ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಭೀರ ಕ್ರಿಮಿನಲ್ ಆರೋಪದ ಮೇಲೆ ಬಂಧನಕ್ಕೊಳಗಾದ 30 ದಿನಗಳೊಳಗೆ ಪ್ರಧಾನಿ, ಮುಖ್ಯಮಂತ್ರಿ, ಸಚಿವರು ತಮ್ಮ ಹುದ್ದೆಯನ್ನು ಕಳೆದುಕೊಳ್ಳುವಂತಹ ಐತಿಹಾಸಿಕ ಮಸೂದೆಯನ್ನು ಕೇಂದ್ರ ಸರಕಾರ ಮಂಡಿಸಿದ್ದು, ಈ ಕುರಿತು ಕೇಂದ್ರ ಗೃಹ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಂದೆ-ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕೇಂದ್ರ ಸಚಿವ ಎಚ್ .ಡಿ. ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ. ಯಾವುದೇ ಸಮಸ್ಯೆ ಇಲ್ಲ, ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮೈಸೂರಲ್ಲಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಡ್ಜ್ ಒಂದರಲ್ಲಿ ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಬಾಯಿಗೆ ಜಿಲೆಟಿನ್ ಕಡ್ಡಿ (gelatin stick) ಇರಿಸಿ ಸ್ಫೋಟಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಕಿರಾತಕ ಮೊಬೈಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ಚತುರ್ಥಿ ಹಿನ್ನೆಲೆ ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಿದೆ.
ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಬಾನು ಮುಷ್ತಾಕ್ ಅವರು ಖ್ಯಾತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ರಾಜಧಾನಿಯ ಹೈದರಾಬಾದ್ ಹೌಸ್ನಲ್ಲಿ ಫಿಜಿ ಪ್ರಧಾನಿ ಸಿಟಿವೇನಿ ಲಿಗಮಮದ ರಬುಕ ಅವರೊಂದಿಗೆ ನಿಯೋಗ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಆಗಸ್ಟ್ 26 ರವರೆಗೆ ಮುಂದುವರಿಯಲಿರುವ ತಮ್ಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟ್ರಾಫಿಕ್ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ. ಸೈಬರ್ ಕಳ್ಳರು ಯಾವುದೋ ಲಿಂಕ್ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು ಇದರಿಂದ 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಸಂಚಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗಕ್ಕೆ ಇದು ನೋವಿನ ಸುದ್ದಿ. ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ಇಂದು ಬೆಳಗಿನಜಾವ ಮನೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ.
‘ಆ ದಿನಗಳು’, ‘ಕೆಜಿಎಫ್’, ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಅರ್ನಿಯಾ ಬೈಪಾಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರಿ ನಿರೀಕ್ಷೆ ಮೂಡಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಆಗಸ್ಟ್ 24ರಂದು ಬಿಡುಗಡೆ ಆಯಿತು. ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ ಸಿನಿಮಾದ ಈ ಹಾಡಿನ ಮೇಲೆ ತುಂಬಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ವಾಯು ಸೇನೆಯು ಇರಾನ್ ಬೆಂಬಲಿತ ಹೌತಿ ಬಂಡುಕೋರರನ್ನು ಗುರಿಯಾಗಿಸಿಕೊಂಡು ಯೆಮೆನ್ ರಾಜಧಾನಿ ಸನಾ ಸೇರಿದಂತೆ ಹಲವಾರು ಪ್ರದೇಶಗಳ ಮೇಲೆ ದಾಳಿ ನಡೆಸಿದೆ.
ಇತ್ತೀಚೆಗೆ ಹೌತಿ ಬಂಡುಕೋರರು ಇಸ್ರೇಲ್ನ್ನು ಗುರಿಯಾಗಿಸಿಕೊಂಡು ಕ್ಷಿಪಣಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೋ, ಭಾರತೀಯ ವಾಯುಪಡೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ), ಭಾರತೀಯ ನೌಕಾಪಡೆ ಮತ್ತು ಭಾರತೀಯ ಕರಾವಳಿ ಕಾವಲು ಪಡೆಗಳ ಜಂಟಿ ಸಹಭಾಗಿತ್ವದಲ್ಲಿ, ಇಂಟಿಗ್ರೇಟೆಡ್ ಏರ್ ಡ್ರಾಪ್ ಪರೀಕ್ಷೆಯನ್ನು...