November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಂದು ಪ್ರಧಾನಿಗೆ ವಿನಾಯಿತಿ ನೀಡುವ ಪ್ರಸ್ತಾಪವನ್ನು ಮೋದಿ ಒಪ್ಪಲಿಲ್ಲ: ಹೊಸ ಮಸೂದೆ ಕುರಿತು ‘ನಮೋ’ ಮೆಚ್ಚುಗೆಯ ನಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿಗಳು, ಮುಖ್ಯಮಂತ್ರಿಗಳು ಮತ್ತು ಸಚಿವರು ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಪದಚ್ಯುತಗೊಳಿಸುವುದನ್ನು ಕಡ್ಡಾಯಗೊಳಿಸುವ ಹೊಸ ಮಸೂದೆಯ ನಿಬಂಧನೆಗಳಿಂದ ತಮಗೆ ವಿನಾಯಿತಿ ನೀಡುವ ಪ್ರಸ್ತಾಪವನ್ನು...

ಜೈಲಿನಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘ ಆರೋಗ್ಯದಲ್ಲಿ ಏರುಪೇರು: ಕಾರಾಗೃಹದ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘ (76) ಅವರನ್ನು ಶನಿವಾರ ಕಾರಾಗೃಹದ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಕ್ರಮಸಿಂಘ ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ರಕ್ತದಲ್ಲಿ ಸಕ್ಕರೆಯ ಅಂಶ...

ಹೊಸ ಸಂಸತ್‌ ಭವನದಲ್ಲಿ ಭದ್ರತೆಗೆ ಸವಾಲಾದ ಮರ: ಸ್ಥಳಾಂತರರಕ್ಕೆ ಎಸ್‌ಪಿಜಿ ಪ್ಲಾನ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಸ ಸಂಸತ್‌ ಭವನದ ಆರು ದ್ವಾರಗಳಲ್ಲಿ ಒಂದಾದ ಗಜ ದ್ವಾರದ ಬಳಿ ಇರುವ ಟ್ಯಾಬೆಬುಯಾ ಅರ್ಜೆಂಟಿಯಾ ಮರವೊಂದು ಭದ್ರತೆಗೆ ಭಾರೀ ಸವಾಲಾಗಿದೆ. ಹೀಗಾಗಿ ಈ ಮರವನ್ನು ವಿಶೇಷ ರಕ್ಷಣಾ ತಂಡ...

ಮುಂದಿನ ದಿನಗಳಲ್ಲಿ ಭಾರತ ತನ್ನದೇ ಬಾಹ್ಯಾಕಾಶ ನಿಲ್ದಾಣ ನಿರ್ಮಿಸಲಿದೆ: ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುವತ್ತ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ರಾಷ್ಟ್ರೀಯ ಬಾಹ್ಯಾಕಾಶ ದಿನದ ಹಿನ್ನೆಲೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಅವರು, ಭಾರತವು ಶೀಘ್ರದಲ್ಲೇ...

ಮೋಸ್ಟ್ ವಾಂಟೆಡ್ ಕ್ರಿಮಿನಲ್​ ಮಯಾಂಕ್ ಸಿಂಗ್ ಅಜರ್ಬೈಜಾನ್ ದೇಶದಿಂದ ಜಾರ್ಖಂಡ್‌ಗೆ ಹಸ್ತಾಂತರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೋಸ್ಟ್ ವಾಂಟೆಡ್ ಕ್ರಿಮಿನಲ್​ ಮಯಾಂಕ್ ಸಿಂಗ್​ ಅಲಿಯಾಸ್​ ಸುನಿಲ್ ಮೀನಾ ಹಲವು ಕಾನೂನು ಅಡೆತಡೆಗಳ ಬಳಿಕ ಅಜರ್ಬೈಜಾನ್ ದೇಶದಿಂದ ಕೊನೆಗೂ ಜಾರ್ಖಂಡ್‌ಗೆ ಕರೆತರುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ. ಜಾರ್ಖಂಡ್ ಎಟಿಎಸ್ ಎಸ್​ಪಿ...

ಹಣ ವರ್ಗಾವಣೆ ಪ್ರಕರಣ: ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಾಘೇಲ್ ಪುತ್ರನಿಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:ಛತ್ತೀಸ್​ಗಢದ ಬಹುಕೋಟಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಪುತ್ರ ಚೈತನ್ಯ ಬಾಘೇಲ್ ಅವರನ್ನು ರಾಯ್‌ಪುರ ನ್ಯಾಯಾಲಯವು 14 ದಿನಗಳ ನ್ಯಾಯಾಂಗ...

BIG UPDATE | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯ ಜಾಮೀನು...

ನನಗೆ ಏನಾದರೂ ಸಂಭವಿಸಿದರೆ ಅಖಿಲೇಶ್ ಯಾದವ್ ಹೊಣೆ: ಶಾಸಕಿ ಪೂಜಾ ಪಾಲ್ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಇತ್ತೀಚೆಗೆ ಶ್ಲಾಘಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದಿಂದ ಹೊರಹಾಕಲ್ಪಟ್ಟ ಚೈಲ್ ವಿಧಾನಸಭಾ ಕ್ಷೇತ್ರದ ಶಾಸಕಿ ಪೂಜಾ ಪಾಲ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್...

SBI ಬ್ಯಾಂಕ್ ಗೆ ವಂಚನೆ ಮಾಡಿದ ಆರೋಪ: ಅನಿಲ್ ಅಂಬಾನಿಗೆ ಶಾಕ್ ನೀಡಿದ ಸಿಬಿಐ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೆ 2,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಕಮ್ಯುನಿಕೇಷನ್ಸ್ (RCOM)) ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿಗೆ...

ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿ: ಎಷ್ಟನೇ ಸ್ಥಾನದಲ್ಲಿದ್ದಾರೆ ಸಿಎಂ ಸಿದ್ದರಾಮಯ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಮೂರನೇ ಸ್ಥಾನದಲ್ಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು 51 ಕೋಟಿ...

ACCIDENT | ಆಟೋರಿಕ್ಷಾ-ಟ್ರಕ್ ಮುಖಾಮುಖಿ ಡಿಕ್ಕಿ: ಏಳು ಮಹಿಳೆಯರು ಸೇರಿ ಎಂಟು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಬಿಹಾರದ ಶಹಜಹಾನ್‌ಪುರ ಪೊಲೀಸ್ ಠಾಣೆ ಪ್ರದೇಶದ ದನಿಯಾವಾನ್-ಹಿಲ್ಸಾ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವಿಗೀಡಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಸಂತ್ರಸ್ತರೆಲ್ಲರೂ ನಳಂದ ಜಿಲ್ಲೆಯ ಹಿಲ್ಸಾ ಪೊಲೀಸ್ ಠಾಣೆ...

ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣ: ಮಾಸ್ಕ್‌ಮ್ಯಾನ್‌ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಮಾಸ್ಕ್‌ ತೊಟ್ಟು ಶವಗಳನ್ನು ಹೂತಿದ್ದ ಜಾಗ ಎಂದು ತೋರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ವರ್ಷಗಳ ಹಿಂದೆ ಶವಗಳನ್ನು...