November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಿರೂಪಕಿ, ನಟಿ ಅನುಶ್ರೀ ಮದುವೆ ಡೇಟ್ ಕಡೆಗೂ ಫಿಕ್ಸ್, ಯಾವಾಗ ಗೊತ್ತಾ ಮ್ಯಾರೇಜ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿರೂಪಕಿ, ನಟಿ ಅನುಶ್ರೀ ಅವರು ಮದುವೆ ಡೇಟ್ ಕಡೆಗೂ ಫಿಕ್ಸ್ ಆಗಿದೆ. ಕೊಡಗು ಮೂಲದ ರೋಷನ್ ಜೊತೆ ಆ.28 ರಂದು ಸಪ್ತಪದಿ ತುಳಿಯಲಿದ್ದಾರೆ. ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ....

ಶ್ವಾನಪ್ರಿಯರಿಗೆ ಗುಡ್‌ನ್ಯೂಸ್‌: ಸಂತಾನಹರಣ ಚಿಕಿತ್ಸೆ ಮಾಡಿಸಿ ನಾಯಿಯನ್ನು ಹೊರಗೆ ಬಿಡಬಹುದು ಎಂದ ಸುಪ್ರೀಂ ಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ದೆಹಲಿ ಹಾಗೂ ಎನ್​​ಸಿಆರ್​ನಲ್ಲಿ ಬೀದಿ ನಾಯಿಗಳ ಕಾಟ ವಿಪರೀಚತ ವಾದ ಹಿನ್ನಲೆಯಲ್ಲಿ ಬೀದಿನಾಯಿಗಳ ತೆರವಿಗೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಕೊನೆಗೂ ತನ್ನ ಆದೇಶವನ್ನು ಸಡಿಲಿಸಿದ್ದು, ಸಂತಾನಹರಣ ಚಿಕಿತ್ಸೆ ಮಾಡಿಸಿ...

‘ಕೈ’ ಮುಖಂಡರಿಗೆ ಬಿಗ್ ಶಾಕ್: ಕಾಂಗ್ರೆಸ್ ನಾಯಕಿ ಕುಸುಮಾ ಮನೆ ಮೇಲೆ ED ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಮುಖಂಡರಿಗೆ ED ಶಾಕ್ ಕೊಟ್ಟಿದೆ, ರಾಜರಾಜೇಶ್ವರಿನಗರದ ಮುಖಂಡರಾದ ಕುಸುಮಾ ಮನೆ ಮೇಲೆ ED ದಾಳಿ ನಡೆಸಿದೆ. ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ದಾಳಿ...

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿ ಗಮನ ಸೆಳೆದ ಡಿಕೆ‌ ಶಿವಕುಮಾರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ʻನಮಸ್ತೇ ಸದಾ ವತ್ಸಲೇ ಮಾತೃಭೂಮೇʼ ಅಂತ ಆರ್‌ಎಸ್‌ಎಸ್‌ ಗೀತೆಯನ್ನು ವಿಧಾನಸಭೆಯಲ್ಲಿ ಹಾಡುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಗಮನ ಸೆಳೆದಿದ್ದಾರೆ. ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ವಿಚಾರದ ಚರ್ಚೆ ನಡೆಯುತ್ತಿತ್ತು. ಈ...

ಕಸದ ಮೇಲಿನ ಸೆಸ್ ಅಳವಡಿಸಿದ್ದು ಬಿಜೆಪಿ ಎಂದ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರು  ನಗರದ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್ ಗಳಾಗಿ ವಿಂಗಡಿಸಿ ಟೆಂಡರ್ ಕರೆಯಲಾಗಿದೆ. ನಾಲ್ಕು ಜಾಗಗಳಲ್ಲಿ ತ್ಯಾಜ್ಯದಿಂದ ಗ್ಯಾಸ್, ವಿದ್ಯುತ್ ಉತ್ಪಾದಿಸುವ ಯೋಜನೆ ರೂಪಿಸಲಾಗಿದೆ ಎಂದು...

VIRAL | ಗೆಳೆಯನ ಪ್ರಪೋಸಲ್‌ಗೆ ಸಾಥ್‌ ಕೊಟ್ಟ ನೇಚರ್‌! ಐ ಲವ್‌ ಯು ಅಂತಿದ್ದ ಹಾಗೇ ಜ್ವಾಲಾಮುಖಿ ಉಕ್ಕಿಬಿಡ್ತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಲವ್‌ ಮಾಡೋದು ಅಂದ್ರೆ ಅದರ ನೆಕ್ಸ್ಟ್‌ ಸ್ಟೆಪ್‌ ಮದುವೆ ಅಂತ ಈಗಲೂ ಎಷ್ಟೋ ಮಂದಿ ನಂಬುತ್ತಾರೆ. ಹಲವು ವರ್ಷಗಳ ಡೇಟಿಂಗ್‌ ನಂತರ ಇವರೇ ನನ್ನ ಬಾಳಸಂಗಾತಿ ಎಂದು ನಿರ್ಧರಿಸಿದಾಗ ಮುದ್ದಾದ...

FESTIVE | ಮನೆಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿದ್ದೀರಾ? ಹಾಗಿದ್ರೆ ಈ ಮೂಲ ನಿಯಮಗಳನ್ನು ತಿಳಿದುಕೊಳ್ಳಿ

ನಾವು ಯಾವ ವರ್ಷವೂ ಮನೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿಲ್ಲ. ಆದರೆ ಈ ಬಾರಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಅಂದುಕೊಂಡಿದ್ದೀರಾ? ಹಾಗಿದ್ರೆ ಗಣೇಶ ಪ್ರತಿಷ್ಠಾಪನೆ ವೇಳೆ ಮಾಡಬೇಕಾದ ಕೆಲಸಗಳೇನು? ನಿಯಮಗಳೇನು? ಇಲ್ಲಿದೆ ಮಾಹಿತಿ.. ಗಣೇಶ ಚತುರ್ಥಿ...

POWER CUT | ಜಾಸ್ತಿ ಪ್ಲ್ಯಾನ್‌ ಇಟ್ಕೋಬೇಡಿ! ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಕರೆಂಟ್‌ ಇರೋದಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಬೆಸ್ಕಾಂ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೊಂಡಿರುವುದರಿಂದ ಇಂದು ನಗರದ ಹಲವೆಡೆ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಂದರೆ ಆರು ಗಂಟೆಗಳ ಕಾಲ ವಿದ್ಯುತ್‌...

WEATHER | ರಾಜ್ಯದಲ್ಲಿ ಕೊಂಚ ಇಳಿಕೆಯಾದ ಮಳೆ, ಗಣೇಶ ಚತುರ್ಥಿ ನಂತರ ಮತ್ತೆ ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಕರ್ನಾಟಕದಾದ್ಯಂತ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಮಳೆ ಕಡಿಮೆಯಾಗಲಿದ್ದು, ಗಣೇಶ ಚತುರ್ಥಿಯಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ,...

ಭಾರತ-ಚೀನಾ ಎರಡೂ ಏಷ್ಯಾದ ಡಬಲ್ ಎಂಜಿನ್​ಗಳು: ಟ್ರಂಪ್ ಸುಂಕದ ವಿರುದ್ಧ ಡ್ರ್ಯಾಗನ್ ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತದ ವಿರುದ್ಧ ಅಮೆರಿಕ (US Tariff) ಹೇರಿರುವ ಹೆಚ್ಚುವರಿ ಸುಂಕವನ್ನು ವಿರೋಧಿಸುವ ಮೂಲಕ ಚೀನಾ ಭಾರತಕ್ಕೆ ಬಹಿರಂಗವಾಗಿ ಬೆಂಬಲ ನೀಡಿದೆ.ಅಮೆರಿಕವನ್ನು Bully (ದಬ್ಬಾಳಿಕೆ ಮಾಡುವವ) ಎಂದು ಕರೆದಿರುವ ಭಾರತದ ಚೀನಾ...

ಮಾಸ್ಕೋದಲ್ಲಿ ಪುಟಿನ್‌ ಭೇಟಿಯಾದ ಜೈಶಂಕರ್‌: ಅಮೆರಿಕದ ‘ತೈಲ’ ಟೀಕೆಗೆ ಕೊಟ್ಟರು ಖಡಕ್ ಉತ್ತರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದ್ದಾರೆ. ಇದಕ್ಕೂ ಮೊದಲು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರೊಂದಿಗೆ ದ್ವಿಪಕ್ಷೀಯ...

ಫ್ರಾನ್ಸ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಉಕ್ರೇನ್ ಸಂಘರ್ಷಗಳ ಶಾಂತಿಯುತ ಪರಿಹಾರದ ಚರ್ಚೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನಿ ನರೇಂದ್ರ ಮೋದಿ ಇಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಎಕ್ಸ್​ ಪೋಸ್ಟ್​​ನಲ್ಲಿ ತಮ್ಮಿಬ್ಬರ ಸಂವಾದದ ವಿವರಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ,'ನನ್ನ ಸ್ನೇಹಿತರಾದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್...