25.5 C
Mangalore
Friday, November 13, 2026
25.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಲೂಟಿಯಾದ ಸಂಪೂರ್ಣ ಹಣ ರಿಟರ್ನ್‌ ಆಗುವವರೆಗೂ ನಮ್ಮ ಹೋರಾಟ ನಿಲ್ಲಲ್ಲ:  ಮಾಜಿ ಸಚಿವ ಶಿವನಗೌಡ ನಾಯಕ್

ಹೊಸದಿಗಂತ ವರದಿ ದಾವಣಗೆರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆಯಿಂದ ನಮ್ಮ ಹೋರಾಟ ಕೊನೆಯಾಗುವುದಿಲ್ಲ. ನಿಗಮದಿಂದ ಲೂಟಿಯಾಗಿರುವ ಸಂಪೂರ್ಣ 187 ಕೋಟಿ ಹಣ ಮರಳಿ ನಿಗಮದ ಖಾತೆಗೆ ಜಮಾ ಆಗುವವರೆಗೂ ಜನಾಂದೋಲನ...

ನೇಪಾಳದ ನರಕಸದೃಶ್ಯ ಪ್ರವಾಹದಿಂದ ತಾಯ್ನಾಡಿಗೆ ಬಂದಿಳಿದ 54 ಮಂದಿ ಕನ್ನಡಿಗರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಮತ್ತು ಭೂಕುಸಿತದ ನಡುವೆ ಸಿಲುಕಿದ್ದ ಕರ್ನಾಟಕದ 54 ಮಂದಿ ಪ್ರವಾಸಿಗರು ಸುರಕ್ಷತಿವಾಗಿ ತಮ್ಮ ತಾಯ್ನಾಡಿಗೆ ಮರಳಿದ್ದಾರೆ. ಆ.23ರಂದು ರಾಜ್ಯದ ಹಾವೇರಿ, ಶಿವಮೊಗ್ಗ, ಸೇರಿದಂತೆ ವಿವಿಧ...

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ: ಸಂಸದ ಗೋವಿಂದ ಎಂ. ಕಾರಜೋಳ

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಹಾಗೂ ಇದರಿಂದ ರೈತರು, ಕೃಷಿ, ಕುಡಿಯುವ ನೀರು, ರಸ್ತೆ ಮತ್ತು ಪರಿಸರದ...

ಮಕ್ಕಳಲ್ಲಿ ಪ್ರಶ್ನೆ ಮಾಡುವ ಮನೋಭಾವ, ನಾಯಕತ್ವ ಗುಣ ಮೂಡಲಿ: ಡಾ.ನಾಗಲಕ್ಷ್ಮಿ ಚೌಧರಿ

ಹೊಸದಿಗಂತ ವರದಿ ರಾಮನಗರ: ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಮಕ್ಕಳು ಅರಿವನ್ನು ಹೊಂದಿ, ಸಮಾಜದಲ್ಲಿನ ಆಗು-ಹೋಗುಗಳನ್ನು ಗಮನಿಸಿ, ಸಮಸ್ಯೆಗಳ ಕುರಿತು ಪ್ರಶ್ನೆ ಮಾಡುವ, ಮನೋಭಾವವನ್ನು ಬೆಳೆಸಿಕೊಂಡು, ಉತ್ತಮ ನಾಯಕತ್ವ ಗುಣಗಳನ್ನು...

ಭಾರತ್‌ ಜೋಡೋ ಯುವ ಸಂಘಗಳ ನೋಂದಣಿ: ರಾಜ್ಯದಲ್ಲೇ ಮೊದಲ ಸ್ಥಾನ ಪಡೆದ ತುಮಕೂರು

ಹೊಸದಿಗಂತ ವರದಿ ತುಮಕೂರು: ರಾಜ್ಯ ಸರ್ಕಾರ ಯುವಜನರ ಸಬಲೀಕರಣಕ್ಕೆ ಜಾರಿಗೆ ತಂದಿರುವ ಭಾರತ ಯುವ ಜೋಡೋ ಸಂಘಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿಯಾಗುವಂತೆ ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ನಿಖಲ್ ರಾಜಣ್ಣ...

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ: ನ್ಯಾಯಕ್ಕಾಗಿ ಯುವತಿ ಆಗ್ರಹ

ಹೊಸದಿಗಂತ ವರದಿ ಹಾಸನ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ಹಾಸನ ಜಿಲ್ಲೆಯ ಸಾಲಗಾಮೆ ಗ್ರಾಮದ ಪ್ರದೀಪ್ ಎಂಬ ಯುವಕನ ವಿರುದ್ಧ ಯುವತಿಯೊಬ್ಬರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವತಿ,...

ಹುಬ್ಬಳ್ಳಿ-ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ಬೋರಸೆ ಭೂಷಣ ಗುಲಾಬ್‌ರಾವ್ ನೇಮಕ

ಹೊಸದಿಗಂತ ವರದಿ ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನೂತನ ಪೊಲೀಸ್ ಆಯುಕ್ತರನ್ನಾಗಿ ಬೋರಸೆ ಭೂಷಣ ಗುಲಾಬ್‌ರಾವ್ ಅವರನ್ನು ಆಯ್ಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಲ್ಲಿನ ಆಯುಕ್ತರಾಗಿದ್ದ ಎನ್.ಶಶಿಕುಮಾರ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇನ್ನೂ ಯಾವುದೇ ಸ್ಥಳ...

‘ಅನ್ನಂ ಬ್ರಹ್ಮ’ ಮಾಲಿಕೆ | ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸುಗಳೆಂಬ ಶಕ್ತಿ ಅಗತ್ಯ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ವಾಹನ ಚಲಿಸಲು ಇಂಧನ ಶಕ್ತಿ ಹಾಗೂ ಚಾಲನಾ ನಿಯಂತ್ರಣ ಬೇಕು. ಹಾಗೆಯೇ, ದೇಹವೆಂಬ ವಾಹನವು ಚಲಿಸಲು ಮನಸ್ಸು ಮತ್ತು ಓಜಸ್ಸುಗಳೆಂಬ ಶಕ್ತಿ ಅಗತ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ...

ʼನಿನಗೆ ರಾಜಕೀಯ ಜನ್ಮ ನೀಡಿದ್ದೇ ಬಿಜೆಪಿʼ: ನಾಗೇಂದ್ರ ವಿರುದ್ದ ಗಾಲಿ ಜನಾರ್ಧನ ರೆಡ್ಡಿ ವಾಗ್ದಾಳಿ

ಹೊಸದಿಗಂತ ವರದಿ ಬಳ್ಳಾರಿ: ನಾಗೇಂದ್ರನಿಗೆ ರಾಜಕೀಯ ಜನ್ಮ ನೀಡಿದ್ದು ಬಿಜೆಪಿ ಎನ್ನುವುದು ಮರೆತಿದ್ದಾನೆ, ನೀನು ಎಲ್ಲಿದ್ದೀ, ಏನು ಮಾಡ್ಕೊಂಡು ಇದ್ದೇ ಎನ್ನುವುದು ಈಗ ಬೇಡ, ಜನಾರ್ಧನ ರೆಡ್ಡಿ ಇಂದಲೇ ನೀನು ಶಾಸಕನಾಗಿದ್ದು ಎಂಬುದನ್ನು ಮರೀಬೇಡ,...

ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲ, ಮಾನಸಿಕ ಕ್ಷಮತೆಗೂ ಕ್ರೀಡೆ ಅವಶ್ಯ: ಅರವಿಂದ ಬೆಲ್ಲದ

ಹೊಸದಿಗಂತ ವರದಿ ಧಾರವಾಡ: ನಗರದ ಡಾ. ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಟೂರ್ನಮೆಂಟ್‌ಗೆ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಶನಿವಾರ ಚಾಲನೆ...

ಬರಗಾಲ ಘೋಷಣೆಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಭಾರಿ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ದ ಅರವಿಂದ ಬೆಲ್ಲದ ಆರೋಪ

ಹೊಸದಿಗಂತ ವರದಿ ಧಾರವಾಡ: ರಾಜ್ಯ ಸರ್ಕಾರವು ಬರಗಾಲ ಘೋಷಣೆ ಮಾಡುವ ವಿಚಾರದಲ್ಲಿ ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನ್ಯಾಯ ಎಸಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಗಂಭೀರವಾಗಿ ಆರೋಪಿಸಿದರು. ಈ...

ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್‌: ಶಿವಮೊಗ್ಗದಲ್ಲಿ ತಪ್ಪಿದ ಭಾರೀ ಅನಾಹುತ

ಹೊಸದಿಗಂತ ವರದಿ ಶಿವಮೊಗ್ಗ:  ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪೋಡಿಯಲ್ಲಿ ನಡೆದಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಆನಂದಪುರದ ಕರ್ನಾಟಕ...