November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜಾಲಿ ಎಲ್ಎಲ್ ಬಿ 3 ಚಿತ್ರ ಬಿಡುಗಡೆಗೂ ಮುನ್ನವೇ ಶಾಕ್: ನಟ ಅಕ್ಷಯ್, ಅರ್ಶದ್ ಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಅರ್ಶದ್ ವಾರ್ಸಿ ಅಭಿನಯದ ಜಾಲಿ ಎಲ್ಎಲ್ ಬಿ 3 ಚಿತ್ರ ಬಿಡುಗಡೆಗೂ ಮುನ್ನವೇ ಪುಣೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ವಕೀಲ ವಾಜೇದ್ ರಹೀಮ್...

ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆನ್ನಿಗೇ ಬಂಧನ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಸಮೀರ್ ಗೆ ಮಂಗಳೂರಿನ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಮೀರ್ ಬಂಧನಕ್ಕಾಗಿ ಇಂದು ಬೆಳಗ್ಗಿನಿಂದಲೇ...

ಶುಭಾಂಶು ಶುಕ್ಲಾ ರಾಮ, ನಾನು ಲಕ್ಷ್ಮಣ: ಭಾರತದ ಗಗನಯಾತ್ರಿ ಪ್ರಶಾಂತ್ ನಾಯರ್ ಮಾತು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಿದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಇಂದು (ಗುರುವಾರ) ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಆಕ್ಸಿಯಮ್ ಮಿಷನ್ 4ಗಾಗಿ ಶುಭಾಂಶು ಶುಕ್ಲಾ...

ಜನಸಂದಣಿ ನಿಯಂತ್ರಣ ವಿಧೇಯಕ ಅಂಗೀಕಾರ: ಇನ್ಮುಂದೆ 7-50 ಸಾವಿರ ಜನ ಸೇರಿದ್ರೆ DySP ಅನುಮತಿ ಕಡ್ಡಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಧಾನಸಭೆಯಲ್ಲಿ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಜನಸಂದಣಿ ನಿಯಂತ್ರಣ ವಿಧೇಯಕ ಮಂಡಿಸಿದರು. ಜನಸಂದಣಿ ನಿಯಂತ್ರಣ ಮಾಡಲು ಸರ್ಕಾರದಿಂದ ಕಾನೂನು ರೂಪಿಸಲು ಈ...

ಯೂಟ್ಯೂಬರ್ ಸಮೀರ್ ಬಂಧನಕ್ಕೆ ಪೊಲೀಸ್ ಬಲೆ: ಸರ್ಚ್ ವಾರೆಂಟ್ ಹೊರಡಿಸಲು ಸಿದ್ಧತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನವಾದ ಬೆನ್ನಲ್ಲೇ ಇದೀಗ ಯೂಟ್ಯೂಬರ್ ಸಮೀರ್ ಎಂಬಾತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಧರ್ಮಸ್ಥಳ ಠಾಣೆ ಪೊಲೀಸರು...

ಡಿಸೆಂಬರ್‌ನಲ್ಲಿ ಇಸ್ರೋದಿಂದ ಮೊದಲ ಗಗನಯಾನ ಪರೀಕ್ಷಾ ಕಾರ್ಯಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಈ ವರ್ಷ ಡಿಸೆಂಬರ್‌ನಲ್ಲಿ ಇಸ್ರೋ (ISRO) ತನ್ನ ಮೊದಲ ಗಗನಯಾನ ಪರೀಕ್ಷಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ಇಸ್ರೋ ಮುಖ್ಯಸ್ಥ ವಿ. ನಾರಾಯಣನ್ (V Narayanan) ದೃಢಪಡಿಸಿದ್ದಾರೆ. ಇಂದು (ಆಗಸ್ಟ್ 21) ನಡೆದ...

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ: ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಕಾನೂನು...

ರಾಜ್ಯ ಸರಕಾರದಿಂದ ಗುಡ್ ನ್ಯೂಸ್: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಅಂಗೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಅನ್ನು ಬೆಂಗಳೂರು ನಗರಾಭಿವೃದ್ದಿ...

ಪ್ರಯಾಣಿಕರಿಗೆ ಗುಡ್‌ನ್ಯೂಸ್‌: ಕರ್ನಾಟಕದಲ್ಲಿ ಇಂದಿನಿಂದ ಬೈಕ್ ಟ್ಯಾಕಿ ಸೇವೆ ಪುನಾರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಸಿಲಿಕಾನ್​ ಸಿಟಿ ಜನರಿಗೆ ಗುಡ್​​ ನ್ಯೂಸ್​ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನಿಂದ ಬೈಕ್ ಟ್ಯಾಕಿ ಸೇವೆ ಪುನರ್ ಆರಂಭಿಸಲಾಗಿದೆ.ಓಲಾ ಹೊರತುಪಡಿಸಿ ಊಬರ್, ರ‍್ಯಾಪಿಡೊ ಆ್ಯಪ್​ಗಳಲ್ಲಿ ಮಾತ್ರ ಸೇವೆ ಲಭ್ಯವಿದೆ....

ಕಿಲ್ಲರ್‌ ಆಗ್ತಿದ್ಯಾ ಬಿಎಂಟಿಸಿ? ಇಂದು ಚಕ್ರಕ್ಕೆ ಸಿಲುಕಿ 10 ವರ್ಷದ ಬಾಲಕಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಬಿಎಂಟಿಸಿ ಬಸ್‌ಗೆ ಮತ್ತೊಂದು ಜೀವ ಬಲಿಯಾಗಿದ್ದು, 10 ವರ್ಷದ ಬಾಲಕಿ ಮೇಲೆ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ನಡೆದಿದೆ. ತನ್ವಿ (10) ಮೃತ ಬಾಲಕಿ. ತನ್ವಿ...

BOMB THREAT | ದೆಹಲಿಯ 6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೆಹಲಿಯ ಆರು ಶಾಲೆಗಳಿಗೆ ಬೆಳಗ್ಗೆ 6:35 ರಿಂದ 7:48ರ...