November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

SHOCKING | ಹೈದರಾಬಾದ್‌ನಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರ ಅನುಮಾನಾಸ್ಪದ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಹೈದರಾಬಾದ್‌ನ ಮಿಯಾಪುರದಲ್ಲಿ ಕರ್ನಾಟಕದ ಕಲಬುರಗಿಯ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.ಮಿಯಾಪುರದ ಮಕ್ತಾ ಮಹಬೂಬ್‌ಪೇಟೆಯಲ್ಲಿ ದುರಂತ ಸಂಭವಿಸಿದೆ. ಸ್ಥಳೀಯರಿಂದ ಮಾಹಿತಿ ದೊರೆತ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ...

SHOCKING | ರೈಲ್ವೆ ಬ್ರಿಡ್ಜ್​ ನಿರ್ಮಾಣಕ್ಕೆಂದು ತೋಡಿದ್ದ ಗುಂಡಿಗೆ ಬಿದ್ದು ನಾಲ್ವರು ಮಕ್ಕಳು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ರೈಲ್ವೆ ಬ್ರಿಡ್ಜ್​​ ನಿರ್ಮಾಣಕ್ಕೆಂದು ತೋಡಿದ್ದ ಗುಂಡಿಯಲ್ಲಿ ನಾಲ್ವರು ಮಕ್ಕಳು ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.ದರ್ವಾ ಪಟ್ಟಣದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಯೋಜನೆಗಾಗಿ ಅಗೆದಿದ್ದ ನೀರು ತುಂಬಿದ ಗುಂಡಿಯಲ್ಲಿ...

ರೀಲ್ಸ್ ಮಾಡಲು ಹೋಗಿ ಟ್ರ್ಯಾಕ್ಟರ್ ಪಲ್ಟಿ, ಯುವಕ ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಇತ್ತೀಚಿನ ಯುಪೀಳಿಗೆಯಲ್ಲಿ ರೀಲ್ಸ್‌ ಹುಚ್ಚು ಹೆಚ್ಚಾಗಿದೆ. ಯಾವ ವಸ್ತು, ಯಾವ ಸ್ಥಳ ಏನನ್ನೂ ನೋಡದೇ ಎಲ್ಲರಿಗಿಂತ ಭಿನ್ನ ಎಂದು ಬಿಂಬಿಸಲು ಜನ ರೀಲ್ಸ್‌ ಮಾಡುತ್ತಾರೆ. ಇದೇ ರೀತಿ ರೀಲ್ಸ್‌ ಮಾಡಲು...

ದೆಹಲಿಯಲ್ಲಿ ತ್ರಿವಳಿ ಕೊಲೆ: ಮೈದಾನ್ ಗರ್ಹಿಯಲ್ಲಿ ತಂದೆ-ತಾಯಿ, ಅಣ್ಣನನ್ನು ಕೊಂದು ಯುವಕ ಎಸ್ಕೇಪ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದಕ್ಷಿಣ ದೆಹಲಿಯಲ್ಲಿ ತ್ರಿವಳಿ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿನ ಮನೆಯಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಮಹಿಳೆಯನ್ನು ಬಾಯಿಗೆ ಬಟ್ಟೆ ಕಟ್ಟಿ ಕೊಲೆ ಮಾಡಲಾಗಿದೆ. ಇನ್ನು ರಕ್ತದಲ್ಲಿ ತೊಯ್ದ ಸ್ಥಿತಿಯಲ್ಲಿ...

ನಾಯಿ ಬೊಗಳಿದ್ದಕ್ಕೆ ಗರಂ ಆದ ಒಂಟಿ ಸಲಗ, ಇಡೀ ಕಾರ್‌ನ್ನೇ ಎತ್ತಿ ಎಸೆಯಿತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ನಾಯಿ ಬೊಗಳಿದ್ದಕ್ಕೆ ವಿಚಲಿತಗೊಂಡ ಒಂಟಿ ಸಲಗವೊಂದು ಆಲ್ಟೋ ಕಾರನ್ನು ಎತ್ತಿ ಎಸೆದ ಘಟನೆ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದೊಳಗೆ ಒಂಟಿ ಸಲಗ ಎಂಟ್ರಿಕೊಟ್ಟಾಗ, ನಾಯಿಗಳು ಬೊಗಳಲಾರಂಭಿಸಿವೆ. ಇದರಿಂದ ಕೋಪಗೊಂಡ ಆನೆ...

WEATHER | ಆಗಸ್ಟ್​ 27ರ ಬಳಿಕ ಕರ್ನಾಟಕದಾದ್ಯಂತ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಕರ್ನಾಟಕದಾದ್ಯಂತ ಆಗಸ್ಟ್​ 22ರಿಂದ ಮಳೆ ಕೊಂಚ ಕಡಿಮೆಯಾಗಲಿದೆ. ಆದರೆ ಆಗಸ್ಟ್​ 27ರಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ,...

ದಿನಭವಿಷ್ಯ: ನಿಂತ ನೀರಾಗಬೇಡಿ ಪರಿಸ್ಥಿತಿಗೆ ತಕ್ಕಂತೆ ನಿಮ್ಮನ್ನು ನೀವು ಬದಲಾಯಿಸಿಕೊಳ್ಳಿ

ಮೇಷಸಿಗುವ ಅವಕಾಶ ಸರಿಯಾಗಿ ಬಳಸಿಕೊಳ್ಳಿ. ಸುಲಭ ಹಣ ಗಳಿಕೆಯ ಹಾದಿ ತುಳಿಯದಿರಿ. ಅದರಲ್ಲಿ ಅಪಾಯವಿದೆ. ಆರ್ಥಿಕ ಚೇತರಿಕೆ.ವೃಷಭಕುಟುಂಬದ ಜತೆ ಆತ್ಮೀಯ ಕಾಲಕ್ಷೇಪ. ಸ್ವಂತ  ಉದ್ಯೋಗಿಗಳಿಗೆ ಹಣ ಗಳಿಕೆಯ ಹಾದಿ ತೋರಲಿದೆ. ಕಠಿಣ ಶ್ರಮಕ್ಕೆ...

ನಮ್ಮದು 40 ವರ್ಷದ ಸ್ನೇಹ: ರಾಧಾಕೃಷ್ಣನ್ ಜೊತೆಗಿನ ಗೆಳತನ ಮೆಲುಕು ಹಾಕಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಮೋದಿ ಅವರು ಸಾಥ್ ನೀಡಿದರು. ಬಳಿಕ ಪ್ರಧಾನಿ ನರೇಂದ್ರ ಮೋದಿಯ ಅವರು,ಸಿಪಿ ರಾಧಾಕೃಷ್ಣನ್ ಅವರ ಜೊತೆಗಿನ...

ಮಾಜಿ ಉಪ ರಾಷ್ಟ್ರಪತಿ ಏಕೆ ಕಾಣಿಸಿಕೊಳ್ಳುತ್ತಿಲ್ಲ? ಏಕೆ ಮೌನ?: ರಾಹುಲ್ ಗಾಂಧಿ ಪ್ರಶ್ನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ರಾಜೀನಾಮೆ ನೀಡಿದ ನಂತರ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌...

PM, CM, ಸಚಿವರ ಬಂಧನವಾದರೆ ಪದಚ್ಯುತಿ ಮಸೂದೆ: ಅತ್ತ ಕಾಂಗ್ರೆಸ್ ವಿರೋಧ, ಇತ್ತ ಶಶಿ ತರೂರ್ ಮೆಚ್ಚುಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕ್ರಿಮಿನಲ್ ಕೇಸ್ ಗಳಲ್ಲಿ ಸತತ ಮೂವತ್ತು ದಿನಗಳವರೆಗೆ ಬಂಧನಕ್ಕೊಳಗಾಗುವ ಪ್ರಧಾನಿ, ಮುಖ್ಯಮಂತ್ರಿಗಳು ಅಥವಾ ಕೇಂದ್ರ, ರಾಜ್ಯಗಳ ಸಚಿವರನ್ನು ಅವರ ಸಾಂವಿಧಾನಿಕ ಸ್ಥಾನದಿಂದ ಪದಚ್ಯುತಿಗೊಳಿಸುವ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಇದನ್ನು ಸಹಜವಾಗಿ...

ಅಂದು ನೀವು ರಾಜೀನಾಮೆ ಕೊಟ್ಟರೆ? ಕಾಂಗ್ರೆಸ್ ನಾಯಕನ ಮಾತಿಗೆ ಖಡಕ್ ಉತ್ತರ ನೀಡಿದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಸತತ 30 ದಿನ ಬಂಧನಕ್ಕೊಳಗಾಗುವ ಪ್ರಧಾನಿ, ಮುಖ್ಯಮಂತ್ರಿ, ಸಚಿವರು ಸೇರಿ ಜನಪ್ರತಿನಿಧಿಗಳನ್ನು ಅಧಿಕಾರದಿಂದ ವಜಾಗೊಳಿಸಲು ಅವಕಾಶ ಕಲ್ಪಿಸುವ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮಂಡಿಸಿದ್ದಾರೆ. ಇದಕ್ಕೆ...

ಇಂತಹ ದಾಳಿ ನನ್ನ ಚೈತನ್ಯವನ್ನು ಎಂದಿಗೂ ಕಸಿಯಲು ಸಾಧ್ಯವಿಲ್ಲ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ

ಹೊಸದಿಗಂತ ಡಿಜಿಟಲ್ ಡೆಸ್ಕ್:  ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದ ದಾಳಿಯಲ್ಲಿ ಆರೋಪಿಯನ್ನು ಗುಜರಾತ್‌ನ ನಿವಾಸಿ ಸಕಾರಿಯಾ ರಾಜೇಶ್‌ಭಾಯ್ ಖಿಮ್ಜಿಭಾಯ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ....