November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಮನೆ ಕಟ್ಟಲು ಕರ್ನಾಟಕ ಸರಕಾರದಿಂದ 10 ಕೋಟಿ ಅನುದಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್; ಕೇರಳದ ವಯನಾಡ್ ಕ್ಷೇತ್ರದ ಭೂಕುಸಿತ ಸಂತ್ರಸ್ತರಿಗೆ ಮನೆ ಕಟ್ಟಿಕೊಡಲು ಸಿಎಂ ಸಿದ್ದರಾಮಯ್ಯನವರ ಸರ್ಕಾರವು ಮುಂದಾಗಿದೆ. ಕೇರಳದ ವಯನಾಡ್ ನಲ್ಲಿ ಕಳೆದ ವರ್ಷ ಜುಲೈ 30 ರಂದು ಭೂಕುಸಿತ ಸಂಭವಿಸಿ ಜನರು ತಮ್ಮ...

ಲೋಕಸಭೆಯಲ್ಲಿ ಆನ್‌ಲೈನ್‌ ಗೇಮಿಂಗ್‌ ಮಸೂದೆ ಪಾಸ್‌: ಇದರ ಉದ್ದೇಶವೇನು? ಶಿಕ್ಷೆ ಏನು? ಇಲ್ಲಿದೆ ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್; ಲೋಕಸಭೆಯಲ್ಲಿ ಇಂದು ಆನ್‌ಲೈನ್‌ ಗೇಮಿಂಗ್‌ ಮಸೂದೆ ಅಂಗೀಕಾರವಾಗಿದೆ. ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ ಅವರು ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡಿಸಿದರು. ಈ ಮಸೂದೆ...

1 ತಿಂಗಳಲ್ಲಿ ಬೈಕ್ ಟ್ಯಾಕ್ಸಿಗೆ ನಿಯಮ ರೂಪಿಸುವ ಕುರಿತು ನಿಲುವು ತಿಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್; 1 ತಿಂಗಳಲ್ಲಿ ಬೈಕ್ ಟ್ಯಾಕ್ಸಿಗೆ ನಿಯಮ ರೂಪಿಸುವ ಬಗ್ಗೆ ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಇಂದು ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ಪ್ರಶ್ನಿಸಿ ಆಪರೇಟರ್ ಗಳು ಸಲ್ಲಿಸಲಾಗಿದ್ದ...

ಯುಪಿಯ ಜಲಾಲಾಬಾದ್ ಇನ್ಮುಂದೆ ‘ಪರಶುರಾಮಪುರಿ’: ಕೇಂದ್ರ ಗೃಹ ಸಚಿವಾಲಯದಿಂದ ಸಿಕ್ಕಿತು ಸಮ್ಮತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್;ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಜಲಾಲಾಬಾದ್ ಹೆಸರನ್ನು ಬದಲಾಯಿಸಲು ಗೃಹ ಸಚಿವ ಅಮಿತ್ ಶಾ ಅನುಮೋದನೆ ನೀಡಿದ್ದಾರೆ . ಹೀಗಾಗಿ ಜಲಾಲಾಬಾದ್ ಹೆಸರನ್ನು ಈಗ ಪರಶುರಾಮಪುರಿ ಎಂದು ಬದಲಾಯಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯವು...

ಭಾರತೀಯ ಅಲ್ಪಸಂಖ್ಯಾತ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ: ವಿಶ್ವಸಂಸ್ಥೆ ಮುಂದೆ ಪಾಕ್ ಮುಖವಾಡ ಬಿಚ್ಚಿಟ್ಟ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್;1947ರಿಂದಲೂಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಲೇ ಇದ್ದು, ಇದರಿಂದ ಭಾರತದ ಹೆಚ್ಚಿನ ಅಲ್ಪಸಂಖ್ಯಾತ ಮಹಿಳೆಯರು ಬಲಿಯಾಗುತ್ತಿದ್ದಾರೆ. ಎರಡು ದೇಶಗಳ ನಡುವಿನ ಸಂಘರ್ಷದಲ್ಲಿ ಅಪಹರಣ, ಬಲವಂತದ ಮತಾಂತರ, ಬಾಲ್ಯ ವಿವಾಹ,...

ಒಳಮೀಸಲಾತಿ ಜಾರಿಗೆ ನಿರ್ಧಾರ: ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್; ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕಲ್ಪಿಸಾಲು ಸರಕಾರ ಮುಂದಾಗಿದ್ದು, ಎಸ್​ ಸಿ ಬಲಗೈ ಹಾಗೂ ಎಡಗೈ ಸಮುದಾಯಗಳಿಗೆ ಸಮಾನವಾಗಿ ಶೇ.6ರಷ್ಟು ಮೀಸಲಾತಿ. ಇನ್ನು ಸ್ಪೃಶ್ಯ ಜಾತಿಗಳಿಗೆ ಶೇ.5ರಷ್ಟು ಮೀಸಲಾತಿಗೆ ತೀರ್ಮಾನಿಸಲಾಗಿದೆ ಎಂಬುದಾಗಿ...

ಸೌಹಾರ್ದ ಸಹಕಾರಿ ತಿದ್ದುಪಡಿಗೆ ಇಲ್ಲ ವಿಪಕ್ಷಗಳ ಸಹಕಾರ: ಪರಿಷತ್​ನಲ್ಲಿ ವಿಧೇಯಕ ತಿರಸ್ಕೃತ

ಹೊಸದಿಗಂತ ಡಿಜಿಟಲ್ ಡೆಸ್ಕ್; ವಿಧಾನ ಪರಿಷತ್​ನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ತಿರಸ್ಕೃತಗೊಂಡಿದೆ. ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿರುದ್ಧ 26 ಮತಗಳು ಬಂದವು, ಪರ 23 ಮತಗಳು ಬಂದವು. ಈ ಹಿನ್ನೆಲೆಯಲ್ಲಿ ಕರ್ನಾಟಕ...

ಒಳ ಮೀಸಲಾತಿ ಹೋರಾಟ ಸಮಯ ದಾಖಲಾಗಿರುವ ಮೊಕದ್ದಮೆ ವಾಪಾಸ್: ಸಿಎಂ ಸಿದ್ಧರಾಮಯ್ಯ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್; ಒಳ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೊಕದ್ದಮೆಗಳನ್ನು ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ವಿಪಕ್ಷಗಳ ನಾಯಕರ ಪ್ರಶ್ನೆಗೆ...

ಪ್ರಧಾನಿ, ಮುಖ್ಯಮಂತ್ರಿ ಪದಚ್ಯುತಿ ಮಸೂದೆ ಮಂಡನೆ: ಪೇಪರ್ ಹರಿದು ಎಸೆದ ವಿಪಕ್ಷಗಳ ಸದಸ್ಯರು

ಹೊಸದಿಗಂತ ಡಿಜಿಟಲ್ ಡೆಸ್ಕ್;ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದರೆ ಮತ್ತು 30 ದಿನಗಳಿಗಿಂತ ಹೆಚ್ಚು ಜೈಲು ಶಿಕ್ಷೆ ಅನುಭವಿಸಿದ್ದರೆ ಅವರನ್ನು ಪದಚ್ಯುತಗೊಳಿಸುವ ನಿಬಂಧನೆಯೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ, ಸಚಿವರನ್ನು ಪದಚ್ಯುತಗೊಳಿಸುವ ಮಸೂದೆ ಮಂಡಿಸಿದ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭ್ರಷ್ಟಾಚಾರ ಅಥವಾ ಗಂಭೀರ ಅಪರಾಧಗಳ ಆರೋಪ ಎದುರಿಸುತ್ತಿರುವ ಪ್ರಧಾನಿ ಅಥವಾ ಮುಖ್ಯಮಂತ್ರಿಗಳನ್ನು ಸತತ 30 ದಿನಗಳ ಕಾಲ ಬಂಧನದಲ್ಲಿಡಲು ಪ್ರಯತ್ನಿಸುವ ಸಂವಿಧಾನ ತಿದ್ದುಪಡಿ ಮಸೂದೆ ಸೇರಿದಂತೆ ಮೂರು ಮಸೂದೆಗಳನ್ನು ಕೇಂದ್ರ...

FOOD | ಟೀ ಟೈಮ್ ಬೆಸ್ಟ್ ಪಾರ್ಟ್ನರ್ ಲೆಮನ್ ಬಟರ್ ಕುಕ್ಕೀಸ್ ಮಾಡೋದು ಹೇಗೆ ಗೊತ್ತಾ?

ಬೇಕಾಗುವ ಸಾಮಗ್ರಿಗಳು:* 225 ಗ್ರಾಂ ಬೆಣ್ಣೆ* 1 ಕಪ್ ಸಕ್ಕರೆ* 1 ಮೊಟ್ಟೆ* 1 ಟೀಸ್ಪೂನ್ ನಿಂಬೆ ರಸ* 1 ನಿಂಬೆ ಹಣ್ಣಿನ ಸಿಪ್ಪೆ* 2 1/4 ಕಪ್ ಮೈದಾ* 1/2 ಟೀಸ್ಪೂನ್...

Second Chance | ಲೈಫ್ ನಲ್ಲಿ ಸೆಕೆಂಡ್ ಚಾನ್ಸ್ ಎಷ್ಟು ಮುಖ್ಯ? ಅವಕಾಶ ಕೊಡೋದ್ರಿಂದ ಲೈಫ್ ಚೇಂಜ್ ಆಗುತ್ತಾ?

ಜೀವನದಲ್ಲಿ ಎರಡನೇ ಅವಕಾಶ ಅನ್ನೋದು ಒಂದು ಆಶಾಕಿರಣ ಇದ್ದಂತೆ. ಎಲ್ಲರಿಗೂ ತಪ್ಪುಗಳಾಗುತ್ತವೆ, ನಾವು ಅಂದುಕೊಂಡಿದ್ದು ಆಗದಿರಬಹುದು ಅಥವಾ ಕೆಲವು ನಿರ್ಧಾರಗಳು ತಪ್ಪಾಗಿರಬಹುದು. ಆದರೆ, ಎರಡನೇ ಅವಕಾಶ ಸಿಕ್ಕಾಗ, ಆ ತಪ್ಪುಗಳನ್ನು ಸರಿಪಡಿಸಿಕೊಳ್ಳಲು, ಹೊಸದಾಗಿ...