November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಾರತಕ್ಕೆ ಚೀನಾ ವಿದೇಶಾಂಗ ಸಚಿವರ ಭೇಟಿ: ಮೂರು ಪ್ರಮುಖ ಸೂತ್ರ ಮುಂದಿಟ್ಟ ಡಾ.ಎಸ್.‌ ಜೈಶಂಕರ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಭಾರತಕ್ಕೆ ಭೇಟಿ ನೀಡಿದ್ದು,ಈ ವೇಳೆ ಭಾರತದ ವಿದೇಶಾಂಗ ಸಚಿವ ಡಾ.ಎಸ್.‌ ಜೈಶಂಕರ್‌ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. ಜೈಶಂಕರ್‌ ಅವರು ಭಾರತ-ಚೀನಾ ನಡುವಿನ ರಾಜತಾಂತ್ರಿಕ...

ಪ್ರಧಾನಿ ಮೋದಿಗೆ ರಷ್ಯಾ ಅಧ್ಯಕ್ಷರ ಕರೆ: ಟ್ರಂಪ್‌ ಭೇಟಿಯ ಮಾಹಿತಿ ತಿಳಿಸಿದ ಪುಟಿನ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:  ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ನರೇಂಂದ್ರ ಮೋದಿ ಅವರಿಗೆ ಕರೆ ಮಾಡಿ ಅಲಾಸ್ಕಾದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಇತ್ತೀಚಿನ ಭೇಟಿಯ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ....

ಶುಭಾಂಶು ಶುಕ್ಲಾ ಸಾಹಸದ ಕುರಿತ ಚರ್ಚೆಗೆ ಭಾಗವಹಿಸದ ವಿಪಕ್ಷಗಳು: ಇದು ಅತ್ಯಂತ ದುರದೃಷ್ಟಕರ ಎಂದ ರಾಜನಾಥ್‌ ಸಿಂಗ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಲೋಕಸಭೆಯಲ್ಲಿ‌ ಇಂದು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಸಾಹಸದ ಕುರಿತು ಚರ್ಚೆ ನಡೆದಿದ್ದು, ಆದ್ರೆ ಈ ಸಂದರ್ಭ ವಿಪಕ್ಷಗಳು ತೋರಿದ ವರ್ತನೆಯನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌...

ಮೋದಿ ಭೇಟಿಯಾದ ಶುಭಾಂಶು ಶುಕ್ಲಾ: ಪ್ರಧಾನಿಗೆ ಆಗಸದ ಕಥೆ ಹೇಳಿದ ಗ್ರೂಪ್‌ ಕ್ಯಾಪ್ಟನ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:ಆಕ್ಸಿಯಮ್‌-4 ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದ ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರು, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಭಾರತೀಯ ಗಗನಯಾತ್ರಿಗೆ ಪ್ರಧಾನಿ ಮೋದಿ...

ವಾರ್ಷಿಕ ಫಾಸ್ಟ್‌ಟ್ಯಾಗ್ ಪಾಸ್‌ ಗೆ ಸಿಕ್ಕಾಪಟ್ಟೆ ಡಿಮ್ಯಾಂಡ್: ನಾಲ್ಕೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಮಾರಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಕೇಂದ್ರ ಸರಕಾರ ಜಾರಿಗೆ ತಂದಿರುವ ವಾರ್ಷಿಕ ಫಾಸ್ಟ್‌ಟ್ಯಾಗ್ ಪಾಸ್‌ಗೆ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ತಮಿಳುನಾಡಿನಲ್ಲಿ 1.5 ಲಕ್ಷ ಮತ್ತು ಕರ್ನಾಟಕದಲ್ಲಿ ಸುಮಾರು...

ದೇಶದ ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ವರುಣನ ಆರ್ಭಟ: 8 ಗಂಟೆಗಳಲ್ಲಿ 177ಮಿ.ಮೀ ಮಳೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶದ ವಾಣಿಜ್ಯ ರಾಜಧಾನಿ ಮುಂಬೈ ಮಹಾನಗರಿಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೇವಲ 8 ಗಂಟೆಗಳಲ್ಲಿ ಬರೊಬ್ಬರಿ 177 ಮಿ.ಮೀ ಮಳೆಯಾಗಿದ್ದು, ವಾಣಿಜ್ಯ ನಗರಿ ಅಕ್ಷರಶಃ ಸ್ತಬ್ಧವಾಗಿದೆ. ಸೋಮವಾರ ಸತತ ಮೂರನೇ ದಿನವೂ...

‘ಒಬ್ಬ ವ್ಯಕ್ತಿ, ಒಂದು ಮತ’ ತತ್ವದ ರಕ್ಷಣೆಗೆ ಸಾಥ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:  'ಮತಗಳ್ಳತನ'ವನ್ನು ನಿಲ್ಲಿಸುವ ಮೂಲಕ 'ಒಬ್ಬ ವ್ಯಕ್ತಿ, ಒಂದು ಮತ' ತತ್ವವನ್ನು ರಕ್ಷಿಸುವುದಾಗಿ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಜ್ಞೆ ಮಾಡಿದ್ದಾರೆ. ಬಿಹಾರ SIRನಲ್ಲಿ ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ಅಳಿಸಿಹಾಕಿದ...

BIG NEWS | ಪ್ರಧಾನಿ ಮೋದಿ ಭೇಟಿಯಾದ ಗಗನಯಾತ್ರಿ ಶುಭಾಂಶು ಶುಕ್ಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಅಂತಾರಾಷ್ಟ್ರೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಭಾರತಕ್ಕೆ ಆಗಮಿಸಿದ್ದು, ಇಂದು ಸಂಜೆ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿರುವ ಪ್ರಧಾನ ಮಂತ್ರಿ ನಿವಾಸಕ್ಕೆ ಭೇಟಿ ನೀಡಿದ್ದ ಶುಕ್ಲಾ ಅವರನ್ನು ಪ್ರಧಾನಿ ಮೋದಿ...

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ: ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದೆ. ಆಗಸ್ಟ್​ 24ರವರೆಗೆ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಮುಂಜಾಗ್ರತಾ ಕ್ರಮವಾಗಿ ಧಾರವಾಡ, ಚಿಕ್ಕಮಗಳೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ...

ಬರೋಬ್ಬರಿ ಎಂಟು ಮಿಲಿಯನ್‌ ಡಾಲರ್‌ ತಲುಪಿದ ಬಾಹ್ಯಾಕಾಶ ಅರ್ಥವ್ಯವಸ್ಥೆ: ಐತಿಹಾಸಿಕ ದಾಖಲೆ ಬರೆದ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶದ ಬಾಹ್ಯಾಕಾಶ ಕ್ಷೇತ್ರ ಅತಿ ವೇಗವಾಗಿ ಬೆಳವಣಿಗೆಯಾಗುತ್ತಿದ್ದು, ಬಾಹ್ಯಾಕಾಶ ಅರ್ಥವ್ಯವಸ್ಥೆಯು ಎಂಟು ಮಿಲಿಯನ್‌ ಡಾಲರ್‌ಗೆ ತಲುಪಿದೆ. ಇದು ಐತಿಹಾಸಿಕ ದಾಖಲೆಯಾಗಿದ್ದು, 8 ರಿಂದ 10 ವರ್ಷಗಳಲ್ಲಿ ಇನ್ನೂ ಐದಾರು ಪಟ್ಟು...

ಧರ್ಮಸ್ಥಳದ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸಭೆ ಕಲಾಪದ ವೇಳೆ ನಡೆದ ಚರ್ಚಾ ಸಮಯದಲ್ಲಿ ಮಾತನಾಡಿದ ಅವರು, ಜವಾಬ್ದಾರಿಯುತ ದಕ್ಷ...

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಕೆ ನಿರ್ಧಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟದ್ದು: ಡಾ. ಜಿ. ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಗ್ರಾಮದಲ್ಲಿ ಶವ ಹುಟುಹಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಶೋಧ ಮುಂದುವರಿಸುವ ಬಗ್ಗೆ ಎಸ್‌ಐಟಿ ಅಧಿಕಾರಿಗಳೇ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ...