November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಿಂದೂ ಜಲ ಒಪ್ಪಂದ ನೆಹರು ಮಾಡಿದ ಅತಿದೊಡ್ಡ ಪ್ರಮಾದ: ಜೆ.ಪಿ ನಡ್ಡಾ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:  1960ರ ಸಿಂದೂ ಜಲ ಒಪ್ಪಂದವು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಅತಿದೊಡ್ಡ ಪ್ರಮಾದಗಳಲ್ಲಿ ಒಂದಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ. ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು...

ಭಾರತಕ್ಕೆ ಮ್ಯಾಚ್ ಆಡಲು ಬರಲು ಒಪ್ಪದ ಪಾಕ್: ಬಾಂಗ್ಲಾಕ್ಕೆ ಸಿಗುತ್ತಾ ಚಾನ್ಸ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಹಾಗೂ ಪಾಕಿಸ್ತಾನ ನಡುವಿನ ಎಲ್ಲಾ ರೀತಿಯ ಸಂಬಂಧಗಳಿಗೆ ಸದ್ಯಕ್ಕೆ ಪೂರ್ಣ ವಿರಾಮ ಹಾಕಲಾಗಿದೆ. ಇದರ ಪರಿಣಾಮ ಕ್ರೀಡೆಯ ಮೇಲೂ ಗೋಚರಿಸಿದ್ದು, ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಗಳು ಭಾರತದ...

ದೇಶದಲ್ಲಿ ಯುಪಿಐ ಟ್ರಾನ್ಸಾಕ್ಷನ್ ಗಣನೀಯ ಏರಿಕೆ: ಆಗಸ್ಟ್ ತಿಂಗಳಲ್ಲಿ ಬರೋಬ್ಬರಿ 90,000 ಕೋಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಯುಪಿಐ ಪಾವತಿ (UPI) ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಆಗಸ್ಟ್ ತಿಂಗಳಲ್ಲಿ ಒಂದು ದಿನದಲ್ಲಿ ಸರಾಸರಿಯಾಗಿ 90,446 ಕೋಟಿ ರೂ ಮೌಲ್ಯದಷ್ಟು ಯುಪಿಐ ವಹಿವಾಟುಗಳು ನಡೆದಿವೆ. ಸರಾಸರಿ ನಿತ್ಯದ ಯುಪಿಐ...

ಶೀಘ್ರ ಇತರೆ ರಾಜ್ಯಗಳಿಗೂ ವಿಸ್ತರಣೆಯಾಗಲಿದೆ ಬಿಹಾರದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದಲ್ಲಿ ಕೈಗೆತ್ತಿಕೊಂಡಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ, ಮುಂದಿನ ದಿನಗಳಲ್ಲಿ ಬೇರೆ ರಾಜ್ಯಗಳಲ್ಲೂ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್...

ಅರಣ್ಯ ಇಲಾಖೆಯಲ್ಲಿ 540 ಗಸ್ತು ಅರಣ್ಯ ರಕ್ಷಕರ ನೇಮಕಾತಿಗೆ ಪ್ರಕ್ರಿಯೆಗೆ ವೇಗ: ಸಚಿವ ಈಶ್ವರ ಖಂಡ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, ೫೪೦ ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ...

ಹಿಡಕಲ್‌ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ: ಘಟಪ್ರಭಾ ನದಿಗೆ ನೀರು ಬಿಡುಗಡೆ, ಪ್ರವಾಹ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಗಲಕೋಟೆ ಜಿಲ್ಲೆಯ ಹಿಡಕಲ್ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ದಾಖಲಾಗಿದೆ.ಈ ಭಾರೀ ಮಳೆಯ ಪರಿಣಾಮವಾಗಿ ಜಲಾಶಯವು...

ವಿಶ್ವ ದಾಖಲೆ ಪುಟ ಸೇರಿದ ರಾಜ್ಯ ಸರ್ಕಾರದ ಶಕ್ತಿ ಯೋಜನೆ: ಖುಷಿ ಹಂಚಿಕೊಂಡ ಸಚಿವರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆ ಪ್ರಧಾನಿ ಮೋದಿ ಅಭಿನಂದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ತಮಿಳುನಾಡಿನ ಬಿಜೆಪಿ ನಾಯಕ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವದೆಹಲಿಯಲ್ಲಿ ಎನ್‌ಡಿಎಯ ಉಪರಾಷ್ಟ್ರಪತಿ...

FSL ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಸಮಾಧಿ ಶೋಧದ ತನಿಖೆ ತಾತ್ಕಾಲಿಕ ಸ್ಥಗಿತ: ಸಚಿವ ಡಾ.ಜಿ. ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅಸಹಜ ಸಾವು ಪ್ರಕರಣದ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಸ್ತಿಪಂಜರ ಮತ್ತು ಮಣ್ಣಿನ ವಿಶ್ಲೇಷಣಾ ವರದಿಗಳು ಬಂದ ನಂತರವೇ ತನಿಖೆ ಮುಂದುವರಿಯಲಿದೆ ಎಂದು ಗೃಹ ಸಚಿವ ಡಾ.ಜಿ....

ಧರ್ಮಸ್ಥಳದ ಮಂಜುನಾಥನನ್ನು ರಕ್ಷಿಸಿ: ಭಿತ್ತಿ ಪತ್ರ ಹಿಡಿದು ವಿಧಾನಸಭೆಗೆ ಬಂದ ಜೆಡಿಎಸ್ ಶಾಸಕ

ಹೊಸದಿಗಂತ ವರದಿ ಬೆಂಗಳೂರು:'ಧರ್ಮಸ್ಥಳ ಮಂಜುನಾಥನನ್ನ ರಕ್ಷಿಸಿ' ಭಿತ್ತಿ ಪತ್ರ ಹಿಡಿದು ವಿಧಾನಸಭೆ ಪ್ರವೇಶಿಸುವ ಮೂಲಕ ಗುರುಮಿಟಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಿತ್ತಿ ಪತ್ರ ಹಿಡಿದು ಕೆಂಗಾಲ್...

SHOCKING | ಮನೆಯ ಮಹಡಿ ಮೇಲೆ ಡ್ರಮ್‌ನಲ್ಲಿ ವ್ಯಕ್ತಿಯ ಶವ ಪತ್ತೆ: ಹೆಂಡತಿ, ಮೂವರು ಮಕ್ಕಳು ಗಾಯಬ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಮನೆಯ ಛಾವಣಿ ಮೇಲೆ ಡ್ರಮ್‌ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.ಅವರ ಪತ್ನಿ, ಮೂವರು ಮಕ್ಕಳು ಮತ್ತು ಮನೆ ಮಾಲೀಕರ ಮಗ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು...

31 ತಿಂಗಳ ಬಳಿಕ ಸಂಚಾರಕ್ಕೆ ಮುಕ್ತವಾದ ಹೆಬ್ಬಾಳ ಫ್ಲೈಓವರ್‌: ಶೇ.30ರಷ್ಟು ಸಂಚಾರ ದಟ್ಟಣೆ ಕಡಿಮೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಇಂದು ಉದ್ಘಾಟನೆಗೊಂಡಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೆಬ್ಬಾಳ ಫ್ಲೈಓವರ್​ಗೆ ಹಸಿರು ನಿಶಾನೆ ತೋರಿದ್ದಾರೆ.  ಈ ಮೇಲ್ಸೇತುವೆ 500 ಮೀಟರ್ ಉದ್ದವಿದ್ದು, ಕೆ.ಆರ್....