ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಕ್ಸಿಯಂ-4 ಮಿಷನ್ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ.
ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣಕ್ಕೆ ಭೇಟಿ ಕೊಟ್ಟ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ ಪರಿಣಾಮ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಯೋಧರೊಬ್ಬರು ಹುತಾತ್ಮರಾಗಿ, ಮೂವರು ಗಾಯಗೊಂಡಿರುವ ಘಟನೆ ಸೋಮವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದೆ. ಈ ಚಿತ್ರ ರಿಲೀಸ್ ಆಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ.
ಆದಗ್ಯೂ ಸಿನಿಮಾದ ಅಬ್ಬರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಲ್ಲಿನ ದ್ವಾರಕಾದ ದೆಹಲಿ ಪಬ್ಲಿಕ್ ಶಾಲೆ ಸೇರಿದಂತೆ ಅನೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೂಲಗಳ ಪ್ರಕಾರ, ದೆಹಲಿ ಪೊಲೀಸ್ ತಂಡಗಳು ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಮುನಾ ನದಿಯ ನೀರಿನ ಮಟ್ಟ ಏರಿಕೆಯಿಂದಾಗಿ, ಹಥಿನಿಕುಂಡ್ ಬ್ಯಾರೇಜ್‌ನ ಎಲ್ಲಾ ಹದಿನೆಂಟು ಗೇಟ್‌ಗಳನ್ನು ತೆರೆಯಲಾಯಿತು. ಈ ಋತುವಿನಲ್ಲಿ ಮೊದಲ ಬಾರಿಗೆ ಬ್ಯಾರೇಜ್ ಗೇಟ್‌ಗಳನ್ನು ತೆರೆಯಲಾಗಿದೆ.
ಭಾರೀ ಮಳೆಯಿಂದಾಗಿ ನದಿಗೆ 1.78 ಲಕ್ಷ...
ಸಾಮಾಗ್ರಿಗಳುದೋಸೆಹಿಟ್ಟುಬೆಣ್ಣೆ ಶೇಂಗಾಕಡ್ಲೆಬೆಳ್ಳುಳ್ಳಿಖಾರದಪುಡಿಉಪ್ಪುಕರಿಬೇವುಆಲೂಗಡ್ಡೆ ಪಲ್ಯ
ಮಾಡುವ ವಿಧಾನಮೊದಲು ಬಾಣಲೆಗೆ ಶೇಂಗಾ, ಕಡ್ಲೆ ಹಾಕಿ ಹುರಿಯಿರಿನಂತರ ಅದನ್ನು ತಣ್ಣಗಾಗಲು ಬಿಡಿ, ಅದಕ್ಕೆ ಉಪ್ಪು, ಖಾರದಪುಡಿ, ಬೆಳ್ಳುಳ್ಳಿ ಹಾಕಿ ಆಮೇಲೆ ಪುಡಿ ಮಾಡಿ ಇಟ್ಟುಕೊಳ್ಳಿಕಾದ ಹೆಂಚಿನ ಮೇಲೆ ದಪ್ಪನೆಯ ದೋಸೆ ಹಾಕಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷ್ಣ ಜನ್ಮಾಷ್ಟಮಿ ಆಚರಣೆ ಭಾಗವಾಗಿ ನಡೆದ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್ ತಂತಿ ತಗುಲಿ ಐವರು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಮೃತರನ್ನು ಕೃಷ್ಣಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗ್ತಿದೆ. ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಇಂದು ಉದ್ಘಾಟನೆ ಆಗಲಿದೆ. ಇಂದು ಬೆಳ್ಳಗ್ಗೆ 10.30ರ ವೇಳೆಗೆ ಸಿಎಂ, ಡಿಸಿಎಂ ಸಾರ್ವಜನಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದೆ.
ಜಲಾಶಯಕ್ಕೆ 32,087 ಕ್ಯೂಸೆಕ್ ಒಳಹರಿವು ಬರುತ್ತಿದೆ. ಆರು ಕ್ರಸ್ಟ್ ಗೇಟ್‍ಗಳ ಮೂಲಕ ನೀರು ಬಿಡುಗಡೆ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪುಗೊಂಡಿದೆ. ಹೀಗಾಗಿ ಕರ್ನಾಟಕದಲ್ಲೂ ಹೆಚ್ಚು ಮಳೆಯಾಗುತ್ತಿದೆ. ಇಂದು ಐದು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ...
ಮೇಷಹೆಚ್ಚು ಉತ್ಸಾಹದ ದಿನ. ಕಾರ್ಯದಲ್ಲಿ ಸಫಲತೆ. ಸಣ್ಣ ವಿಷಯ ಗಂಭೀರವಾಗಿ ಪರಿಗಣಿಸಿ ಮನಸ್ಸು ಹಾಳು ಮಾಡಿ ಕೊಳ್ಳದಿರಿ.ವೃಷಭಯಾರ ಮನಸ್ಸನ್ನೂ ಒಲಿಸಬಲ್ಲ ಕಲೆ ನಿಮಗೆ ಕರಗತ. ಇದು ನಿಮ್ಮ ವ್ಯವಹಾರವನ್ನು ಸುಲಲಿತಗೊಳಿಸಲಿದೆ. ಆರ್ಥಿಕ ಸ್ಥಿತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿರೋಧಿಸಿ, ಇಂಡಿಯಾ ಮೈತ್ರಿಕೂಟ ಬೃಹತ್ 'ಮತದಾನ ಅಧಿಕಾರ ಯಾತ್ರೆ' ನಡೆಸುತ್ತಿದ್ದಾರೆ.
ಬಿಹಾರದ ಔರಂಗಾಬಾದ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಲೋಕಸಭೆ ಪ್ರತಿಪಕ್ಷ...