ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಡ್ನ ನಟ ಅಜಯ್ ರಾವ್ ಅವರ ಪತ್ನಿ ಸಪ್ನ ಮತ್ತೆ ಹೊಂದಾಣಿಕೆ ಜೀವನ ನಡೆಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಶನಿವಾರ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದರು.
ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನನಗರ್ತಪೇಟೆಯಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ ಐವರು ಸಾವನ್ನಪ್ಪಿದ್ದಾರೆ.ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಇಲ್ಲಿ ಅವೈಜ್ಞಾನಿಕವಾಗಿ ಕಟ್ಟಡಗಳನ್ನು ಕಟ್ಟಿದ್ದಾರೆ. ಅನಧಿಕೃತ ಕಟ್ಟಡಗಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತಗಳ್ಳತನ ಆಗಿದೆ ಎನ್ನುವ ಆರೋಪಕ್ಕೆ ಇಂದು ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿ ಖಡಕ್ ಉತ್ತರ ನೀಡಿದೆ.
ಚುನಾವಣಾ ಆಯೋಗಕ್ಕೆ ಎಲ್ಲಾ ರಾಜಕೀಯ ಪಕ್ಷಗಳೂ ಒಂದೇ. ಯಾವುದಕ್ಕೂ ತಾರತಮ್ಯ ಮಾಡುವುದಿಲ್ಲ ಎಂದು ಮುಖ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಮ್ಯಾ ಇಂದು ದರ್ಶನ್ ಜೈಲು ಸೇರುವ ವಿಚಾರವಾಗಿ ಮಾತನಾಡಿದರು. ಸಮಾಜದಲ್ಲಿ ಕಾನೂನು ಪ್ರಕಾರ ಎಲ್ಲಾ ನಡೆದುಕೊಳ್ಳಬೇಕು. ಕಾನೂನಿಗೆ ಪ್ರತಿಯೊಬ್ಬರು ಬೆಲೆ ಕೊಡಬೇಕು. ಸುಪ್ರೀಂಕೋರ್ಟ್ ತೀರ್ಪು ನನಗೆ ಸಹಜವಾಗಿ ಸಂತೋಷವಾಗಿದ್ದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಮತ್ತೊಮ್ಮೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಅಲಾಸ್ಕಾದ ಆಂಕಾರೇಜ್ನಲ್ಲಿ ಪುಟಿನ್ ಅವರೊಂದಿಗೆ ನಡೆದ ಉನ್ನತ ಮಟ್ಟದ ಶೃಂಗಸಭೆಯ ಬಳಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಬಾರೀ ಮಳೆಯಿಂದಾಗಿ ಶನಿವಾರ ಸಂಜೆ ಗಂಟೆ ೪:೪೦ರ ವೇಳೆ ಸಿರಿಬಾಗಿಲು-ಯಡಕುಮಾರಿ, ಯಡಕುಮಾರಿ-ಕಡಗರವಳ್ಳಿ ಮತ್ತು ಕಡಗರವಳ್ಳಿ-ಡೋಣಿಗಲ್ ವಿಭಾಗಗಳ ನಡುವಿನ ಕೆಲವೆಡೆ ಭೂಕುಸಿತ ಉಂಟಾಗಿ ಮಣ್ಣು, ಬಂಡೆಗಳು ರೈಲು...
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನಲ್ಲಿ ಭಾರೀ ಮಳೆಯಾಗಿದ್ದರಿಂದ ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆ ಉಂಟಾಗಿದ್ದು, 350ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ. ಜೊತೆಗೆ ಎರಡು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಯಿತು.
ಫ್ಲೈಟ್ರಾಡರ್’ನ ದತ್ತಾಂಶದ ಪ್ರಕಾರ ಮುಂಬೈ ವಿಮಾನ ನಿಲ್ದಾಣದಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ದ್ವಿಪಕ್ಷೀಯ ಮಾತುಕತೆ ನಡುವೆ B-2 bomber ಪ್ರಹಸನ ಇದೀಗ ಜಗತ್ತಿನಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.
ಉಕ್ರೇನ್-ರಷ್ಯಾ ಸಂಘರ್ಷಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಮತ ಕಳ್ಳತನ' ಆರೋಪ ದೇಶಾದ್ಯಂತ ಸಾಕಷ್ಟು ಚರ್ಚೆ ಹಾಗೂ ಟೀಕೆಗಳಿಗೆ ಗುರಿಯಾಗಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಗನಯಾತ್ರಿ ಶುಭಾಂಶು ಶುಕ್ಲಾ ಭಾನುವಾರ ಆಕ್ಸಿಯಂ ಸ್ಪೇಸ್ ಮಿಷನ್ ಬಳಿಕ ಮೊದಲ ಬಾರಿಗೆ ತವರು ನೆಲ ಭಾರತಕ್ಕೆ ಮರಳಿದ್ದಾರೆ.
ಈ ವೇಳೆ ಪ್ರಧಾನಿ ಮೋದಿಯನ್ನು ಭೇಟಿಯಾಗಲಿದ್ದಾರೆ. ನಂತರ ತಮ್ಮ ತವರೂರಾದ ಉತ್ತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮಘಟ್ಟದ ಶಿರಾಡಿ ಘಾಟ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪಳ್ಳ ಎಂಬಲ್ಲಿ ಗುಡ್ದ ಜರಿತವುಂಟಾಗಿದ್ದು, ಹೆದ್ದಾರಿಯಲ್ಲಿನ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.
ಶಿರಾಡಿ ಘಾಟ್ ಪ್ರದೇಶದಲ್ಲಿ ಭಾರೀ ಮಳೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಸಂಬಂಧಕ್ಕೆ ಒಪ್ಪದ ಬಾಲ್ಯದ ಗೆಳತಿಯನ್ನು ವ್ಯಕ್ತಿ ಒಂಭತ್ತು ಬಾರಿ ಚಾಕುವಿನಿಂದ ಇರಿದು ಜೀವ ತೆಗೆದಿದ್ದಾನೆ. ಆ ಬಳಿಕ ತಾನು ಕೂಡ ಇರಿದುಕೊಂಡಿದ್ದಾನೆ. ಈ ಘಟನೆಯು ಬೆಳಗಾವಿಯ ಖಾನಾಪುರ ತಾಲೂಕಿನ...