November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಒಳ ಮೀಸಲಾತಿ ವರದಿ ಅವೈಜ್ಞಾನಿಕ, ಅನ್ಯಾಯವಾಗುವುದನ್ನು ಒಪ್ಪಲ್ಲ: ಛಲವಾದಿ ನಾರಾಯಣಸ್ವಾಮಿ

ಹೊಸದಿಗಂತ ವರದಿ ಬೆಂಗಳೂರು:ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಸಂಬಂಧಿಸಿದ ನ್ಯಾ.ನಾಗಮೋಹನ ದಾಸ್ ಆಯೋಗ ಎಬಿಸಿಡಿ ಗ್ರುಪ್‌ಗಳಲ್ಲಿರುವ ಜಾತಿಗಳನ್ನೇ ಬದಲಾವಣೆ ಮಾಡಿದ್ದು, ಛಲವಾದಿ ಸಮುದಾಯಕ್ಕೆ ಅನ್ಯಾಯವಾಗಲಿದೆ. ಅದನ್ನು ನಾವು ಒಪ್ಪುವುದಿಲ್ಲ ವಿಧಾನ ಪರಿಷತ್ ವಿಪಕ್ಷ...

ರೇಣುಕಾಸ್ವಾಮಿ ಮರ್ಡರ್‌ ಕೇಸ್‌: ನಟ ದರ್ಶನ್‌ – ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ...

ಕೃಷ್ಣ ಜನ್ಮಾಷ್ಠಮಿ: ಆಗಸ್ಟ್ 16ರಂದು ಬೆಂಗಳೂರು ನಗರದಾದ್ಯಂತ ಮಾಂಸ ಮಾರಾಟ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.16ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಸಂಬಂಧ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ...

ACCIDENT | ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:   ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಮುಖ್ಯ ರಸ್ತೆಯ ರೂಪೇನ ಅಗ್ರಹಾರ ಬಸ್ ನಿಲ್ದಾಣದ ಬಳಿ...

ತೀರ್ಪಿಗೂ ಮುನ್ನ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಪವಿತ್ರಾ ಗೌಡ, ಏನಿದೆ ಅದರಲ್ಲಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿಗಳಾದ ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಭವಿಷ್ಯ ಇಂದು ಹೊರಬೀಳಲಿದೆ. ಈ ಹಿನ್ನೆಲೆ ಆರೋಪಿ...

2.5ಲಕ್ಷ ರೂ. ಹಣಕ್ಕೆ ಮಗು ಮಾರಿದ ತಾಯಿ: ದುಡ್ಡೆಲ್ಲಾ ಖರ್ಚಾದ ನಂತರ ಮಗು ಕಿಡ್ನ್ಯಾಪ್‌ ದೂರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 2.5 ಲಕ್ಷ ರೂ.ಗೆ ನವಜಾತ ಶಿಶುವನ್ನು ಮಾರಾಟ ಮಾಡಿ ಬಳಿಕ ಹಣ ಖರ್ಚಾದ ನಂತರ ಮಗುವನ್ನು ವಾಪಸ್ ಕೊಡಿಸಿ ಎಂದು ದೂರು ನೀಡಿದ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿದೆ. ನಸೀಂ...

WOMEN | ಪ್ರೆಗ್ನೆನ್ಸಿಯಲ್ಲಿ ಸಾಧ್ಯವಾದಷ್ಟು ಅವಕಾಡೋ ತಿಂದುಬಿಡಿ, ಯಾಕೆ ಗೊತ್ತಾ??

ಆವಕಾಡೊ ಹಣ್ಣು ಗರ್ಭಿಣಿಯರಿಗೆ ಹೆಚ್ಚು ಒಳ್ಳೆಯದು. ಆವಕಾಡೊ ಹಣ್ಣು ಸೇವಿಸುವುದರಿಂದ ಮಗುವಿನ ಬೆಳವಣಿಗೆಗೆ ಉತ್ತಮ, ಆರು ತಿಂಗಳ ಅವಧಿಯಲ್ಲಿ ಗರ್ಭಿಣಿಯರು ಈ ಹಣ್ಣನ್ನು ಸೇವಿಸಬೇಕು. ಇದ್ರಿಂದ ಇನ್ನು ಯಾವ ಲಾಭ ಇದೆ ನೋಡಿ.. ಹಾರ್ಮೋನುಗಳ...

ಉದ್ಯಮಿಗೆ ಬರೋಬ್ಬರಿ 60 ಕೋಟಿ ರೂ. ವಂಚನೆ: ಶಿಲ್ಪಾ ಶೆಟ್ಟಿ-ರಾಜ್‌ ಕುಂದ್ರ ವಿರುದ್ಧ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಆರೋಪದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ ಕುಂದ್ರಾ ವಿರುದ್ಧ ಆರೋಪ ಕೇಳಿಬಂದಿದೆ. ಸೆಲೆಬ್ರಿಟಿ ದಂಪತಿಯ ಈಗ ನಿಷ್ಕ್ರಿಯವಾಗಿರುವ ಬೆಸ್ಟ್...

CINE | ಎಲ್ಲರ ಗಮನ ಸೆಳೆದ ಕನ್ನಡದ ವೆಬ್‌ ಸೀರೀಸ್‌ ʼಶೋಧʼದ ಟ್ರೇಲರ್‌ ರಿಲೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಈಗಾಗಲೇ ಕನ್ನಡದ ಅಯ್ಯನ ಮನೆ ವೆಬ್‌ ಸೀರೀಸ್‌ ಜನರಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಇದೀಗ ಮತ್ತೆ ಝೀ5ನಲ್ಲಿ ಹೊಸ ವೆಬ್‌ ಸೀರೀಸ್‌ ಆರಂಭವಾಗಲಿದೆ. ಕನ್ನಡದಲ್ಲಿ ಹಲವು ಸದಭಿರುಚಿ ಸಿನಿಮಾಗಳನ್ನು ನೀಡಿದ  ‘ಕೆಆರ್​ಜಿ ಸ್ಟುಡಿಯೋಸ್’...

ಸೈಲೆಂಟ್‌ ಆಗಿಯೇ ಎಂಗೇಜ್‌ ಆದ ಅರ್ಜುನ್‌ ತೆಂಡೂಲ್ಕರ್‌, ಹುಡುಗಿ ಯಾರು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಚಿನ್‌ ತೆಂಡೂಲ್ಕರ್‌  ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬೈನ ಪ್ರಮುಖ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು ಸಾನಿಯಾ ಚಾಂದೋಕ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮ ಖಾಸಗಿಯಾಗಿ ನಡೆದಿದೆ. ಎರಡೂ ಕಡೆಯ...

ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾದ ಮಾಣಿಕ್‌ ಷಾ ಮೈದಾನ : ಸಾರ್ವಜನಿಕರಿಗೆ ಇ ಪಾಸ್‌ ಲಭ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 79ನೇ ಸ್ವಾತಂತ್ರ್ಯ ದಿನಾಚರಣೆಗೆ ಸಿಲಿಕಾನ್ ಸಿಟಿಯ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಆಗಸ್ಟ್‌ 15 ರಂದು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ.ಸ್ವಾತಂತ್ರ್ಯೋತ್ಸವದ ಪ್ರಮುಖ ಆಕರ್ಷಣೆಯಾದ...

FOOD | ಮನೆಯಲ್ಲೇ ಮಾಡಿ ಸವಿಯಿರಿ ಪನ್ನೀರ್‌ ಪರೋಟಾ, ಈ ವೆದರ್‌ಗೆ ಪರ್ಫೆಕ್ಟ್‌ ಬ್ರೇಕ್‌ಫಾಸ್ಟ್‌

ಗೋಧಿ ಹಿಟ್ಟುಪನ್ನೀರ್‌ಈರುಳ್ಳಿಹಸಿಮೆಣಸಿನಕಾಯಿಶುಂಠಿ ಬೆಳ್ಳುಳ್ಳಿ ಪೇಸ್ಟ್ಕೊತ್ತಂಬರಿ ಸೊಪ್ಪುಚಿಲ್ಲಿ ಪೌಡರ್ದನಿಯಾ ಪುಡಿಗರಂ ಮಸಾಲಅರಿಶಿನ ಪುಡಿಉಪ್ಪುಎಣ್ಣೆತುಪ್ಪ ಒಂದು ಬಾಣಲೆಗೆ 2 ಚಮಚ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಸಾಸಿವೆ ಕಾಳು, ಹೆಚ್ಚಿದ ಕರಿಬೇವು, ಹೆಚ್ಚಿದ ಹಸಿಮೆಣಸಿನಕಾಯಿ, ಹೆಚ್ಚಿದ ಈರುಳ್ಳಿ...