ಸಾಮಾಗ್ರಿಗಳುತೆಳು ಅವಲಕ್ಕಿಬೆಲ್ಲಕಾಯಿತುರಿಏಲಕ್ಕಿ ಪುಡಿಬಾಳೆಹಣ್ಣು ಮಾಡುವ ವಿಧಾನಮೊದಲು ಫ್ರೆಶ್ ತೆಂಗಿನಕಾಯಿ ಒಡೆದು ತುರಿದು ಇಟ್ಟುಕೊಳ್ಳಿಆನಂತರ ಬೌಲ್‌ಗೆ ತೆಳು ಅವಲಕ್ಕಿ, ಬೆಲ್ಲ, ಏಲಕ್ಕಿ ಪುಡಿ ಹಾಗೂ ತುರಿದ ತೆಂಗಿನಕಾಯಿ ಹಾಕಿಇದಕ್ಕೆ ಹೆಚ್ಚುವರಿ ನೀರು ಹಾಕಬೇಡಿ. ತೆಂಗಿನಕಾಯಿ...
ಹೊಸದಿಗಂತ ವರದಿ ಹಾಸನ:
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಜಮೀನು ಮಾಲೀಕರ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ವಾಟೇಹಳ್ಳಿ ಗ್ರಾಮದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸದ್ಯ ಈಗ ರಾಜ್ಯದಲ್ಲಿ ಸಿಕ್ಕಾಪಟ್ಟೆ ಚರ್ಚೆಯಲ್ಲಿರುವ ವಿಷಯ ಅಂದ್ರೆ ಅದು SIR. ಈ ಬಗ್ಗೆ ಹಲವರಿಗೆ ಹಲವು ನಮೂನೆಯ ಕನ್ಫ್ಯೂಷನ್ ಇದೆ. ಕೆಲವರ ಹೆಸರು ಮತದಾರರ ಪಟ್ಟಿಯಲ್ಲಿ ಮ್ಯಾಚ್ ಆಗ್ತಿಲ್ಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಕ್ಸ್‌ಪೈರಿ ಡೇಟ್ ಆಗಿರುವ ಬಿಸ್ಕೆಟ್‌ಗಳನ್ನು ನೀವೇ ತಿನ್ನಿ ಎಂದು ಅಧಿಕಾರಿಯ ಬಾಯಿಗೆ ಬಿಸ್ಕೆಟ್ ತುರುಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ವಿಜಾಪುರದಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ...
ಹೊಸದಿಗಂತ ವರದಿ ಕಾರವಾರ:
ಗೋವಾ ರಾಜ್ಯದಲ್ಲಿ ಉದ್ಯಮ ನಡೆಸುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಮೂಲದ ವ್ಯಕ್ತಿಯೋರ್ವರ ಮೇಲೆ ಶುಕ್ರವಾರ ರಾತ್ರಿ ಅಪರಿಚಿತ ವ್ಯಕ್ತಿಗಳಿಂದ ಗುಂಡಿನ ದಾಳಿ ನಡೆದಿದ್ದು ಅದೃಷ್ಟವಶಾತ್ ಅವರು ಪಾರಾಗಿದ್ದಾರೆ.
ಗೋವಾ ರಾಜ್ಯದಲ್ಲಿ ಉದ್ಯಮ...
ಇಡೀ ದಿನ ಮನೆಯಲ್ಲಿರುವ ಹೆಣ್ಣುಮಕ್ಕಳು ಹಾಗೂ ಕೆಲಸಕ್ಕೆ ಹೋಗಿ ಬಂದು ಗಂಡನಿಗಾಗಿ ಕಾಯುತ್ತಿದ್ದ ಹೆಣ್ಣುಮಕ್ಕಳಿಗೆ ಆತ ಆಫೀಸಿನಿಂದ ಬಂದ ತಕ್ಷಣ ಕೇಳಲು ನೂರಾರು ಪ್ರಶ್ನೆಗಳಿರುತ್ತವೆ. ಆದರೆ ಗಂಡ ಲೇಟಾಗಿ ಬಂದಿದ್ದಾನೆ ಆತನಿಗೆ ಸುಸ್ತಾಗಿದೆಯಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ 9 ಆನೆಗಳು ಅರಮನೆ ಅಂಗಳಕ್ಕೆ ಕಾಲಿಟ್ಟಿವೆ.
ಶುಕ್ರವಾರ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು....
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರತಿ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವ, ಮನಸ್ಸಿಗೆ ಹತ್ತಿರವಾಗುವ ಕಥೆಗಳನ್ನು ನೀಡುತ್ತಾ ಬಂದಿರುವ ಜೀ ಕನ್ನಡ, ಜನಪ್ರಿಯ ಕನ್ನಡ ಸಿನಿಮಾಗಳ ಮೂಲಕ ತನ್ನ ವಾರಾಂತ್ಯದ ಸಿನಿಮಾ ಮನರಂಜನೆಯನ್ನು ಮತ್ತಷ್ಟು ರಂಗೇರಿಸುತ್ತಿದೆ....
ಹೊಸದಿಗಂತ ವರದಿ ಕಾರವಾರ:
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಬಂಗಾರದ ಆಭರಣ ಕಳವು ಮಾಡಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರನ್ನು ಕುಮಟಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು...
ಹೊಸದಿಗಂತ ವರದಿ ಹಾಸನ :
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಬಿದ್ದಿದೆ. ಚಿರತೆ ಸೆರೆ ಸಿಕ್ಕಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೋಟೆಕೋಶಿ-ತ್ರಿಶೂಲಿ ನದಿ ಪಾತ್ರದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕನಿಷ್ಠ 626 ಮಂದಿ ಮೃತಪಟ್ಟಿದ್ದು, ಸುಮಾರು 2,500 ಜನ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ಭಾರೀ ಪ್ರವಾಹದಿಂದಾಗಿ ಮನೆ, ರಸ್ತೆಗಳು, ಸೇತುವೆಗಳು ಕೊಚ್ಚಿಕೊಂಡು ಹೋಗಿದ್ದು, ಜಲವಿದ್ಯುತ್...