November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನವರಾತ್ರ ನಮಸ್ಯಾ | ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ...

ಲಕ್ಷಾಂತರ ಜನರ ಸಮ್ಮುಖದಲ್ಲಿ ಮೈಸೂರು ಜಂಬೂಸವಾರಿ ಸಂಪನ್ನ: ಇತಿಹಾಸ ಸೃಷ್ಟಿಸಿದ ಕ್ಯಾಪ್ಟನ್ ಪ್ರಶಾಂತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಮೆರವಣಿಗೆಯು ಅತ್ಯಂತ ವೈಭವೋಪೇತವಾಗಿ ಮತ್ತು ಯಶಸ್ವಿಯಾಗಿ ಸಂಪನ್ನಗೊಂಡಿದೆ. ಸಂಜೆ 4.28ರ ಶುಭ ಮೀನ ಲಗ್ನದಲ್ಲಿ ತಾಯಿ ಚಾಮುಂಡೇಶ್ವರಿಗೆ ಸಿಎಂ...

ಅಭಿವೃದ್ಧಿ, ಆಧ್ಯಾತ್ಮದ ಸಂಗಮ: ಅ. 24 ರಿಂದ ಪ್ರಧಾನಿ ಮೋದಿ ವಾರಣಾಸಿ, ಕೇದರನಾಥ ಪ್ರವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 24 ಮತ್ತು 25 ರಂದು ವಾರಣಾಸಿ ಹಾಗೂ ಕೇದರನಾಥಕ್ಕೆ ಎರಡು ದಿನಗಳ ಮಹತ್ವದ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ. ಈ ಪ್ರವಾಸದ ಅವಧಿಯಲ್ಲಿ ಅವರು ಕೈಗಾರಿಕಾ,...

ಅಕ್ಕಿ ಸಾಗಿಸುವ ವಾಹನ ಅಡ್ಡಗಟ್ಟಿ ಜೀವ ಬೆದರಿಕೆ: ಐವರ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ವರದಿ ಬೆಳಗಾವಿ: ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದ ಬಸ್ತವಾಡ ಕ್ರಾಸ್ ಬಳಿ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ, ಚಾಲಕನಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಐವರು ಸ್ವಯಂಘೋಷಿತ ಯುಟ್ಯೂಬ್ ಪತ್ರಕರ್ತರ ವಿರುದ್ಧ...

ಕೋಲ್ಕತ್ತಾ ಪೆಂಡಾಲ್ ಕಾಲ್ತುಳಿತ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿ ಗಡುವು ನೀಡಿದ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೋಲ್ಕತ್ತಾದ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ದುರಂತದ ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರವು ಕಲ್ಕತ್ತಾ ಹೈಕೋರ್ಟ್ ಸಲಹೆಯ ಮೇರೆಗೆ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಅಕ್ಟೋಬರ್ 17 ರಂದು...

ಸಿಜೆಪಿ ನಾಯಕರಿಗೆ ಕೊನೆಗೂ ಮುಕ್ತಿ: ಸೌರವ್ ದಾಸ್, ಅಶುತೋಷ್ ರಾಂಕಾ ಬಿಡುಗಡೆಗೆ ದೆಹಲಿ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೆಹಲಿಯ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಜೈಲಿನಿಂದ ತಕ್ಷಣವೇ ಬಿಡುಗಡೆ ಮಾಡುವಂತೆ ಬುಧವಾರ ಮಹತ್ವದ...

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ನಿಂತಿದ್ದ ಟ್ರಕ್‌ಗೆ ಎಲೆಕ್ಟ್ರಿಕ್ ಕಾರು ಡಿಕ್ಕಿ, ತಾಯಿ-ಮಗು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಟ್ರಕ್‌ಗೆ ಎಲೆಕ್ಟ್ರಿಕ್ ಕಾರು ಡಿಕ್ಕಿಯಾದ ಪರಿಣಾಮ ಮಹಿಳೆ ಮತ್ತು ಅವರ ಐದು ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ್ದಾರೆ. ಗುಜರಾತ್‌ನ ವಡೋದರಾ ಜಿಲ್ಲೆಯ...

CINE | ‘ಮೂಕುತಿ ಅಮ್ಮನ್ 2’ ಟ್ರೈಲರ್ ರಿಲೀಸ್: ದೇವತೆಯಾಗಿ ನಯನತಾರಾ ಗ್ರಾಂಡ್ ಎಂಟ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಲೇಡಿ ಸೂಪರ್‌ಸ್ಟಾರ್ ನಯನತಾರಾ ಮತ್ತೆ ದೇವತೆಯ ಅವತಾರದಲ್ಲಿ ಬೆಳ್ಳಿಪರದೆಗೆ ಮರಳಿದ್ದು, ಅವರ ಬಹುನಿರೀಕ್ಷಿತ 'ಮೂಕುತಿ ಅಮ್ಮನ್ 2' ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಪೌರಾಣಿಕ ಹಿನ್ನೆಲೆಯನ್ನು ಇಂದಿನ ಆಧುನಿಕ ಕಾಲಘಟ್ಟಕ್ಕೆ ಲಿಂಕ್...

ಕಬ್ಬಿನ ದರ ನಿಗದಿ: ಅ.26ರಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಸಾಧ್ಯತೆ

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ನಡುವೆಯೇ, ಅಕ್ಟೋಬರ್ 26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ...

ವಿಜಯೇಂದ್ರ ಜೊತೆ ಯಾವ ರಾಜಕೀಯ ಚರ್ಚೆ ಮಾಡುವ ಅವಶ್ಯಕತೆ ಇಲ್ಲ: ಯತ್ನಾಳ

ಹೊಸದಿಗಂತ ವರದಿ ವಿಜಯಪುರ: ಬಿ.ವೈ. ವಿಜಯೇಂದ್ರ ಜೊತೆ ಯಾವ ರಾಜಕೀಯ ಚರ್ಚೆ ಮಾಡುವ ಅವಶ್ಯಕತೆ ಇಲ್ಲ, ವ್ಯಕ್ತಿಯೊಬ್ಬರ ಮನೆಗೆ ಹೋದಾಗ ವಿಜಯೇಂದ್ರ ಮುಖಾಮುಖಿಯಾದರು, ಆರಾಮಾ, ಆರಾಮಾ ಎಂಬ ಮಾತು ಬಿಟ್ಟರೆ ಉಳಿದ ಮಾತುಕತೆ ನಡೆಸಿಲ್ಲ...

ಮೈಸೂರು ಜಂಬೂ ಸವಾರಿ ವೈಭವ: ತಾಯಿ ಚಾಮುಂಡೇಶ್ವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಪುಷ್ಪಾರ್ಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಭವ್ಯ ಜಂಬೂ ಸವಾರಿ ಮೆರವಣಿಗೆಗೆ ಶುಭ ಮೀನ ಲಗ್ನದಲ್ಲಿ ಅತ್ಯಂತ ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಇದೇ ಮೊದಲ ಬಾರಿಗೆ ಕ್ಯಾಪ್ಟನ್ ಪ್ರಶಾಂತ ಆನೆಯು...

ಶಿವಮೊಗ್ಗ ದಸರಾದಲ್ಲಿ ಆನೆ ಆರ್ಭಟ: ಜನರನ್ನು ಕಂಡು ಬೆದರಿದ ‘ಸೋಮಣ್ಣ’, ಕಾರು ಪುಡಿಪುಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಅವಘಡ ಸಂಭವಿಸಿದ್ದು, ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಬೆದರಿ ಓಡಿದ ಘಟನೆ ನಡೆದಿದೆ. ಇಂದು ದೇಶಾದ್ಯಂತ ವಿಜಯದಶಮಿಯ ಸಡಗರವಿದ್ದು, ಶಿವಮೊಗ್ಗದಲ್ಲೂ ಅದ್ಧೂರಿಯಾಗಿ ಜಂಬೂ...