November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ :ಡಿಸಿಎಂ ಡಿ.ಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ದಿಟ್ಟ ಹೋರಾಟಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ. ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ ಬರೆಯಲಾಗಿದೆ ಎಂದು...

ಧರ್ಮಸ್ಥಳದಲ್ಲಿ ‘ಸಮಾಧಿ ಶೋಧ’: ಬೋಳಿಯಾರ್ ಕಾಡಲ್ಲಿ ಪರಿಶೀಲನೆಗೆ ಮುಂದಾದ ಎಸ್ಐಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರೀ ಕುತೂಹಲ ಕೆರಳಿಸಿರುವ ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಅನಾಮಿಕನ ದೂರಿನ ಹಿನ್ನೆಲೆಯಲ್ಲಿ ಇಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು...

ಶೋನಲ್ಲಿ ಸಲ್ಮಾನ್‌ ಕರೆದಿದ್ದಕ್ಕೆ ಕೆಫೆಯಲ್ಲಿ ಶೂಟೌಟ್: ಬಿಷ್ಣೋಯ್ ಗ್ಯಾಂಗ್‌ ಆಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್ : ಹಾಸ್ಯ ನಟ ಕಪಿಲ್ ಶರ್ಮಾ ಅವರ ಕೆನಡಾದ ಕೆಫೆ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಆಡಿಯೋವೊಂದು ವೈರಲ್ ಆಗಿದೆ.ಬಿಷ್ಣೋಯ್ ಗ್ಯಾಂಗ್‌ನ ಹ್ಯಾರಿ ಬಾಕ್ಸರ್ ಎಂಬಾತನ ಆಡಿಯೋ ಇದಾಗಿದ್ದು,...

ಕಲಬುರಗಿಯಲ್ಲಿ ಚಿರತೆಯ ಹೆಜ್ಜೆ ಗುರುತು ಪತ್ತೆ: ಒಬ್ಬಂದಿ ಹೊರಹೋಗದಂತೆ ಎಚ್ಚರಿಕೆ

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ ತಾಲೂಕಿನ ಸೆಂಟ್ರಲ್ ಜೈಲ್ ಬಳಿಯ ಖಣದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪಾಣೆಗಾಂವ್ ಗ್ರಾಮದಲ್ಲಿ ಖುಂಖಾರ್ ಚಿರತೆಯ ಹೆಜ್ಜೆಗಳು ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕದ ಮನೆ ಮಾಡಿದೆ. ಪಾಣೆಗಾಂವ್ ಗ್ರಾಮದಲ್ಲಿ ಆ.೮ರ...

ಚುನಾವಣಾ ಆಯೋಗ ಬಿಜೆಪಿಯ ಬ್ರ್ಯಾಂಚ್‌ ಆಫೀಸ್‌ ಇದ್ದಂತೆ: ಸಿಎಂ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಚುನಾವಣಾ ಆಯೋಗ ಬಿಜೆಪಿಯ ಬ್ರ‍್ಯಾಂಚ್ ಆಫೀಸ್. ಬಿಜೆಪಿಯ ಮಾತನ್ನು ಕೇಳುವವರೇ ಆಯೋಗದಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಬೃಹತ್‌ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು,...

ಕನ್ನಡತಿ ಶ್ರೀಲೀಲಾರನ್ನು ರಿಪ್ಲೇಸ್‌ ಮಾಡಿದ ಮತ್ತೋರ್ವ ಕನ್ನಡತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಅಜಿತ್ ಕುಮಾರ್ ನಟಿಸಿದ ಕೊನೆಯ ಚಿತ್ರ ಗುಡ್ ಬ್ಯಾಡ್ ಅಗ್ಲಿ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಿದ್ದು, ಅಧಿಕ್ ರವಿಚಂದ್ರನ್ ನಿರ್ದೇಶಿಸಿದ್ದಾರೆ.ಈ ಚಿತ್ರ ಏಪ್ರಿಲ್ 10ರಂದು ಬಿಡುಗಡೆಯಾಯಿತು. ಈ...

CINE | ಧನುಷ್‌ ಸಹೋದರಿಯರನ್ನು ಇನ್ಸ್ಟಾದಲ್ಲಿ ಫಾಲೋ ಮಾಡಿದ ಮೃಣಾಲ್‌ ಠಾಕೂರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಾಲಿವುಡ್‌ ನಟಿ ಮೃಣಾಲ್‌ ಠಾಕೂರ್‌ ಹಾಗೂ ಧನುಷ್‌ ಡೇಟಿಂಗ್‌ ರೂಮರ್ಸ್‌ ಬೆನ್ನಲ್ಲೇ ಇದೀಗ ನಟಿ ಧನುಷ್‌ ಸಹೋದರಿಯನ್ನು ಫಾಲೋ ಮಾಡಿದ್ದಾರೆ. ಧನುಷ್ ಜೊತೆ ಮೃಣಾಲ್ ಠಾಕೂರ್ ಹತ್ತಿರವಾಗಿದ್ದಾರೆ ಅನ್ನೋ ಗಾಳಿಸುದ್ದಿ ಹರಡುತ್ತಿರುವಾಗಲೇ,...

ಮೂವರು ಹೆಣ್ಣುಮಕ್ಕಳಿದ್ದರೂ ಗಂಡಿಗೇ ಡಿಮ್ಯಾಂಡ್‌! ಪತಿ ಕಿರುಕುಳಕ್ಕೆ ನೊಂದು ಪ್ರಾಣ ಬಿಟ್ಟಳಾ ಪತ್ನಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮೂವರು ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಂಡನ ಕಡೆಯಿಂದ ಗಂಡು ಮಗುವಿಗಾಗಿ ಬೇಡಿಕೆ ಇದ್ದು, ಕಿರುಕುಳದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗಂಡು ಮಗುವಿನ ದುರಾಸೆಗೆ ಪತಿ ಕಿರುಕುಳ ನೀಡಿ ಕೊಲೆ...

ಮುಳ್ಳನ್ನು ಮುಳ್ಳಿನಿಂದಲೇ ತೆಗೀರಿ, ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಿ: ಎಚ್‌ಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಚುನಾವಣೆ ಆಯೋಗದ ಮೇಲೆ ಅನುಮಾನ ಪಟ್ಟಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ...

ಬಿಹಾರ ಚುನಾವಣೆ ಹೊತ್ತಲ್ಲೇ ಸೀತಾ ಮಂದಿರಕ್ಕೆ ಪ್ಲ್ಯಾನ್‌: 882 ಕೋಟಿ ಬಜೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಬಿಹಾರ ಚುನಾವಣೆ ಹೊತ್ತಲ್ಲೇ ರಾಜ್ಯದಲ್ಲಿ ಸೀತಾ ಮಂದಿರಕ್ಕೆ ಯೋಜನೆ ಹಾಕಿಕೊಂಡಿದ್ದು, 882 ಕೋಟಿ ರೂ. ವೆಚ್ಚದಲ್ಲಿ ದೇಗುಲದ ಪುನರ್ ಅಭಿವೃದ್ಧಿ ಕಾಮಗಾರಿಗೆ ಇಂದು (ಆ.8) ಕೇಂದ್ರ ಗೃಹ ಸಚಿವ ಅಮಿತ್...

ವಿದ್ಯುತ್ ಗಾಗಿ ಸಂಪರ್ಕ ಬೇಕೆನ್ನುವ ಬುಡಕಟ್ಟು ಜನಾಂಗವನ್ನು ಅರಣ್ಯದಿಂದ ಸ್ಥಳಾಂತರಿಸಿ: ವನ್ಯಜೀವಿ ಮಂಡಳಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಕುದುರೆಮುಖ ವನ್ಯಜೀವಿ ಅಭಯಾರಣ್ಯದ ಬುಡಕಟ್ಟು ಜನಾಂಗದವರಿಗೆ ಅರಣ್ಯ ಪ್ರದೇಶದೊಳಗೆ ವಿದ್ಯುತ್ ಒದಗಿಸುವ ಬದಲು ಅವರನ್ನು ಸ್ಥಳಾಂತರಿಸುವಂತೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರು ಸೂಚಿಸಿದ್ದಾರೆ. ಕರ್ನಾಟಕ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ...

ಆಂಜನೇಯ ಸ್ವಾಮಿ ದೇಗುಲ ನಿರ್ಮಾಣಕ್ಕಾಗಿ 1.83 ಲಕ್ಷ ರೂ. ದೇಣಿಗೆ ಕೊಟ್ಟ ಭಿಕ್ಷುಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಧನಿಕರೂ ದೇಗುಲಕ್ಕಾಗಿ ನೂರು ರೂಪಾಯಿ ದೇಣಿಗೆ ನೀಡುವ ಈ ಕಾಲದಲ್ಲಿ ಭಿಕ್ಷುಕಿಯೊಬ್ಬರು ದೇಗುಲ ನಿರ್ಮಾಣಕ್ಕೆ ಲಕ್ಷ ದೇಣಿಗೆ ನೀಡಿದ್ದಾರೆ. ಆಂಜನೇಯ ದೇಗುಲ ನಿರ್ಮಾಣಕ್ಕಾಗಿ ವಯಸ್ಸಾದ ಭಿಕ್ಷುಕಿಯೊಬ್ಬರು 1.83 ಲಕ್ಷ ರೂ. ದೇಣಿಗೆ...