ಹೊಸದಿಗಂತ ಡಿಜಿಟಲ್ ಡೆಸ್ಕ್:
ಔಷಧಿಗಳ ಗುಣಮಟ್ಟ ಹಾಗೂ ಸುರಕ್ಷತೆ ವಿಚಾರದಲ್ಲಿ ಮಹಾರಾಷ್ಟ್ರ ಆಹಾರ ಮತ್ತು ಔಷಧಿ ಮಂಡಳಿ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಹೌದು ಮಹಾರಾಷ್ಟ್ರದ ಆಹಾರ ಮತ್ತು ಔಷಧಿ ಮಂಡಳಿ Cipla Pharma &...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಬ್ಬದ ಸಂಭ್ರಮಕ್ಕೆ ರೆಡಿಯಾಗುತ್ತಿರುವ ಮುಂಬೈನ ನಿವಾಸಿಗಳಿಗೆ ಈಗ ಬೆಲೆ ಏರಿಕೆ ಬಿಸಿ ತಟ್ಟಲಿದೆ.
ಹೌದು! ಸೆಪ್ಟೆಂಬರ್ 1 ರಿಂದ ನಗರದಲ್ಲಿ ಟೇಬಲ್ ಹಾಲಿನ ದರ ಲೀಟರ್ ಗೆ 9 ರೂಪಾಯಿ ಹೆಚ್ಚಾಗಲಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಹಗರಣದಲ್ಲಿ ಸುದ್ದಿಯಲ್ಲಿರುವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಗೇಂದ್ರ ಪರ ಬ್ಯಾಟ್ ಬೀಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ....
ಹೊಸದಿಗಂತ ವರದಿ ದಾಂಡೇಲಿ :
ನಗರದ ಪಟೇಲ್ ನಗರದಲ್ಲಿ ಶುಕ್ರವಾರ ಸಂಜೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಪಟೇಲ್ ನಗರದ ಹಿಂದೂ ರುದ್ರಭೂಮಿಯ ಆವರಣದಲ್ಲಿ ಚಿರತೆ ರಾಜನಡಿಗೆಯಲ್ಲಿ ಸಾಗುತ್ತಿರುವುದು ಕಂಡುಬಂದಿದೆ. ಜನವಸತಿ ಪ್ರದೇಶದ...
ಹೊಸದಿಗಂತ ವರದಿ ತುಮಕೂರು:
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತರಬೇನಹಳ್ಳಿ ಗ್ರಾಮದ ಸಸ್ಯ ಕ್ಷೇತ್ರದ ಬಳಿ ಭೀಕರ ಅಪಘಾತ ಸಂಭವಿಸಿದ್ದು ತುರುವೇಕೆರೆ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಚಿಕ್ಕನಾಯಕನಹಳ್ಳಿ ಕಡೆಯಿಂದ ತೆರಳುತ್ತಿದ್ದ ಮತ್ತೊಂದು ಕಾರಿಗೆ...
ಹೊಸದಿಗಂತ ವರದಿ ಚಿತ್ರದುರ್ಗ :
ಕೇಂದ್ರ ಸರ್ಕಾರದ ‘ಬರ ನಿರ್ವಹಣೆ ಕೈಪಿಡಿ–2020’ರ ಮಾರ್ಗಸೂಚಿ ಹಾಗೂ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆಯೇ ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಘೋಷಣೆಯಲ್ಲಿ ಯಾವುದೇ ರಾಜಕೀಯ...
ಹೊಸದಿಗಂತ ವರದಿ ಗೋಕರ್ಣ:
ಪರ್ತಗಾಳಿಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಆದರ್ಶ ಧಾಮದಲ್ಲಿ ಸ್ಥಾಪಿಸಲಾಗಿರುವ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಭವ್ಯ ಕಂಚಿನ ಪ್ರತಿಮೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳ ಮತ್ತು ಟಿಬೆಟ್ ಗಡಿಭಾಗದ ಭೋಟಿ ಕೋಶಿ ಹಾಗೂ ತ್ರಿಶೂಲಿ ನದಿ ಪಾತ್ರಗಳಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ ಹಲವರು ಸಂಕಷ್ಟಕ್ಕೆ ಸಿಲುಕಿದ್ದು, ಭಾರತೀಯರ ರಕ್ಷಣಾ ಕಾರ್ಯಾಚರಣೆ ತೀವ್ರ ಗತಿಯಲ್ಲಿ ಮುಂದುವರಿದಿದೆ.
ವಿದೇಶಾಂಗ...
ಹೊಸದಿಗಂತ ವರದಿ ರಾಮನಗರ:
ನಾನು 600 ಕೋಟಿ ಬಿಡಿ, ಒಂದು ರೂಪಾಯಿ ಹಗರಣ ಮಾಡಿದ್ದೇನೆಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನ್ನವು ಆನಂದದ ಪ್ರತೀಕವಾಗಿದ್ದು, ಆಹಾರದ ಮೂಲಭೂತ ಗುಣವೇ ಆನಂದವಾಗಿದೆ. ದೇವರೇ ಆಹಾರದ ರೂಪದಲ್ಲಿ ಬಂದು ಜೀವಿಗಳಿಗೆ ಆನಂದ ಹಂಚುತ್ತಿದ್ದು, ಅನ್ನ ಪರಬ್ರಹ್ಮನ ಸ್ವರೂಪವೇ ಆಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ನಿಗಮದ ಹಗರಣದಲ್ಲಿ ಸುದ್ದಿಯಲ್ಲಿದ್ದ ಬಿ.ನಾಗೇಂದ್ರ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದ ಮೊದಲ ವಿಕೆಟ್ ಪತನವಾಗಿದೆ.
ಭಾವುಕರಾಗಿ...
ಹೊಸದಿಗಂತ ವರದಿ ರಾಮನಗರ:
ತಾಯಿಯಿಂದ ಬೇರಾಗಿರುವ 4 ದಿನಗಳ ಚಿರತೆ ಮರಿ ಮತ್ತೆ ತಾಯಿಯ ಮಡಿಲು ಸೇರುವ ವರೆಗೆ ಅದರ ಸುರಕ್ಷತೆ ಮತ್ತು ಪಾಲನೆಗೆ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.
ಚನ್ನಪಟ್ಟಣ ತಾಲೂಕಿನ ನೇರಳೂರು ಗ್ರಾಮದ...