November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪಾಕಿಸ್ತಾನದ ಮಿಲಿಟರಿಗೆ ಅಮೆರಿಕ ಸಹಾಯ: ಸಾಕ್ಷಿ ಸಮೇತ ತಿರುಗೇಟು ನೀಡಿದ ಭಾರತೀಯ ಸೇನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಭಾರತದ ಮೇಲೆ ಹೆಚ್ಚಿನ ಸುಂಕ ವಿಧಿಸುತ್ತೇವೆ ಎಂದು ಹೇಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗೆ ಭಾರತೀಯ ಸೇನೆ ತಿರುಗೇಟು ನೀಡಿದೆ. ಮಂಗಳವಾರ ಸೇನೆ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ಅಮೆರಿಕವು ದಶಕಗಳಿಂದ...

ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಡಿ.ಕೆ. ಶಿವಕುಮಾರ್ ಸ್ಕೂಟರ್ ಸವಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸ್ಕೂಟರ್ ಓಡಿಸಿ ಗಮನ ಸೆಳೆದರು. ಇಂದು ಬೆಳಗ್ಗೆ ಹೆಬ್ಬಾಳ ಬಳಿ ಬಿಡಿಎ ವತಿಯಿಂದ ನಿರ್ಮಿಸುತ್ತಿರುವ ಹೊಸ ಮೇಲ್ಸೇತುವೆ ಕಾಮಗಾರಿಯನ್ನು...

ಕಾಂಗ್ರೆಸ್ ಕಾರ್ಯಕರ್ತರಿಂದಲೇ `MLC ಶರಣಗೌಡ ಬಯ್ಯಾಪುರ ಮೇಲೆ ಹಲ್ಲೆಗೆ ಯತ್ನ

ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಮೇಲೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಎಂಎಲ್ ಸಿ ಶರಣಗೌಡ ಬಯ್ಯಾಪುರ ಮೇಲೆ ಹಲ್ಲೆಗೆ...

ಸು ಫ್ರಮ್ ಸೋ’ ಸಿನಿಮಾ ಸೂಪರ್ ಹಿಟ್: ಹಿಂದಿಯಲ್ಲಿ ಆಗುತ್ತಾ ರಿಮೇಕ್? ಏನಂತಾರೆ ಶೆಟ್ರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸು ಫ್ರಮ್ ಸೋ’ ಸಿನಿಮಾ ಸೂಪರ್ ಹಿಟ್ ಆಗಿದೆ. ಪರಭಾಷೆಯ ಮಂದಿ ಕೂಡ ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಚಿತ್ರಮಂದಿರದಲ್ಲಿ ‘ಸು ಫ್ರಮ್ ಸೋ’ ಸಿನಿಮಾ ಹೌಸ್​​ಫುಲ್ ಪ್ರದರ್ಶನ ಕಾಣುತ್ತಿದೆ. ಅದರ...

ರಾಜ್ಯಕ್ಕೆ ಮತ್ತೊಂದು `ವಂದೇ ಭಾರತ್’ ರೈಲು: ಆ.10ಕ್ಕೆ ಪ್ರಧಾನಿ ಮೋದಿಯಿಂದ ಹಸಿರು ನಿಶಾನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 10ರ ಭಾನುವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೋರಿಕೆಯಂತೆ ಬೆಂಗಳೂರು-ಬೆಳಗಾವಿ ನೂತನ `ವಂದೇ ಭಾರತ್’ ರೈಲು ಸೇರಿದಂತೆ ಒಟ್ಟು 3 ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ...

ನಿಜವಾದ ಭಾರತೀಯ ಯಾರೆಂದು ನಿರ್ಧರಿಸೋದು ನ್ಯಾಯಾಧೀಶರ ವ್ಯಾಪ್ತಿಗೆ ಬರುವುದಿಲ್ಲ: ಪ್ರಿಯಾಂಕಾ ಗಾಂಧಿ ವಾದ್ರಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿಜವಾದ ಭಾರತೀಯ ಯಾರೆಂದು ನಿರ್ಧರಿಸೋದು ಸುಪ್ರೀಂಕೋರ್ಟ್ ನ್ಯಾಯಾಧೀಶರ ವ್ಯಾಪ್ತಿಗೆ ಬರಲ್ಲ ಎಂದು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಈ ಮೂಲಕ ಸಂಸದ ರಾಹುಲ್ ಗಾಂಧಿ ಪರ...

BIG NEWS | ಸಾರಿಗೆ ಬಸ್ ಮುಷ್ಕರ ಮುಂದೂಡಿಕೆ: ಈ ಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಲು ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸಾರಿಗೆ ಮುಷ್ಕರ ಮುಂದೂಡಿಕೆ ಮಾಡಲಾಗಿದೆ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ ಹೇಳಿದ್ದಾರೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ರಾಜ್ಯಾಧ್ಯಂತ ಈ ಕ್ಷಣದಿಂದಲೇ ಹೈಕೋರ್ಟ್ ಸೂಚನೆಯ...

ಸಾರಿಗೆ ನೌಕರರ ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆ: ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರಿಗೆ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು. ಈ ವೇಳೆ ಹೈಕೋರ್ಟ್ ನ್ಯಾಯಪೀಠವು ವಾದ-ಪ್ರತಿವಾದವನ್ನು ಆಲಿಸಿ ಸಾರಿಗೆ ನೌಕರರ ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆಯನ್ನು...

ಜಮ್ಮು- ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 79 ವರ್ಷ ವಯಸ್ಸಾಗಿತ್ತು. ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದವರೆಗೆ ಮೂತ್ರಪಿಂಡ ಕಾಯಿಲೆಯಿಂದ...

ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯನ್ನು...

BREAKING | ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ: ಜಲಪ್ರಳಯಕ್ಕೆ ಕೊಚ್ಚಿ ಹೋಯ್ತು ಇಡೀ ಗ್ರಾಮ

ಹೊಸದಿಗಂತ ಡಿಜಿಟಲ್ ಡೆಸ್ಕ್ : ಉತ್ತರಾಖಂಡದ ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದ್ದು, ಹಠಾತ್ ಪ್ರವಾಹಕ್ಕೆ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ. ಖೀರ್ ಗಂಗಾ ರೌದ್ರಾವತಾರಕ್ಕೆ ಇಡೀ ಊರಿಗೇ ಊರೇ ಸರ್ವನಾಶವಾಗಿದ್ದು, 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ...

ಸಾವು-ನೋವಿಗೆ ಹೋಗೋದಕ್ಕೂ ಬಸ್‌ ಇಲ್ಲದಂತಾಗ್ತಿದೆ, ಸಮಸ್ಯೆ ಬಗೆಹರಿಸಿ: ಆರ್‌. ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ರಾಜ್ಯದಲ್ಲಿ ಜನರು ಸಾವು-ನೋವಿಗೆ ಹೋಗಲು ಇಂದು ಬಸ್ಸಿಲ್ಲ. ಮತ್ತೊಂದು ಕಡೆಯಲ್ಲಿ ಸರ್ಕಾರಿ ನೌಕರರ ಹಿಂಬಾಕಿ ಕೊಡಲು ಸರ್ಕಾರದ ಬಳಿ ದುಡ್ಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್....