ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನಾ ರ‍್ಯಾಲಿ ಆಗಸ್ಟ್ 8ಕ್ಕೆ ಮುಂದೂಡಿಕೆಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧಕ್ಕೆ ಭಾರತವು ಪರಿಣಾಮಕಾರಿಯಾಗಿ ಹಣಕಾಸು ಒದಗಿಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಕಟವರ್ತಿ ಟೀಕಿಸಿದ್ದಾರೆ.
ಶ್ವೇತಭವನದ ಉಪ ಮುಖ್ಯಸ್ಥನೂ ಆಗಿರುವ ಸ್ಟೀಫನ್ ಮಿಲ್ಲರ್, ಭಾರತವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್ ಮೊದಲ ಅಡಿಗಲ್ಲು ಹಾಕಿದ್ದರು ಎಂಬುದಕ್ಕೆ KRS ನಲ್ಲಿರುವ ಅಡಿಗಲ್ಲು ಸಾಕ್ಷಿಯಾಗಿದೆ ಎಂದು ಸಚಿವ ಮಹದೇವಪ್ಪ ಅವರು ಹೇಳಿದ್ದು, ಈ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ತಮ್ಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ ಸಂಸ್ಥಾಪಕ ಶಿಬು ಸೊರೆನ್ ಕೊನೆಯುಸಿರೆಳೆದಿದ್ದಾರೆ.81 ವರ್ಷದ ಸೊರೆನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಗಾರು ಚುರುಕುಗೊಂಡಿದ್ದು, ಹವಾಮಾನ ಪರಿಸ್ಥಿತಿಯನ್ನೇ ಬುಡಮೇಲು ಮಾಡಿದೆ. ಉತ್ತರ ಪ್ರದೇಶದ ಸೇರಿದಂತೆ ದೇಶದ ವಿವಿಧೆಡೆ ಮಳೆಯ ಆರ್ಭಟ ಜೋರಾಗಿದೆ. ಹೀಗಾಗಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ ಯುಪಿಯ 17 ಜಿಲ್ಲೆಗಳಲ್ಲಿ...
ಇಂಗ್ಲೆಂಡ್ ನ ಓವಲ್ ನಲ್ಲಿ ನಡೆಯುತ್ತಿರುವ ಭಾರತ- ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದ ನಿರ್ಣಾಯಕ ದಿನವಾದ 4 ನೇ ದಿನದಲ್ಲಿ ಇಂಗ್ಲೆಂಡ್ ಗೆಲುವಿನ ಸನಿಹದಲ್ಲಿದೆ. ಇಂಗ್ಲೆಂಡ್ ಗೆ ಗೆಲುವು ಸಾಧಿಸಲು 35...
ಆಧುನಿಕ ದಿನಚರಿಯಲ್ಲಿ ಮಸಾಲೆಗಳ ಬಳಕೆ ಎಷ್ಟೇ ಹೆಚ್ಚಿದರೂ, ಅವುಗಳ ಶುದ್ಧತೆ ಹಾಗೂ ಗುಣಮಟ್ಟದ ಕುರಿತು ಹೆಚ್ಚಿನವರು ಗಮನ ಕೊಡುವುದಿಲ್ಲ. ಅಡುಗೆಗೆ ರುಚಿ ಮತ್ತು ವಾಸನೆ ನೀಡುವ ಮಸಾಲೆಗಳಲ್ಲಿ ಕೃತಕ ಬಣ್ಣ, ಮರದ ಪುಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಸು ಫ್ರಮ್ ಸೋ’ ಸಿನಿಮಾ ಮೂರನೇ ವಾರಕ್ಕೆ ಕಾಲಿಟ್ಟಿದೆ. ಅಚ್ಚರಿಯ ವಿಚಾರ ಏನೆಂದರೆ ಸೋಮವಾರವೂ ಅನೇಕ ಶೋಗಳು ಸೋಲ್ಡ್ಔಟ್ ಆಗಿವೆ.
ಕನ್ನಡದ ಸಿನಿಮಾ ಒಂದು ಈ ರೀತಿಯಲ್ಲಿ ಮೋಡಿ ಮಾಡುತ್ತಿರುವುದು ಇದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನಲ್ಲಿ ಹೆಚ್ಚು ರೇಟಿಂಗ್ ಪಡೆದ ಚಿತ್ರಗಳ ಪಟ್ಟಿಯಲ್ಲಿ ಈಗ ಹೊಸ ಸೇರ್ಪಡೆಯಾಗಿದೆ. ಹೊಂಬಾಳೆ ಫಿಲ್ಮ್ಸ್ ಪ್ರಸ್ತುತಪಡಿಸಿರುವ ‘ಮಹಾವತಾರ ನರಸಿಂಹ’ ಅನೇಕ ದಾಖಲೆಗಳನ್ನು ಪುಡಿಮಾಡುತ್ತಿದೆ. ಈ ಪೌರಾಣಿಕ ಅನಿಮೇಟೆಡ್ ಸಿನಿಮಾ ಬಿಡುಗಡೆಯಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯಗಳ ಹಾವಳಿಯನ್ನು ನಿಗ್ರಹಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆಯನ್ನು ಸ್ಥಾಪಿಸಿದೆ. ಹೊಸದಾಗಿ ರಚಿಸಲಾದ ಈ ಕಾರ್ಯಪಡೆಗೆ...
ಪ್ರತಿಸಾರಿ ಒಂದೇ ತರಹದ ತಿಂಡಿ ಮಾಡಿ ಬೇಜಾರಾಗಿರೋರಿಗೆ, ಸಾಂಬಾರ್ ಪುಡಿಯ ಖಾರ, ಹುಣಸೆ ಹಣ್ಣಿನ ಹುಳಿ, ಬೆಲ್ಲದ ಸಿಹಿಯ ಮಿಶ್ರಣವಿರುವ ಗೊಜ್ಜವಲಕ್ಕಿ ಮಾಡೋದು ಹೇಗೆ ಅಂತ ಹೇಳಿ ಕೊಡ್ತೀವಿ ನೋಡಿ. ಈ ತಿನಿಸು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದೆಲ್ಲೆಡೆ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿ ಕೂಡ ಭಾನುವಾರ ರಾತ್ರಿಯಿಂದಲೇ ಮಳೆ ಶುರುವಾಗಿದ್ದು, ಈಗ ಮೋಡಕವಿದ ವಾತಾವರಣವಿದ್ದು, ಯಾವಾಗ ಬೇಕಾದರೂ ಮಳೆ ಬರಬಹುದು ಎನ್ನುವಂತಿದೆ. ಆಗಸ್ಟ್ 10ರವರೆಗೂ ಕರ್ನಾಟಕದ...