November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಆ ದಿನ ನಾನು ಮೊದಲ ಬಾರಿಗೆ ಅತ್ತಿದ್ದೆ: ಕಷ್ಟದ ದಿನಗಳನ್ನು ನೆನೆದ ಸೂಪರ್ ಸ್ಟಾರ್ ರಜನಿಕಾಂತ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ಸೂಪರ್‌ ಸ್ಟಾರ್‌ ರಜನಿಕಾಂತ್‌ ನಟನೆಯ ಬಹು ನಿರೀಕ್ಷಿತ ಚಿತ್ರ ʼಕೂಲಿ ತೆರೆಗೆ ಬರಲು ಸಜಾಗಿದ್ದು, ಈ ಹಿನ್ನೆಲೆ ರಜನಿಕಾಂತ್‌ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ರಜನಿಕಾಂತ್‌ ಮತ್ತು ಕಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸಿರುವ ನಿರ್ದೇಶಕ...

ದುಷ್ಕೃತ್ಯದ ಕೈವಾಡ ಮತ್ತೆ ಬಯಲು: ಪಹಲ್ಗಾಮ್​ ದಾಳಿ ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್​ ಸೇನಾ ಸಿಬ್ಬಂದಿ ಭಾಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಹಲ್ಗಾಮ್ ದಾಳಿ ದಾಳಿಯ ಹಿಂದಿನ ಭಯೋತ್ಪಾದಕರಲ್ಲಿ ಒಬ್ಬನಾದ ಹಬೀಬ್ ತಾಹಿರ್ ಅಲಿಯಾಸ್ ಅಫ್ಘಾನಿಯ ಅಂತ್ಯಕ್ರಿಯೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ನಡೆದಿದ್ದು, ಅದರಲ್ಲಿ ಪಾಕ್​​ನ ಸೇನಾಧಿಕಾರಿಗಳು ಮತ್ತು ಲಷ್ಕರ್​ ಎ...

ಬ್ಯಾಗ್‌ ತೂಕ ಹೆಚ್ಚಾಗಿದೆ ಎಂದು ಹೇಳಿದಕ್ಕೆ SpiceJet ಉದ್ಯೋಗಿಗಳ ಮೇಲೆ ಸೇನಾಧಿಕಾರಿಯಿಂದ ಹಲ್ಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತೂಕ ಹೆಚ್ಚಿದ್ದ ಬ್ಯಾಗ್‌ ವಿಚಾರಕ್ಕೆ ಜುಲೈ 26 ರಂದು ಶ್ರೀನಗರ ವಿಮಾನ ನಿಲ್ದಾಣದಲ್ಲಿ, ಸ್ಪೈಸ್‌ಜೆಟ್‌ನ ಎಸ್‌ಜಿ–386 ವಿಮಾನದ ಸಿಬ್ಬಂದಿ ಮೇಲೆ ಹಿರಿಯ ಸೇನಾಧಿಕಾರಿಯೊಬ್ಬರು ಹಲ್ಲೆ ಮಾಡಿದ ಘಟನೆ ನಡೆದಿದೆ. ದೆಹಲಿಗೆ ಹೋಗುವ...

ಕೆಆರ್‌ಎಸ್ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು: ಸಚಿವ ಮಹದೇವಪ್ಪ ಹೇಳಿಕೆಗೆ ಸಂಸದ ಯದುವೀರ್ ತಿರುಗೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಆರ್‌ಎಸ್ ಅಣೆಕಟ್ಟೆಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಸಚಿವ ಹೆಚ್‌ಸಿ ಮಹದೇವಪ್ಪ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮೈಸೂರು ಸಂಸದ ಯದುವೀರ್...

ಡಿಸೆಂಬರ್‌ನಲ್ಲಿ ಭಾರತಕ್ಕೆ ಫುಟ್ಬಾಲ್ ಸ್ಟಾರ್ ಲಿಯೋನಲ್​ ಮೆಸ್ಸಿ ಆಗಮನ: ಕಾರಣವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ವರ್ಷ ಡಿಸೆಂಬರ್‌ನಲ್ಲಿ ಖಾಸಗಿ ಕಾರ್ಯಕ್ರಮ ನಿಮಿತ್ತ ಭಾರತಕ್ಕೆ ಅರ್ಜೆಂಟೀನಾದ ಖ್ಯಾತ ಫುಟ್ಬಾಲ್‌ ತಾರೆ ಲಿಯೋನೆಲ್‌ ಮೆಸ್ಸಿ ಆಗಮಿಸಲಿದ್ದಾರೆ. ಮೂರು ದಿನಗಳ ಭಾರತ ಪ್ರವಾಸದಲ್ಲಿ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.....

ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ ನಿಂದ ಹೊರಬಂದ ಪಾಕಿಸ್ತಾನ: ಇನ್ಮುಂದೆ ಟೂರ್ನಮೆಂಟ್‌ನಲ್ಲಿ ಭಾಗವಹಿಸಲ್ಲ ಎಂದ ಪಿಸಿಬಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2025 ರ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಚಾಂಪಿಯನ್ಸ್ ಪಾಕಿಸ್ತಾನ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಇದೀಗ ಈ ಪಂದ್ಯಾವಳಿಯ ಅಂತ್ಯದ ನಂತರ,...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ: ಖೈದಿ ಸಂಖ್ಯೆ 15528!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ನಂತರ, ಆಗಸ್ಟ್ 2 ರಿಂದ ಅಧಿಕೃತವಾಗಿ ಸಜಾಬಂಧಿ ಖೈದಿಯಾಗಿದ್ದಾರೆ. ಜೈಲು ಅಧಿಕಾರಿಗಳು ಪ್ರಜ್ವಲ್‌ಗೆ CTP ಖೈದಿ ಸಂಖ್ಯೆ 15528...

ಪಾಕ್ ಆಯೋಜಿತ ಕಾರ್ಯಕ್ರಮದಲ್ಲಿ ನಟ ಕಾರ್ತಿಕ್ ಆರ್ಯನ್: ನೆಟ್ಟಿಗರಿಂದ ವಿರೋಧ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ‘ಆಶಿಖಿ 3’ ಸಿನಿಮಾನಲ್ಲಿ ಶ್ರೀಲೀಲಾ ಜೊತೆಗೆ ನಟಿಸುತ್ತಿದ್ದಾರೆ. ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದು ಈಗ ಸ್ಟಾರ್ ಆಗಿ ಮೆರೆಯುತ್ತಿರುವ ಕಾರ್ತಿಕ್ ಆರ್ಯನ್​ಗೆ...

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಮೂಲದ ನಾಲ್ವರ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದಲ್ಲಿ 5 ದಿನಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ಮೂಲದ ಒಂದೇ ಕುಟುಂಬದ ನಾಲ್ವರು ಹಿರಿಯ ನಾಗರಿಕರ ಮೃತದೇಹ ಭಾನುವಾರ (ಆಗಸ್ಟ್‌ 3) ಪತ್ತೆಯಾಗಿದೆ. ಇವರೆಲ್ಲ ಕಾರು ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಮಾರ್ಷಲ್‌ ಕಂಟ್ರಿ...

ಭಾರತ ಸತ್ತ ಆರ್ಥಿಕತೆ ಎಂದ ಟ್ರಂಪ್ ಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಪೀಯುಶ್ ಗೋಯಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತವನ್ನು ಸತ್ತ ಆರ್ಥಿಕತೆ ಎಂದು ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕೇಂದ್ರ ಸಚಿವ ಪೀಯುಶ್ ಗೋಯಲ್ ತಿರುಗೇಟು ನೀಡಿದ್ದಾರೆ. ಭಾರತದ ಆರ್ಥಿಕತೆ ಎಷ್ಟು ಜೀವಂತವಾಗಿದೆ, ಎಷ್ಟು ವೇಗವಾಗಿ ಸಾಗುತ್ತಿದೆ...

KRS ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಸಚಿವ ಮಹಾದೇವಪ್ಪ ವಿವಾದಾತ್ಮಕ ಹೇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯ KRS ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಸಚಿವ ಹೆಚ್.ಸಿ. ಮಹದೇವಪ್ಪ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು,...

ದಸರಾ ಆನೆ ಅರ್ಜುನನ ಹೆಸರಲ್ಲಿ ಪ್ರಶಸ್ತಿ ನೀಡಲು ಮುಂದಾದ ರಾಜ್ಯ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನದ ಯಸಳೂರು ಬಳಿ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಆ.4ರಂದು ಗಜಪಯಣದ ವೇಳೆ ಮಾವುತ, ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು. 2025ರ ದಸರಾ...