November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಡವರ ಮಿತ್ರ ‘ಎರಡು ರೂಪಾಯಿ ಡಾಕ್ಟರ್’ ಡಾ. ಎ.ಕೆ. ರೈರು ಗೋಪಾಲ್ ಇನ್ನಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಡವರಿಗಾಗಿ ತಮ್ಮ ಸಂಪೂರ್ಣ ಜೀವನವನ್ನು ಸಮರ್ಪಿಸಿಕೊಂಡಿರುವ ‘ಎರಡು ರೂಪಾಯಿ ಡಾಕ್ಟರ್’ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದ ಕಣ್ಣೂರಿನ ಹಿರಿಯ ವೈದ್ಯ ಡಾ. ಎ.ಕೆ. ರೈರು ಗೋಪಾಲ್ (ವಯಸ್ಸು 80) ಭಾನುವಾರ ನಿಧನರಾಗಿದ್ದಾರೆ....

BIG NEWS | ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಶಂಕಿತ ವ್ಯಕ್ತಿ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ನಿವಾಸಕ್ಕೆ ಬಾಂಬ್ ಇಟ್ಟೆನೆಂಬ ಬೆದರಿಕೆ ಕರೆ ಬಂದಿದ್ದು, ಶಂಕಿತರೊಬ್ಬನನ್ನು ಪೊಲೀಸರು ತಕ್ಷಣ ಬಂಧಿಸಿದ್ದಾರೆ. ಭಾನುವಾರ ಬೆಳಗ್ಗೆ 8.46ಕ್ಕೆ...

CINE | ‘ಮಹಾವತಾರ ನರಸಿಂಹ’ ಬಾಕ್ಸ್‌ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ: ಶೀಘ್ರದಲ್ಲೇ 70 ಕೋಟಿ ಕ್ಲಬ್ ಸೇರುವ ನಿರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಶ್ವಿನ್ ಕುಮಾರ್ ನಿರ್ದೇಶನದ ಪೌರಾಣಿಕ ಅನಿಮೇಟೆಡ್ ಚಿತ್ರ 'ಮಹಾವತಾರ ನರಸಿಂಹ' ದೇಶದಾದ್ಯಂತ ಸಿನೆಮಾಪ್ರಿಯರ ಅಭಿಮಾನಕ್ಕೆ ಪಾತ್ರವಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಸಂಪೂರ್ಣ 3D ಅನಿಮೇಷನ್ ತಂತ್ರಜ್ಞಾನದಲ್ಲಿ ತಯಾರಾಗಿರುವ...

‘ದಿ ಕೇರಳ ಸ್ಟೋರಿ’ಗೆ ಇನ್ನಷ್ಟು ರಾಷ್ಟ್ರ ಪ್ರಶಸ್ತಿ ಸಿಗಬೇಕು: ನಿರ್ದೇಶಕ ಸುದೀಪ್ತೋ ಸೇನ್

ಹೊಸದಿಗಂತ ಡಿಜಿಟಲ್ ಡೆಸ್ಕ್: 2023ರಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆ ಇತ್ತೀಚೆಗೆ ಘೋಷಿಸಲಾದ 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳ ಪೈಕಿ ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ’ ಕೂಡ ಸ್ಥಾನ ಪಡೆದಿದೆ. ಈ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶಕ...

ಪ್ರಜ್ವಲ್ ರೇವಣ್ಣ ಪ್ರಕರಣ: ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಬೇಕು, ಇದಕ್ಕಿಂತ ಹೆಚ್ಚಿಗೆ ಏನು ಹೇಳಲ್ಲ ಎಂದ ನಿಖಿಲ್ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋರ್ಟ್ ತೀರ್ಪು ಎಲ್ಲರಿಗೂ ಮಾನ್ಯ. ಯಾರೇ ಆಗಿರಲಿ, ನ್ಯಾಯಾಲಯದ ತೀರ್ಮಾನಕ್ಕೆ ತಲೆಬಾಗಬೇಕಾಗುತ್ತದೆ. ಈ ತೀರ್ಪಿನ ಕುರಿತು ಹೆಚ್ಚಿನ ವಿಶ್ಲೇಷಣೆ ಅಗತ್ಯವಿಲ್ಲ, ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ...

ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ಶಿಕ್ಷೆ ನೀಡಿದ್ರೆ ಬಿಜೆಪಿಗೆ ಮುಜುಗರ ಯಕಾಗ್ಬೇಕು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ವಿಧಿಸಲಾದ ಜೀವಾವಧಿ ಶಿಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, "ಈ ಪ್ರಕರಣ ಬಿಜೆಪಿಗೆ ಯಾವುದೇ ರೀತಿಯ ಮುಜುಗರವಲ್ಲ" ಎಂದು...

ದೇವರ ದರುಶನಕ್ಕೆ ಹೋದವರು ಸೇರಿದ್ದು ಮಸಣ! ಬೊಲೆರೊ ಕಾರು ಕಾಲುವೆಗೆ ಬಿದ್ದು 11 ಮಂದಿ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಕ್ತಿಯಿಂದ ದೇವಾಲಯಕ್ಕೆ ತೆರಳುತ್ತಿದ್ದ ಭಕ್ತರಿಗೆ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತವು ಬದುಕಿಗೆ ವಿರಾಮ ಕೊಟ್ಟಿದೆ. ಗೊಂಡಾ ಜಿಲ್ಲೆಯ ಇಟಿಯಾಥೋಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ...

ಕಾಶ್ಮೀರದಲ್ಲಿ ಮುಂದುವರೆದ ‘ಆಪರೇಷನ್ ಅಖಾಲ್‌’: ಮತ್ತೊಂದು ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ನಡೆಸುತ್ತಿರುವ ಆಪರೇಷನ್ ಅಖಾಲ್ ಮೂರನೇ ದಿನಕ್ಕೂ ಮುಂದುವರಿದಿದ್ದು, ಭಾನುವಾರ ಕೂಡ ಮೂವರು ಉಗ್ರರನ್ನು...

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: SIT ತಂಡಕ್ಕೆ ಮುಖ್ಯಮಂತ್ರಿ ಪದಕ ಕೊಡ್ತೇವೆ ಎಂದ ಗೃಹ ಸಚಿವರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೆಣ್ಣುಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ತೀರ್ಪು ರಾಜ್ಯದ ರಾಜಾಜಿನಗರ ವಿಶೇಷ ಪೋಕ್ಸೋ ಕೋರ್ಟ್‌...

ಪಾಕಿಸ್ತಾನ ಮತ್ತೆ ಗಡಗಡ: ನಿದ್ದೆಗಣ್ಣಲ್ಲೇ ಮನೆಯಿಂದ ಹೊರಗೆ ಓಡಿದ ಜನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಮತ್ತೆ ಭೂಕಂಪದ ತೀವ್ರ ಕಂಪನಕ್ಕೆ ತತ್ತರಿಸಿ ಹೋಗಿದೆ. ಭಾನುವಾರ (ಆ.3) ಮಧ್ಯರಾತ್ರಿ 12:40ಕ್ಕೆ ಸಂಭವಿಸಿದ ಭೂಕಂಪದಿಂದ ಖೈಬರ್ ಪಖ್ತುನ್ಖ್ವಾ, ಪಂಜಾಬ್ ಹಾಗೂ ಇಸ್ಲಾಮಾಬಾದ್ ಭಾಗಗಳಲ್ಲಿ ಜನ ಭಯಭೀತರಾಗಿದ್ದು, ನಿದ್ರೆಯಿಂದ...

ಪಿಜಿ ಮಾಲೀಕನಿಂದ ಯುವತಿಯ ಮೇಲೆ ಅತ್ಯಾಚಾರ: ಕಾಮುಕ ಅಂದರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿರುವ ಮತ್ತೊಂದು ಅಮಾನುಷ ಘಟನೆ ಈಗ ನಾಡಿನಾದ್ಯಂತ ಚರ್ಚೆಗೆ ಕಾರಣವಾಗಿದೆ. ಹೊರ ಜಿಲ್ಲೆ ಹಾಗೂ...

ಅಮೆರಿಕಾದಲ್ಲಿ ಭಾರತೀಯ ಮೂಲದ ಉದ್ಯಮಿ ಸುಖಿ ಚಾಹಲ್ ನಿಗೂಢ ಸಾವು: ಸಾವಿನ ಸುತ್ತ ಅನುಮಾನದ ಹುತ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಮೂಲದ ಉದ್ಯಮಿ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತ ಸುಖಿ ಚಾಹಲ್ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಖಲಿಸ್ತಾನ್ ಪ್ರತ್ಯೇಕತಾವಾದದ ತೀವ್ರ ವಿರೋಧಿಯಾಗಿದ್ದ ಚಾಹಲ್ ಅವರು ತಮ್ಮ ನಿಷ್ಕಳಂಕ ಚಟುವಟಿಕೆಗಳಿಂದ...