November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿಚಾರಣೆಗೆಂದು ಪೊಲೀಸರು ಮನೆಗೆ ಬಂದ್ರೆ ಸೀರೆ ಬಿಚ್ಚಿ ಡ್ರಾಮಾ ಮಾಡಿದ ಮಹಿಳೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮನೆ ಬಳಿ ಬಂದ ಪೊಲೀಸ್ ಸಿಬ್ಬಂದಿ ಎದುರು ಮಹಿಳೆಯೊಬ್ಬರು ಸೀರೆ ಬಿಚ್ಚಿ ಹೈಡ್ರಾಮಾ ಮಾಡಿರುವ ಘಟನೆ ನಂಜನಗೂಡಿನಲ್ಲಿ ವರದಿಯಾಗಿದೆ.ಮಹಿಳೆ ಸೀರೆ ಬಿಚ್ಚಿ ಪೊಲೀಸರಿಗೆ ಮುಜುಗರ ತರಿಸಿದ್ದು,...

ಎಮರ್ಜೆನ್ಸಿ ಆಪರೇಷನ್‌! ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ಅಂಗಾಗ ಸಾಗಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜಧಾನಿ ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಎಲ್ಲರಿಗೂ ಗೊತ್ತಿರುವಂಥದ್ದೇ! ಆಂಬುಲೆನ್ಸ್‌ಗಳಿಗೆ ಜಾಗಬಿಡದ, ಜಾಗ ಬಿಟ್ಟರೂ ಹೋಗಲು ಜಾಗವಿಲ್ಲಂಥ ಪರಿಸ್ಥಿತಿ ಎದುರಾಗುತ್ತಿದೆ. ಈ ಸಮಸ್ಯೆ ಆಗಬಾರದು ಎಂದು ಇದೇ ಮೊದಲ ಬಾರಿಗೆ ನಮ್ಮ...

ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಅರೆಸ್ಟ್: ಬೆಂಗಳೂರು ಪೊಲೀಸರಿಗೆ ಧನ್ಯವಾದ ಹೇಳಿದ ನಟಿ ರಮ್ಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್; ಅಶ್ಲೀಲ ಮೆಸೇಜ್ ಮಾಡಿದ ಕಿಡಿಗೇಡಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಪೊಲೀಸರ ಕೆಲಸಕ್ಕೆ ನಟಿ ರಮ್ಯಾ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ನಟಿ ರಮ್ಯಾ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಪ್ಪು...

SNACKS | ಸಂಜೆಗೆ ಏನಾದ್ರೂ ತಿನ್ಬೇಕು ಅನಿಸ್ತಿದ್ಯಾ? ಬೇಬಿ ಕಾರ್ನ್‌ ಬಜ್ಜಿ ಇಂದೇ ಟ್ರೈ ಮಾಡಿ ನೋಡಿ

ಪದಾರ್ಥಗಳು: ಬೇಬಿ ಕಾರ್ನ್: 250 ಗ್ರಾಂ ಕಡಲೆ ಹಿಟ್ಟು: 1 ಕಪ್ ಅಕ್ಕಿ ಹಿಟ್ಟು: 1/2 ಕಪ್ ಕೆಂಪು ಮೆಣಸಿನ ಪುಡಿ: 1 ಟೀಸ್ಪೂನ್ ಅರಿಶಿನ ಪುಡಿ: 1/2 ಟೀಸ್ಪೂನ್ ಉಪ್ಪು: ರುಚಿಗೆ ತಕ್ಕಂತೆ ನೀರು: ಅಗತ್ಯವಿರುವಷ್ಟು ಎಣ್ಣೆ: ಕರಿಯಲು ಮಾಡುವ ವಿಧಾನ: ಬೇಬಿ ಕಾರ್ನ್ ಗಳನ್ನು...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರಿನ 14 ಕಡೆ ಎನ್‌ಐಎ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್; ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ (NIA Raid) ಮಾಡಿದ್ದಾರೆ. ಎನ್‌ಐಎ ಅಧಿಕಾರಿಗಳು...

ಟ್ಯೂಷನ್‌ನಿಂದ ಮನೆಗೆ ಬರುತ್ತಿದ್ದ ಬಾಲಕನನ್ನು ಕಿಡ್ನ್ಯಾಪ್‌ ಮಾಡಿ ಬೆಂಕಿ ಹಾಕಿ ಕೊಂದ ದುರುಳರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್‌ ಮುಗಿಸಿಕೊಂಡು ಬುಧವಾರ ರಾತ್ರಿ ಮನೆಗೆ ತೆರಳುತ್ತಿದ್ದ ಬಾಲಕನನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ಆರೋಪಿಗಳಿಗಾಗಿ ಹುಳಿಮಾವು ಠಾಣೆಯ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನಿಶ್ಚಿತ್‌ (13) ಕೊಲೆಯಾದ ಬಾಲಕ....

WEATHER |ಕರ್ನಾಟಕದ ಕರಾವಳಿಯಲ್ಲಿ ಆ.7ರವರೆಗೆ ಭಾರಿ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 7ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹೆಚ್ಚು ಮಳೆಯಾಗಲಿದೆ....

ದಿನಭವಿಷ್ಯ: ಈ ಹಿಂದೆ ಆಗಿರುವ ಲಾಸ್‌ ಎಲ್ಲವೂ ಇಂದು ಲಾಭವಾಗಿ ಬದಲಾಗಲಿದೆ

ಮೇಷಇತ್ತೀಚಿನ ನಿಮ್ಮ ಕೆಲವು ನಷ್ಟಗಳನ್ನು ಸರಿದೂಗಿಸುವ ರೀತಿಯಲ್ಲಿ ಇಂದು ಲಾಭ ಗಳಿಸುತ್ತೀರಿ. ಬಂಧುಗಳಿಂದ ತುಸು ಕಿರಿಕಿರಿ.ವೃಷಭಸಾಹಸದ ಪ್ರವೃತ್ತಿ ನಿಮ್ಮನ್ನು ದುಸ್ಸಾಹಸಕ್ಕೆ ಪ್ರೇರೇಪಿಸಬಹುದು. ಎಚ್ಚರ ವಹಿಸಿ. ಉದ್ಯೋಗ ದಲ್ಲಿ ಕಿರಿಕಿರಿ. ಸಹೋದ್ಯೋಗಿಗಳ ಅಸಹಕಾರ.ಮಿಥುನಆಹಾರದ ವಿಷಯದಲ್ಲಿ...

ಇದು ಭಾರತೀಯರಿಗೆ ಮಾಡಿದ ನಾಚಿಕೆಗೇಡಿನ ಅವಮಾನ: ಟ್ರಂಪ್ ಹೇಳಿಕೆ ಬೆಂಬಲಿಸಿದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ್ದು ಸತ್ತ ಆರ್ಥಿಕತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಬೆಂಬಲ ನೀಡಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ನಡೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ಇದು ದೇಶದ ಜನರ ಆಕಾಂಕ್ಷೆಗಳು,...

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಸಮಾಧಿ ಅಗೆಯುವ ಜಾಗದಲ್ಲಿ ಕಟ್ಟೆಚ್ಚರ, ಬಿಗಿ ಭದ್ರತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಸಮಾಧಿ ಅಗೆಯುವ ಪ್ರಕ್ರಿಯೆ ಚುರುಕಾಗಿದೆ. ಆರನೇ ಪಾಯಿಂಟ್‌ನಲ್ಲಿ ಎಸ್ಐಟಿ ತಂಡ ಕಾನೂನು ಪ್ರಕ್ರಿಯೆಗಳನ್ನು ಹಂತ ಹಂತವಾಗಿ ಮುಂದುವರಿಸುತ್ತಿದ್ದಾರೆ. ಎಸ್ಐಟಿ ಅಧಿಕಾರಿಗಳು...

ಮಹಾರಾಷ್ಟ್ರ ಚುನಾವಣೆಯಲ್ಲಿ ಇವಿಎಂ ತಿರುಚಿಲ್ಲ, ಪರಿಶೀಲನೆಯಿಂದ ಮತ್ತೊಮ್ಮೆ ಸಾಬೀತು: ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ತಿರುಚಿಲ್ಲ ಎಂಬುದು ಪರಿಶೀಲನೆಯಿಂದ ಮತ್ತೊಮ್ಮೆ ಸಾಬೀತಾಗಿದೆ ಎಂದು ಚುನಾವಣಾ ಆಯೋಗ ಪುನರುಚ್ಚರಿಸಿದೆ. 10 ಅಭ್ಯರ್ಥಿಗಳ ಅರ್ಜಿಗಳ ಆಧಾರದ ಮೇಲೆ 10 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಪರಿಶೀಲನೆ...

ಉತ್ತಮ ಒಪ್ಪಂದವನ್ನು ಕಂಡುಕೊಳ್ಳಲು ಬಯಸುತ್ತೇವೆ, ಇಲ್ಲವೇ ಹೊರಬರಬೇಕು: ಶಶಿ ತರೂರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮೇಲೆ ಶೇ.25 ರಷ್ಟು ಸುಂಕ ಮತ್ತು ದಂಡ ವಿಧಿಸುವುದಾಗಿ ಅಮೆರಿಕ ಘೋಷಿಸಿದ್ದು, ದೇಶದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಕಾಂಗ್ರೆಸ್ ಸಂಸದ ಶಶಿ ತರೂರ್ ಗುರುವಾರ ಮಾತನಾಡಿದ್ದು,...