November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ: ಇನ್ನೂ ಆರು ತಿಂಗಳು ವಿಸ್ತರಣೆಗೆ ಲೋಕಸಭೆಯಲ್ಲಿ ನಿರ್ಣಯ ಮಂಡನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್; ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಆಗಸ್ಟ್ 13ರ ನಂತರ ಇನ್ನೂ ಆರು ತಿಂಗಳು ವಿಸ್ತರಿಸಲು ಅನುಮೋದನೆ ಕೋರಿ ಕೇಂದ್ರ ಸರ್ಕಾರ ಬುಧವಾರ ಲೋಕಸಭೆಯಲ್ಲಿ ನಿರ್ಣಯ ಮಂಡಿಸಿದೆ. ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಿಸುವ...

ನಭಕ್ಕೆ ಹಾರಿದ NISAR: ಏನಿದರ ವಿಶೇಷತೆ? ನೈಸರ್ಗಿಕ ವಿಕೋಪಗಳ ಕುರಿತು ಹೇಗೆ ಎಚ್ಚರಿಕೆ ನೀಡುತ್ತೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್; ಇಸ್ರೊ (ISRO) ಮತ್ತು ಅಮೆರಿಕದ ನಾಸಾ (NASA) ಜಂಟಿಯಾಗಿ ಅಭಿವೃದ್ಧಿಪಡಿಸಿದ ಭೂಮಿ ಸಮೀಕ್ಷೆಯ ಸಿಂಥೆಟಿಕ್‌ ಅಪರ್ಚರ್ ರೇಡಾರ್ ಉಪಗ್ರಹ ಉಡಾವಣೆ ಯಶಸ್ವಿಯಾಗಿದೆ. ಇಂದು ಸಂಜೆ 5:40ಕ್ಕೆ ಸತೀಶ್‌ ಧವನ್‌ ಬಾಹ್ಯಾಕಾಶ...

ಭೀಕರ ಸುನಾಮಿಗೆ ನಲುಗಿದ ರಷ್ಯಾ: ಸುರಕ್ಷಿತ ಸ್ಥಳಗಳಿಗೆ ಎರಡು ಸಾವಿರ ಜನರ ಸ್ಥಳಾಂತರ

ಹೊಸ ದಿಗಂತ ಡಿಜಿಟಲ್ ಡೆಸ್ಕ್; ರಷ್ಯಾದ ಕರಾವಳಿ ಭಾಗ ಸುನಾಮಿ ಅಬ್ಬರಕ್ಕೆ ನಲುಗಿದ್ದು, ಸುನಾಮಿ ಪೀಡಿತ ಬಂದರು ಪಟ್ಟಣದಲ್ಲಿನ ಕಟ್ಟಡಗಳು ಸಮುದ್ರದ ನೀರಿನಲ್ಲಿ ಮುಳುಗಿದ್ದು, ಸುಮಾರು 2,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಷ್ಯಾದ ಸೆವೆರೊ-...

ಡಿಜಿಸಿಎಯಿಂದ ವಿಮಾನಗಳ ಸುರಕ್ಷತೆಯ ಪರಿಶೀಲನೆ: ಏರ್ ಇಂಡಿಯಾದಲ್ಲಿ 100 ಲೋಪಗಳು ಪತ್ತೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್; ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ವಿಮಾನಗಳ ಸುರಕ್ಷತೆಯ ವಿಚಾರದಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಡೆಸಿದ ಪರಿಶೋಧನೆಯಲ್ಲಿ 100 ಲೋಪಗಳು ಕಂಡುಬಂದಿವೆ. ಪೈಲಟ್ ಸಿಬ್ಬಂದಿ ತರಬೇತಿ, ಸಿಮುಲೇಟರ್ ಅನುಮೋದನೆ ಇಲ್ಲದ...

ಬೆಂಗಳೂರಿನ ಅಪಾರ್ಟ್​ಮೆಂಟ್​​ನ ಗೋಡೆಯ ಮೇಲೆ ದೇಶ ವಿರೋಧಿ ಬರಹ ಪತ್ತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್; ಬೆಂಗಳೂರಿನಲ್ಲೂ ದೇಶ ವಿರೋಧಿ ಬರಹ ಕಂಡುಬಂದಿದೆ. ನಗರದ ಕೊಡಿಗೇಹಳ್ಳಿಯಲ್ಲಿಯ ಅಪಾರ್ಟ್​ಮೆಂಟ್​​ನ ಗೋಡೆಯ ಮೇಲೆ “ನಾನು ಭಾರತವನ್ನು ಸ್ಫೋಟಿಸುತ್ತೇನೆ” (I am going to blast india) ಎಂದು ಇಂಗ್ಲಿಷ್​ನಲ್ಲಿ...

ಲಡಾಖ್‌ನಲ್ಲಿ ಸೇನಾ ವಾಹನ ಮೇಲೆ ಉರುಳಿ ಬಿದ್ದ ಬಂಡೆ: ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮ

ಹೊಸ ದಿಗಂತ ಡಿಜಿಟಲ್ ಡೆಸ್ಕ್; ಜಮ್ಮು ಮತ್ತು ಕಾಶ್ಮೀರದ ಪೂರ್ವ ಲಡಾಖ್‌ನಲ್ಲಿ ಸೇನಾ ವಾಹನದ ಮೇಲೆ ಬಂಡೆಯೊಂದು ಬಿದ್ದು, ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ ಇಬ್ಬರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಮೂವರು ಅಧಿಕಾರಿಗಳು ಗಾಯಗೊಂಡಿದ್ದಾರೆ...

ಮೂರನೇ ದಿನದ ‘ಸಮಾಧಿ ಶೋಧ’ ಅಂತ್ಯ: ಇನ್ನು ಎಲ್ಲರ ಚಿತ್ತ ನಾಳೆಯ ದಿನದತ್ತ!

ಹೊಸ ದಿಗಂತ ಡಿಜಿಟಲ್ ಡೆಸ್ಕ್; ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಯ ಭಾಗವಾಗಿ ಬುಧವಾರ ನಡೆದ ಪಾಯಿಂಟ್ 2,3,4, 5. ಸಮಾಧಿ ಅಗೆಯುವ ಪ್ರಕ್ರಿಯೆ ಸಂಜೆಗೆ ಪೂರ್ಣಗೊಂಡಿದೆ. ಈ ಕಾರ್ಯಾಚರಣೆಯಲ್ಲಿ ಹೊರಬಂದ...

WCL ಸೆಮಿಫೈನಲ್: ಪಾಕಿಸ್ತಾನದ ವಿರುದ್ಧ ನೋ ಮ್ಯಾಚ್ ಎಂದ ಭಾರತ ಚಾಂಪಿಯನ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್; ಪಹಲ್ಗಾಮ್​ ದಾಳಿ ಬಳಿಕ ಪಾಕ್ ವಿರುದ್ಧ ಭಾರತವು ಎಲ್ಲಾ ವ್ಯವಹಾರಗಳು ಬಂದ್ ಮಾಡಿದೆ. ಇದೀಗ ವರ್ಲ್ಡ್ ಚಾಂಪಿಯನ್ಸ್ ಆಫ್ ಲೆಜೆಂಡ್ ಟೂರ್ನಿ( WCL) ಆಡುತ್ತಿರುವ ಯುವರಾಜ್ ಸಿಂಗ್ ನೇತೃತ್ವದ...

ಹೊಸ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಿಷಬ್ ಶೆಟ್ಟಿ: ಹೇಗಿದೆ ನೋಡಿ ಪೋಸ್ಟರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್; ಸ್ಟಾರ್ ನಟ-ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಸಿನಿಮಾದ ನಿರ್ಮಾಣದಲ್ಲಿ ಬ್ಯುಸಿ ಆಗಿದ್ದು,ಇದರ ಜೊತೆಗೆ 'ಜೈ ಹುನುಮಾನ್' ಹಾಗೂ 'ಛತ್ರಪತಿ ಶಿವಾಜಿ ಮಹಾರಾಜ್' ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಆದರೆ ಇದೀಗ...

10 ವರ್ಷದ ಬಾಲಕಿಯ ಹೊಟ್ಟೆಯಲ್ಲಿತ್ತು ಅರ್ಧ ಕಿಲೋ ಕೂದಲು: ಕೊನೆಗೂ ನಡೆಯಿತು ಯಶಸ್ವಿ ಶಸ್ತ್ರಚಿಕಿತ್ಸೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್; ಮಹಾರಾಷ್ಟ್ರದ ಅಮರಾವತಿಯಲ್ಲಿ ವೈದ್ಯರು 10 ವರ್ಷದ ಬಾಲಕಿಯ ಹೊಟ್ಟೆಯಿಂದ ಅರ್ಧ ಕಿಲೋ ಕೂದಲಿನ ಉಂಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ. ಜೀರ್ಣಕ್ರಿಯೆ ಸರಿಯಾಗಿ ಆಗುತ್ತಿಲ್ಲ ಎಂದು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೀಗಾಗಿ...

ಪಹಲ್ಗಾಮ್ ದಾಳಿ ಹಿಂದೆ ಟಿಆರ್​ಎಫ್ ಕೈವಾಡ: UNSC ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಹೊಸ ದಿಗಂತ ಡಿಜಿಟಲ್ ಡೆಸ್ಕ್; ಏಪ್ರಿಲ್​ 22ರಂದು ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಲಷ್ಕರ್​-ಎ-ತೊಯ್ಬಾ (ಎಲ್​ಇಟಿ)ದ ಅಂಗಸಂಘಟನೆ ದಿ ರೆಸಿಸ್ಟೆನ್ಸ್​ ಫ್ರಂಟ್​ (ಟಿಆರ್​ಎಫ್​) ಭಾಗಿಯಾಗಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮೇಲ್ವಿಚಾರಣಾ ಸಮಿತಿ ತಿಳಿಸಿದೆ....

ಟ್ರಂಪ್, ಪ್ರಧಾನಿ ಮೋದಿ ನಡುವೆ ಯಾವುದೇ ಫೋನ್ ಮಾತುಕತೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಎಸ್. ಜೈಶಂಕರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್; ರಾಜ್ಯಸಭೆಯಲ್ಲಿ ಆಪರೇಷನ್ ಸಿಂದೂರ್ ಕುರಿತ ಚರ್ಚೆಯಲ್ಲಿ ಇಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾತನಾಡಿದ್ದಾರೆ. ಏಪ್ರಿಲ್ 22 ರಿಂದ ಜೂನ್ 16 ರವರೆಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು...