November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪಾಕಿಸ್ತಾನದ ವಕ್ತಾರರಂತೆ ಕಾಂಗ್ರೆಸ್ ಮಾತನಾಡುತ್ತಿದೆ: ಲೋಕಸಭೆಯಲ್ಲಿ ಮೋದಿ ಚಾಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಲೋಕಸಭೆಯಲ್ಲಿ ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕುರಿತಾದ ಚರ್ಚೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್​ ವಿರುದ್ಧ ಚಾಟಿ ಬೀಸಿದರು. ರಾಹುಲ್ ಗಾಂಧಿಯವರ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಭಾರತ ಮತ್ತು...

ಧರ್ಮಸ್ಥಳ ಶವ ಹೂತಿಟ್ಟ ಕೇಸ್: ಮೊದಲ ದಿನದ ಕಾರ್ಯಾಚರಣೆ ಅಂತ್ಯ, ರಿಸಲ್ಟ್??

ಹೊಸದಿಗಂತ ವರದಿ, ಮಂಗಳೂರು: ಹೊಸದಿಗಂತ ವರದಿ, ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಯ ಭಾಗವಾಗಿ ಮಂಗಳವಾರ ನಡೆದ ಪಾಯಿಂಟ್ 1. ಸಮಾಧಿ ಅಗೆಯುವ ಪ್ರಕ್ರಿಯೆ ಸಂಜೆಗೆ ಪೂರ್ಣಗೊಂಡಿದೆ. ಈ ಕಾರ್ಯಾಚರಣೆಯಲ್ಲಿ ಯಾವುದೇ...

ನಿಮ್ಮ ಕುಟುಂಬದಲ್ಲೇ ಇದೆಲ್ಲ ಆದಾಗ ನಿದ್ದೆ ಮಾಡ್ತಾ ಇದ್ರಾ? ದೊಡ್ಮನೆ ವಿರುದ್ಧ ಯುವ ಪತ್ನಿ ಶ್ರೀದೇವಿ ಆಕ್ರೋಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ದರ್ಶನ್ ಫ್ಯಾನ್ಸ್ ನಟಿ ರಮ್ಯಾ ಅವರಿಗೆ ಅಸಭ್ಯವಾಗಿ ಮೆಸೇಜ್ ಮಾಡಿದ್ದು, ಈ ಹಿನ್ನಲೆಯಲ್ಲಿ ರಮ್ಯಾ ಪರವಾಗಿ ಹಲವು ಸೆಲೆಬ್ರಿಟಿಗಳು ಮಾತನಾಡುತ್ತಿದ್ದಾರೆ. ಪ್ರಥಮ್, ಶಿವರಾಜ್​​ಕುಮಾರ್ , ವಿನಯ್ ರಾಜ್​ಕುಮಾರ್ ಮುಂತಾದವರು ರಮ್ಯಾಗೆ...

ಇಡೀ ಜಗತ್ತೇ ಬೆಂಬಲ ನೀಡಿತ್ತು, ಆದ್ರೆ ಕಾಂಗ್ರೆಸ್‌ನಿಂದ ಸಿಗಲಿಲ್ಲ: ಲೋಕಸಭೆಯಲ್ಲಿ ಗುಡುಗಿದ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ ಭಾರತ ನಡೆಸಿದ 'ಆಪರೇಷನ್ ಸಿಂದೂರ್' ಕುರಿತು ಚರ್ಚೆಯ ವೇಳೆ ಪ್ರಧಾನಿ ಮೋದಿ ಗುಡುಗಿದ್ದಾರೆ. ಭಾರತವು ತನ್ನದೇ ಆದ ಪರಿಸ್ಥಿತಿಗಳು ಮತ್ತು ಸಮಯದಲ್ಲಿ ಭಯೋತ್ಪಾದಕ ದಾಳಿಗಳಿಗೆ ಪ್ರತಿಕ್ರಿಯಿಸುತ್ತದೆ, ಭಯೋತ್ಪಾದಕ ಬೆಂಬಲಿತ ಸರ್ಕಾರಗಳು...

ಭಾರತದ ಆತ್ಮನಿರ್ಭರದ ಶಕ್ತಿ ಜಗತ್ತಿಗೆ ಎತ್ತಿ ತೋರಿಸಿದ ಆಪರೇಷನ್ ಸಿಂದೂರ್: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ ಭಾರತ ನಡೆಸಿದ 'ಆಪರೇಷನ್ ಸಿಂದೂರ್' ಕುರಿತು ಚರ್ಚೆಯ ವೇಳೆ ಪ್ರಧಾನಿ ಮೋದಿ ಗುಡುಗಿದ್ದಾರೆ. ಪಾಕ್ ವಿರುದ್ದದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಜಗತ್ತಿನ 193 ದೇಶಗಳ ಪೈಕಿ 190 ದೇಶಗಳು ನಮ್ಮನ್ನು...

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಎನ್‌ಕೌಂಟರ್‌: ಓರ್ವ ನಕ್ಸಲ್ ಬಲಿ, ಮೂವರು ಭದ್ರತಾ ಸಿಬ್ಬಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ ವೇಳೆ ಐಇಡಿ ಸ್ಫೋಟಗೊಂಡು ಒಬ್ಬ ನಕ್ಸಲೀಯ ಸಾವನ್ನಪ್ಪಿದ್ದು, ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಕುರಿತು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಮಾಹಿತಿ...

ಟ್ರಂಪ್ ಸುಳ್ಳುಗಾರ ಎಂದು ಪ್ರಧಾನಿ ಮೋದಿ ಹೇಳಲಿ: ಲೋಕಸಭೆಯಲ್ಲಿ ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ 'ಆಪರೇಷನ್ ಸಿಂದೂರ್' ಕುರಿತು ಚರ್ಚೆಯ ವೇಳೆ ರಾಷ್ಟ್ರಿಯ ಭದ್ರತೆ ವಿಚಾರದಲ್ಲಿ ಗಂಭೀರ ಹಾಗೂ ದೀರ್ಘಕಾಲೀನ ನೀತಿ ಅಗತ್ಯವಿದೆ. ಪ್ರತಿಕ್ರಿಯಾತ್ಮಕ ಹಾಗೂ ರಾಜಕೀಯ ಪ್ರೇರಿತ ಕ್ರಮಗಳು ಅನುಕೂಲಕರವಲ್ಲ ಎಂದು ಕಾಂಗ್ರೆಸ್...

ವಿಧಾನಸಭಾ ಚುನಾವಣೆ ಬಳಿಕ ಮತ್ತೆ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿ: ಚಿರಾಗ್ ಪಾಸ್ವಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆಯ ನಂತರ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಕಾರ್ಯಕ್ರಮ...

ಆಪರೇಷನ್ ಸಿಂದೂರ್ ಕಾರ್ಯಾಚರಣೆ ಹೇಗಿತ್ತು ಅಂದರೆ ಪಾಕ್ ಗೆ ಇಂದಿಗೂ ನಿದ್ರಿಸಲು ಆಗ್ತಿಲ್ಲ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ ಭಾರತ ನಡೆಸಿದ 'ಆಪರೇಷನ್ ಸಿಂದೂರ್' ಕುರಿತು ಚರ್ಚೆಯ ವೇಳೆ ಪ್ರಧಾನಿ ಮೋದಿ ಗುಡುಗಿದ್ದಾರೆ. ಭಾರತವು ಆಪರೇಷನ್​ ಸಿಂದೂರ ಮೂಲಕ ಪಾಕಿಸ್ತಾನದ ಎದೆಗೆ ನಿಖರವಾಗಿ ಹೊಡೆದಿದ್ದು, ಆ ದಾಳಿ ಹೇಗಿತ್ತು ಎಂದ್ರೆ,...

ಆಪರೇಷನ್ ಸಿಂದೂರ ಮೂಲಕ ಭಾರತದ ಸೇನೆ ಶೌರ್ಯ ಪ್ರದರ್ಶನ: ಲೋಕಸಭೆಯಲ್ಲಿ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೊಂಡಾಡಿದ್ದಾರೆ. ಇಂದು ಲೋಕಸಭೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಪರೇಷನ್ ಸಿಂದೂರ ಮೂಲಕ ಭಾರತದ ಸೇನೆ ಶೌರ್ಯ ಪ್ರದರ್ಶಿಸಿದೆ...

ಪಿಒಕೆ ಅಸ್ತಿತ್ವಕ್ಕೆ ಬರಲು ನೆಹರು ನೇರ ಹೊಣೆಗಾರರು: ಸದನದಲ್ಲಿ ಗುಡುಗಿದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಪರೇಷನ್ ಸಿಂದೂರ್ ಕುರಿತು ಲೋಕಸಭೆ ಅಧಿವೇಶನದಲ್ಲಿ ಚರ್ಚೆ ನಡೆಯುತ್ತಿದೆ. ವಿಪಕ್ಷಗಳಿಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸದನದಲ್ಲಿ ತಿರುಗೇಟು ನೀಡಿದ್ದಾರೆ. 1948ರಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಪಿಒಕೆಯನ್ನು ವಾಪಾಸ್...

ಪಹಲ್ಗಾಮ್ ಉಗ್ರ ದಾಳಿಗೆ ಭದ್ರತಾ ಲೋಪವೇ ಕಾರಣ: ಕೇಂದ್ರ ಸರಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಹಲ್ಗಾಮ್ ಹತ್ಯಾಕಾಂಡದ (Pahalgam Terror Attack) ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದೆ. ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಾ , ಮೋದಿ ಸೇರಿದಂತೆ ಪಹಲ್ಗಾಮ್ ದಾಳಿಗೆ ಕಾರಣರಾದವರು ರಾಜೀನಾಮೆ ನೀಡಲು...