ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದವರು ಅನ್ನೋದಕ್ಕೆ ಸರ್ಕಾರದ ಬಳಿ ದೃಢವಾದ ಸಾಕ್ಷ್ಯಗಳಿವೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂದೂರ್ ಕುರಿತು ಮಾತನಾಡಿದ ಅಮಿತ್ ಶಾ, ಪಾಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆಮೂರನೇ ಕೇಸ್ ನಲ್ಲಿ ಪೊಲೀಸರು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅನ್ನು ಬೆಂಗಳೂರಿನ ಜನಪ್ರತಿನಿಧಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಬ್ಯಾಕ್ ಬೆಲ್ಟ್ ಧರಿಸಲು ಅನುಮತಿ ಕೋರಿ ಪ್ರಜ್ವಲ್ ರೇವಣ್ಣ ಪರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯಲ್ಲಿ ಆಪರೇಷನ್ ಸಿಂದೂರ್ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಚರ್ಚೆ ನಡೆಯಿತು.ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡಿ, ಕೇಂದ್ರ ಸರ್ಕಾರಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್ ಅಭಿಮಾನಿಗಳು ನನ್ನ ಮೇಲೆ ಹಲ್ಲೆಗೆ ಯತ್ನಿಸಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಪ್ರಥಮ್ ಅವರು ಬೆಂಗಳೂರು ಗ್ರಾಮಾಂತರ ಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ. ಬೇಕರಿ ರಘು ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿಭಾಗಿಯಾಗಿದ್ದ ಉಗ್ರ ಹಾಶಿಮ್ ಮೂಸಾ ಸೇರಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಗೆ ತಿಳಿಸಿದರು.
ಇಂದು ಆಪರೇಷನ್ ಸಿಂದೂರ ಚರ್ಚೆ ಮುಂದುವರಿಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ಕುರಿತು ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿ ಲಕ್ಷ್ಮೀ ಹೆಬ್ಬಾಳಕರ್ , ಮುಂದಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲ್ವೆ ಸಚಿವಾಲಯದ ಅಡಿಯಲ್ಲಿ ಕೇಂದ್ರೀಯ ಸಾರ್ವಜನಿಕ ವಲಯದ ಉದ್ದಿಮೆಯಾದ ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ ಬೆಂಗಳೂರಿನಿಂದ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನ ಪ್ರವಾಸದ ಪ್ಯಾಕೇಜ್‌ಗಳನ್ನು ಪ್ರಾರಂಭಿಸಿದೆ.
ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಯೆಮನ್‌ನಲ್ಲಿ ಮರಣದಂಡನೆಯನ್ನು ಎದುರಿಸುತ್ತಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಗಲ್ಲು ಶಿಕ್ಷೆಯಿಂದ ಮುಕ್ತಿಗೊಳಿಸಲಾಗಿದೆ.
ಅವರಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಈಗ ಶಾಶ್ವತವಾಗಿ ರದ್ದುಪಡಿಸಲಾಗಿದೆ. ಈ ಸಂಬಂಧದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಯಾರ್ಕ್‌ನ ಗಗನಚುಂಬಿ ಕಟ್ಟಡದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ, ಶಂಕಿತ ದಾಳಿಕೋರ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ನ್ಯೂಯಾರ್ಕ್‌ನ ಕೇಂದ್ರ ಮ್ಯಾನ್‌ಹ್ಯಾಟನ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಓರ್ವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ 4 ಜಿಲ್ಲೆಗಳಲ್ಲಿ 6 ಕಡೆ ದಾಳಿ ನಡೆಸಿದೆ.
ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ 6 ಕಡೆ ಲೋಕಾಯುಕ್ತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೂ ಹತ್ತು-ಹದಿನೈದು ದಿನಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಅಗತ್ಯವಿರುವ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರವನ್ನು ಪೂರೈಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಭರವಸೆ ನೀಡಿದ್ದಾರೆ ಎಂದು...
ಇಂದು 2025ರ ನಾಗರ ಪಂಚಮಿ ಶುಭ ದಿನ. ಈ ದಿನವನ್ನು ಹಾವುಗಳ ಪೂಜೆಗೆ ಉತ್ತಮ ದಿನವೆಂದು ಪರಿಗಣಿಸಲಾಗುತ್ತದೆ. ಕಾಲಸರ್ಪ ದೋಷದಿಂದ ಮುಕ್ತಿಯನ್ನು ಹೊಂದುವುದಕ್ಕಾಗಿ ಈ ದಿನವನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ.
ಇಂದು ನಾಗಗಳನ್ನು ಪೂಜಿಸುವುದು ಮಾತ್ರವಲ್ಲ,...