ಮೇಷಸಮಸ್ಯೆಯಿಂದ ಕಂಗಾಲಾಗಬೇಡಿ. ಅದರ ಪರಿಹಾರವನ್ನೂ ನಿಮ್ಮ ಗ್ರಹಗತಿ ಸೂಚಿಸುತ್ತಿದೆ. ಪರಿಹಾರಕ್ಕೆ ಪೂರಕ ಪರಿಸ್ಥಿತಿ ಸೃಷ್ಟಿಸಿಕೊಳ್ಳಿ.ವೃಷಭಸಾಂಸಾರಿಕ ಸಮಸ್ಯೆ ಪರಿಹಾರ. ನಿಮ್ಮ ಸಾಧನೆ ಇತರರನ್ನು ಪ್ರೇರೇಪಿಸಲಿದೆ. ಕಠಿಣ ಕಾರ್ಯ ಸುಗಮವಾಗಿ ಮುಗಿಯುವುದು.ಮಿಥುನಮನೆಯಲ್ಲಿ ಉತ್ತಮ ಹೊಂದಾಣಿಕೆ. ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಮಾಲ್ಡೀವ್ಸ್ಗೆ ತೆರಳಿದ್ದಾರೆ. ಈ ವೇಳೆ ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಅವರು ಮೋದಿ ಮಾಲ್ಡೀವ್ಸ್ಗೆ ಬಂದಿಳಿಯುತ್ತಲೇ ವಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತ ಕೋರಿದ್ದಾರೆ.
ಆದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಇಂದೋರ್ನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಕುಮಾರಿ ಚಂದ್ರಕಾತ ಜೆತಾನಿ ಅವರು ಆರೋಗ್ಯ ಹದಗೆಟ್ಟಾಗ ತೆಗೆದುಕೊಂಡ ಔಷಧಿಗಳು ಏರುಪೇರಾಗಿ ಪಾರ್ಶ್ವವಾಯುಗೆ ತುತ್ತಾಗಿ ಹಾಸಿಗೆ ಹಿಡಿದಿದ್ದಾರೆ. ಓಡಾಡಲು ಸಾಧ್ಯವಿಲ್ಲ. ವ್ಹೀಲ್ಚೇರ್ ಹಾಸಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಎರಡೂ ರಾಷ್ಟ್ರಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMOs) ನಡುವಿನ 'ನೇರ ಮಾತುಕತೆ'ಯ ಕಾರಣ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸಂಸತ್ತಿಗೆ ತಿಳಿಸಿದೆ.
ಭಾರತ...
ಹೊಸದಿಗಂತ ವರದಿ, ನವದೆಹಲಿ:
ಲೋಕಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿದ್ದು, ಕಾಂಗ್ರೆಸ್ ತನ್ನ ಆಡಳಿತದ ಮೇಲೆ ತಾನೇ ಸಂಶಯ ಪಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, 126 ಮಕ್ಕಳು ಸೇರಿದಂತೆ ಕನಿಷ್ಠ 266 ಜನರು ಸಾವನ್ನಪ್ಪಿದ್ದಾರೆ ಮತ್ತು 628 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ಶುಕ್ರವಾರ ತಿಳಿಸಿದೆ.
ಕಳೆದ...
ಹೊಸದಿಗಂತ ವರದಿ, ಮಂಗಳೂರು:
ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡದ ಸದಸ್ಯರು ಶುಕ್ರವಾರ ಸಂಜೆ ವೇಳೆಗೆ ಮಂಗಳೂರಿಗೆ ಆಗಮಿಸಿದ್ದಾರೆ.
ಸಂಜೆ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಲ್ಡೀವ್ಸ್ ದ್ವೀಪ ರಾಷ್ಟ್ರದ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಬೆಂಬಲಿಸಲು 4,850 ಕೋಟಿ ರೂ. (USD 565 ಮಿಲಿಯನ್) ಮೌಲ್ಯದ ಹೊಸ ಸಾಲವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಜುಲೈ 24ರಂದು ಭಾರತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದಲ್ಲಿ ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ, ಬಿಜೆಪಿ ಮುಖಂಡರಾದ ವೀರಸ್ವಾಮಿ ರೆಡ್ಡಿ ಹಾಗೂ ಅವರ ಮಗ ಪ್ರಶಾಂತ್ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಹಾಗೂ ಕರ್ನಾಟಕದ ಪೊಲೀಸರು ಜಂಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ನೆಲಬಾಂಬ್ ಸ್ಫೋಟಗೊಂಡಿದ್ದು, ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಕೃಷ್ಣ ಘಾಟಿಯ ಸಾಮಾನ್ಯ ಪ್ರದೇಶದಲ್ಲಿ ಏರಿಯಾ ಡಾಮಿನೇಷನ್ ಗಸ್ತು ತಿರುಗುತ್ತಿದ್ದಾಗ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ವಜಾಗೊಳಿಸಲು ಲೋಕಸಭೆ ಶೀಘ್ರದಲ್ಲೇ ಪ್ರಕ್ರಿಯೆಗಳನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಇಂದು ತಿಳಿಸಿದ್ದಾರೆ.
ಅಕ್ರಮ ನಗದು ಪತ್ತೆ ಪ್ರಕರಣದಲ್ಲಿ ರಾಜ್ಯಸಭೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ಮಹಿಳಾ ಕ್ರಿಕೆಟರ್, ಕನ್ನಡತಿ ವೇದಾ ಕೃಷ್ಣಮೂರ್ತಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
2011ರಲ್ಲಿ ಕೇವಲ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಕಡೂರು ಮೂಲದ ವೇದಾ ಕೃಷ್ಣಮೂರ್ತಿ...