30.5 C
Mangalore
Friday, November 13, 2026
30.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಂಕೋಲಾದಲ್ಲಿ ಪ್ಯಾಲೆಸ್ಟೈನ್ ಧ್ವಜ ಹಾರಿಸಿದ್ದ ಪ್ರಕರಣ: ಮುಂದುವರೆದ ಆರೋಪಿಯ ವಿಚಾರಣೆ

ಹೊಸದಿಗಂತ ವರದಿ ಅಂಕೋಲಾ: ತಾಲೂಕಿನಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲಿಸ್ಟೇನ್ ಧ್ವಜ ಹಾರಿಸಿ ಪೊಲೀಸರ ಅತಿಥಿಯಾಗಿರುವ ತಾಲೂಕಿನ ವಿಠ್ಠಲಘಾಟ್ ನಿವಾಸಿ ಮಹಮ್ಮದ್ ರಜಾ ಮಹಮ್ಮದ ಅಕ್ಬರ್ ಶೇಖ್ ಕುರಿತಂತೆ ಅಂಕೋಲಾ ಪೊಲೀಸರು ವಿಚಾರಣೆ...

‘ಅನ್ನಂ ಬ್ರಹ್ಮ’ ಮಾಲಿಕೆ । ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್:ನಮ್ಮ ದೇಹಕ್ಕೆ ನಾವು ಪ್ರಭುಗಳಾಗಿದ್ದು, ಗಟ್ಟಿಯಾದ ಸಂಕಲ್ಪವನ್ನು ಮಾಡಿದಾಗ ದೇಹ ನಮ್ಮ ಅವಶ್ಯಕತೆಗೆ ತಕ್ಕಂತೆ ಬದಲಾಗುತ್ತದೆ. ಆಗ ನಾವು ದುರ್ಲಭವನ್ನೂ ಕೂಡ ಸಾಧಿಸಿಕೊಳ್ಳಬಹುದು. ಆದರೆ ಸಂಕಲ್ಪ ಧೃಢವಾಗಿರಬೇಕು ಎಂದು ಶ್ರೀರಾಮಚಂದ್ರಾಪುರ...

ಬುಡಾ ಅಧ್ಯಕ್ಷರಾಗಿ ಶಾಸಕ ಆಸೀಫ್ ಸೇಠ್ ಅಧಿಕಾರ ಸ್ವೀಕಾರ: ಕಣಬರ್ಗಿ ಲೇಔಟ್ ಅಭಿವೃದ್ಧಿಗೆ ಮೊದಲ ಆದ್ಯತೆ

ಹೊಸದಿಗಂತ ವರದಿ ಬೆಳಗಾವಿ: ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕಣಬರ್ಗಿ ವಸತಿ ವಿನ್ಯಾಸ ಸೇರಿದಂತೆ ಬೆಳಗಾವಿ ನಗರಾಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳಿಗೆ ಮೊದಲ ಆದ್ಯತೆ ನೀಡುವುದಾಗಿ ಉತ್ತರ ಮತಕ್ಷೇತ್ರದ ಶಾಸಕ ಹಾಗೂ ಬೆಳಗಾವಿ ನಗರಾಭಿವೃದ್ಧಿ...

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಗೃಹ ಸಚಿವರು ಸಂಪೂರ್ಣ ವಿಫಲ: ಛಲವಾದಿ ನಾರಾಯಣಸ್ವಾಮಿ

ಹೊಸದಿಗಂತ ವರದಿ ರಾಯಚೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಗೃಹ ಸಚಿವರು ಸಂಪೂರ್ಣವಾಗಿ ವಿಫಲಾರಾಗಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು. ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...

ನಾನು ಪಕ್ಷದ ಶಿಸ್ತಿನ ಸಿಪಾಯಿ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಲಕ್ಷ್ಮೀ ಹೆಬ್ಬಾಳ್ಕರ್

ಹೊಸದಿಗಂತ ವರದಿ ಬೆಳಗಾವಿ: ಸಚಿವ ಸಂಪುಟದಿಂದ ಹೊರಗುಳಿದ ಬಳಿಕ ಮೊದಲ ಬಾರಿಗೆ ಸುದೀರ್ಘವಾಗಿ ಮಾತನಾಡಿದ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಸಚಿವೆಯಾಗಿ ಮೂರು ವರ್ಷಗಳ ಕಾಲ...

ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ಬಗ್ಗೆ ಅಪಪ್ರಚಾರ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಹೊಸದಿಗಂತ ವರದಿ ಬೆಳಗಾವಿ:  ಕನ್ನಡ ಸಂಘಟನೆಗಳನ್ನು ಅವಮಾನಿಸುವ, ಕನ್ನಡ ನಾಯಕರನ್ನು ಹೀಯಾಳಿಸುವ ಹಾಗೂ ಕನ್ನಡ ಸಂಘಟನೆಗಳ ಹೋರಾಟದ ಕುರಿತು ಸಾರ್ವಜನಿಕರಲ್ಲಿ ತಪ್ಪು ತಿಳುವಳಿಕೆ ಮೂಡಿಸುವ ಉದ್ದೇಶದಿಂದ AI ನಿರ್ಮಿತ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ...

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗನಿಗೆ ಧೈರ್ಯ ತುಂಬಿದ ಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ನೇಪಾಳದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದೆ. ಈ ದುರಂತದಲ್ಲಿ ಅದೃಷ್ಟವಶಾತ್ ಬದುಕುಳಿದಿರುವ ಕರ್ನಾಟಕದ ಮಲ್ಲಿನಾಥ್ ಅವರೊಂದಿಗೆ ಸಿಎಂ ಡಿ.ಕೆ.ಶಿವಕುಮಾರ್‌ ವಿಡಿಯೋ ಕಾಲ್...

ಕೈಲಾಸ ಯಾತ್ರಾರ್ಥಿಗಳು, ಕಾರ್ಮಿಕರ ಪತ್ತೆಗೆ ನೇಪಾಳ ಸರ್ಕಾರದೊಂದಿಗೆ ಕೈಜೋಡಿಸಿದ ಭಾರತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದ ಹಿನ್ನೆಲೆ ಕೈಲಾಸ ಮಾನಸಸರೋವರ ಯಾತ್ರೆಗೆ ತೆರಳಿದ್ದ ಯಾತ್ರಾರ್ಥಿಗಳು ಮತ್ತು ಸ್ಥಳೀಯ ವಿದ್ಯುತ್ ಯೋಜನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸೇರಿದಂತೆ ಒಟ್ಟು 288...

ದೇಹದ ರಕ್ಷಣಾ ವ್ಯವಸ್ಥೆಯೇ ದೇಹಕ್ಕೆ ಮುಳುವಾಗುವ ಆಟೊಇಮ್ಮ್ಯುನ್ ಕಾಯಿಲೆಗೆ ಆಯುರ್ವೇದವೇ ದಿವ್ಯೌಷಧ

 "ಅತಿಯಾದರೆ ಅಮೃತವೂ ವಿಷ" ಎಂಬ ನಾಣ್ಣುಡಿ ನಮ್ಮ ದೇಹದ ರಕ್ಷಣಾ ವ್ಯವಸ್ಥೆಗೂ ಅನ್ವಯಿಸುತ್ತದೆ. ಮಾನವ ಶರೀರವನ್ನು ಹೊರಗಿನ ವೈರಸ್ ಹಾಗೂ ಸೋಂಕುಗಳಿಂದ ರಕ್ಷಿಸುವ ರೋಗನಿರೋಧಕ ಶಕ್ತಿಯು, ತನ್ನ ಸಮತೋಲನವನ್ನು ಕಳೆದುಕೊಂಡು ಸ್ವಂತ ಜೀವಕೋಶಗಳ...

ಮನೆಯಲ್ಲಿ ಹಸಿ ತೆಂಗಿನಕಾಯಿ ಇದೆಯಾ: ಹಾಗಾದ್ರೆ ಈ ಸ್ಪೆಷಲ್‌ ಸ್ವೀಟ್‌ ಟ್ರೈ ಮಾಡಿ

ಮನೆಯಲ್ಲಿ ತೆಂಗಿನಕಾಯಿ ಇದ್ದರೆ ಈ ತಿಂಡಿ ಮಾಡುವುದನ್ನು ಮಿಸ್‌ ಮಾಡ್ಬೇಡಿ. ಇದು ತುಂಬಾ ಹಲೆಯ ಕಾಲದ ತಿಂಡಿ. ಮನೆಯಲ್ಲಿ ಮಕ್ಕಳು ಏನಾದ್ರೂ ಬೇಕು ಎಂದು ಹಠ ಮಾಡಿದಾಗಲೆಲ್ಲ ಅಜ್ಜಿ ಮಾಡಿಕೊಡುತ್ತಿದ್ದ ಸಿಹಿ ಎಂದರೆ...

ಚಿಕ್ಕಂದಿನಲ್ಲಿ ‘ವಿಷಪ್ರಸಾದ’ ಈಗ ‘ಮೃಷ್ಟಾನ್ನ’! ಬೆಳೆಯುತ್ತಾ ಬದಲಾಯ್ತಾ ಕಹಿ ಹಾಗಲಕಾಯಿ ಕಥೆ?

ಚಿಕ್ಕವಯಸ್ಸಲ್ಲಿ ಅಮ್ಮ ‘ಹಾಗಲಕಾಯಿ ಫ್ರೈ’ ಮಾಡಿದ್ರೆ ಸಾಕು, ಹೊಟ್ಟೆ ನೋವು ಅಂತ ನೆಪ ಹೇಳಿ ಪ್ಲೇಟ್ ಮುಚ್ಚಿಡ್ತಿದ್ವಿ. ಆದ್ರೆ ಇವತ್ತು ಅದೇ ಕಹಿಪಲ್ಯ ಸಾಂಬಾರ್‌ ಜೊತೆ ಸೈಡ್ ಡಿಶ್ ಆಗಿ ಸಖತ್ತಾಗಿ ಇಷ್ಟ...

ಪ್ರವಾಸಕ್ಕೆಂದು ನೇಪಾಳಕ್ಕೆ ಹೋಗಿದ್ದ ಹಾವೇರಿ ಜಿಲ್ಲೆಯ 12 ಮಂದಿ ಸೇಫ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರವಾಸಕ್ಕೆಂದು ನೇಪಾಳಕ್ಕೆ ಹೋಗಿದ್ದ ಹಾವೇರಿ ಜಿಲ್ಲೆಯ 12 ಮಂದಿ ಸುರಕ್ಷಿತವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭೀಕರ ಪ್ರವಾಹದಲ್ಲಿ 177ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಬೆಂಗಳೂರಿನ ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಹಾವೇರಿಯಿಂದ ಪ್ರವಾಸಕ್ಕೆ...