ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಳೆಗಾಲದ ವಿಧಾನಮಂಡಲ ಅಧಿವೇಶನ ಮುಕ್ತಾಯಗೊಳ್ಳುತ್ತಿದ್ದಂತೆಯೇ, ರಾಜ್ಯದ ಪ್ರಗತಿ ಹಾಗೂ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಸಮರೋಪಾದಿ ಕಾರ್ಯಪ್ರವೃತ್ತವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗೃಹ ಕಚೇರಿ ‘ಕೃಷ್ಣಾ’ದಲ್ಲಿ...
ಸಾಮಾಗ್ರಿಗಳು
ಬೀಟ್ರೂಟ್ ರಸಉಪ್ಪುಮೆಂತ್ಯೆ ಸೊಪ್ಪುಓಂಕಾಳುಹಸಿಮೆಣಸಿನಕಾಯಿಕಡ್ಲೆಹಿಟ್ಟುಎಣ್ಣೆಮಾಡುವ ವಿಧಾನ
ಮೊದಲು ಬೌಲ್‌ಗೆ ಗೋಧಿಹಿಟ್ಟನ್ನು ಹಾಕಿಕೊಳ್ಳಿ. ಆನಂತರ ಇದಕ್ಕೆ ಸಣ್ಣಗೆ ಹೆಚ್ಚಿದ ಮೆಂತ್ಯೆ ಸೊಪ್ಪು, ಉಪ್ಪು, ಓಂಕಾಳು, ಹಸಿಮೆಣಸಿನಕಾಯಿ, ಕಡ್ಲೆಹಿಟ್ಟು ಹಾಗೂ ಬೀಟ್ರೂಟ್ ರಸವನ್ನು ಹಾಕಿ ಮಿಕ್ಸ್ ಮಾಡಿಕೈಯಲ್ಲಿ ಬೆಚ್ಚಗಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯಾದ್ಯಂತ ತಂಪಾದ ವಾತಾವರಣ ಆವರಿಸಿದೆ. ಒಣಹವೆಯಿಂದ ಕಂಗೆಟ್ಟಿದ್ದ ಜನರಿಗೆ ಹಾಗೂ ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವ ರೈತರಿಗೆ ಈ ಮಳೆ ಹೊಸ ಭರವಸೆ ತಂದಿದೆ....
ಮೇಷಖಾಸಗಿ ಮತ್ತು ವೃತ್ತಿ ಬದುಕಲ್ಲಿ ಹೊಸ ಬೆಳವಣಿಗೆ. ಅದು ನಿಮಗೆ ಪೂರಕವಾಗಲಿದೆ. ಆಪ್ತರ ಆರೋಗ್ಯ ಸುಧಾರಣೆ. ಖರ್ಚು ನಿಯಂತ್ರಣ.ವೃಷಭನಿಮ್ಮ ಸಾಧನೆ ಎಲ್ಲರ ಗಮನ ಸೆಳೆಯಲಿದೆ. ಹೂಡಿಕೆಯಿಂದ ಲಾಭ. ಆರೋಗ್ಯ ಸುಧಾರಣೆ....
ಹೊಸದಿಗಂತ ವರದಿ ದಾವಣಗೆರೆ:
ಸರ್ಕಾರಿ ಇಲಾಖೆಗಳಲ್ಲಿನ ಕರ್ತವ್ಯಲೋಪ, ನಿರ್ಲಕ್ಷ್ಯ, ದುರಾಡಳಿತ ಹಾಗೂ ಲಂಚಗುಳಿತನವನ್ನು ಲೋಕಾಯುಕ್ತ ಸಂಸ್ಥೆ ಗಂಭೀರವಾಗಿ ಪರಿಗಣಿಸಲಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...
ಹೊಸದಿಗಂತ ವರದಿ ದಾವಣಗೆರೆ:
ಭದ್ರಾ ಮೇಲ್ದಂಡೆ ಯೋಜನೆಯ ಪ್ರಾಯೋಗಿಕ ಚಾಲನೆಗೆ ಭದ್ರಾ ಡ್ಯಾಂ ನಿಂದ 3 ಟಿಎಂಸಿ ನೀರು ಬಿಡುವಂತೆ ಹೊರಡಿಸಿದ ಆದೇಶವನ್ನು ತಕ್ಷಣ ಹಿಂಪಡೆಯಲು ಒತ್ತಾಯಿಸಿ ಜಿಲ್ಲಾ ರೈತರ ಒಕ್ಕೂಟದಿಂದ ಅಪರ ಜಿಲ್ಲಾಧಿಕಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕರಡು ಮತದಾರರ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಹಲವು ಆತಂಕಗಳನ್ನು ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ 1.07 ಕೋಟಿಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ 60 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿವರೆಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ‘ಲೋಕಮಾತಾ ಅಹಲ್ಯಾಬಾಯಿ ಮಾತೃಶಕ್ತಿ ಯೋಜನೆ’ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ನೇಮಕಾತಿ ಹಾಗೂ ಪರೀಕ್ಷಾ ಪ್ರಕ್ರಿಯೆಯಲ್ಲಿನ ಸಮಸ್ಯೆಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ ತೀವ್ರಗೊಂಡಿತು.
ಗಾಂಧಿ ಮೈದಾನದಿಂದ ಮುಖ್ಯಮಂತ್ರಿ ನಿವಾಸದತ್ತ ಮೆರವಣಿಗೆ ನಡೆಸಿದ BPSC ಉದ್ಯೋಗಾಕಾಂಕ್ಷಿಗಳು ಡಾಕ್ ಬಂಗಲೆ ವೃತ್ತದ...
ಹೊಸದಿಗಂತ ಉಳ್ಳಾಲ:
ಸಾಂಬಾರಿನಲ್ಲಿ ಜಿರಳೆಯಿದೆಯೆಂದು ಗ್ರಾಹಕನೋರ್ವನು ದೂರು ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್, ತೊಕ್ಕೊಟ್ಟುವಿನ ಹೊಟೇಲೊಂದಕ್ಕೆ ದಿಢೀರ್ ದಾಳಿ ನಡೆಸಿ ಅಡುಗೆ ಕೋಣೆ ತಪಾಸಣೆ ನಡೆಸಿದ್ದು,...
ಹೊಸದಿಗಂತ ವರದಿ ಮಂಡ್ಯ:
ವಿಚಾರಣಾಧೀನ ಕೈದಿಯನ್ನು ಆಸ್ಪತ್ರೆಗೆ ದಾಖಲಿಸಿದ ವಿಷಯವನ್ನು ಸಂಬಂಧಿಸಿದ ನ್ಯಾಯಾಲಯಕ್ಕೆ ತಿಳಿಸದೆ ಕರ್ತವ್ಯ ಲೋಪವೆಸಗಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಕಾರಾಗೃಹದ ಅಧೀಕ್ಷಕರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ...
ಪಾಸ್ತಾ ತಿನ್ಬೇಕು ಆದರೆ ಹೆಚ್ಚು ತರಕಾರಿಗಳನ್ನೂ ಆಹಾರದಲ್ಲಿ ಸೇರಿಸಿಕೊಳ್ಳಬೇಕು ಅನ್ನೋ ಯೋಚನೆ ಇರೋರಿಗೆ ಈ ಗ್ರೀನ್ ಪಾಸ್ತಾ ಹೇಳಿ ಮಾಡಿಸಿದ್ದು. ಪಾಲಕ್ ಸೊಪ್ಪಿನಿಂದ ತಯಾರಿಸುವ ಹಸಿರು ಸಾಸ್ ಪಾಸ್ತಾಗೆ ಉತ್ತಮ ರುಚಿ ನೀಡುವುದರ...