30.5 C
Mangalore
Friday, November 13, 2026
30.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: 6ನೇ ಗ್ಯಾರಂಟಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹ

ಹೊಸದಿಗಂತ ವರದಿ ಚಿತ್ರದುರ್ಗ: ಗೌರವಧನ ಹೆಚ್ಚಳದ 6ನೇ ಗ್ಯಾರಂಟಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು. ನಗರದ...

ಓಣಂ ಸಂಭ್ರಮಕ್ಕೆ ಮಾನವೀಯ ಸ್ಪರ್ಶ: ವಿದ್ಯಾರ್ಥಿನಿಯ ಚಿಕಿತ್ಸೆಗಾಗಿ ಹೂವು, ಪಾಯಸ ಮಾರಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಓಣಂ ಎಂದರೆ ಹೂವಿನ ರಂಗೋಲಿ, ಹೊಸ ಬಟ್ಟೆ, ಸಾಂಪ್ರದಾಯಿಕ ಊಟದ ಸಂಭ್ರಮ... ಆದರೆ ಕೇರಳದ ಕಣ್ಣೂರು ಜಿಲ್ಲೆಯ ಚಾಲಾದಲ್ಲಿ ಈ ಬಾರಿಯ ಓಣಂ ಆಚರಣೆಗೆ ಮಾನವೀಯತೆಯ ಮತ್ತೊಂದು ಬಣ್ಣ ಸೇರಿದೆ. ಗಂಭೀರ...

ರಾಜ್ಯದ ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ಆ.31ರವರೆಗೆ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಬರಪೀಡಿತ ಪ್ರದೇಶಗಳ ರೈತರಿಗೆ ಕೇಂದ್ರ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ! ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಿ ಕೇಂದ್ರ ಕೃಷಿ ಸಚಿವಾಲಯ ಆದೇಶ...

27 ಕೋಟಿ ರೂ. ವೆಚ್ಚ, 60 ದಿನ: ರಾಜ್ಯದ ಮಳೆ ಕೊರತೆ ಸರಿದೂಗಿಸಲು ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಸಿದ್ಧತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಕೃತಕ ಮಳೆ ಪಡೆಯುವ ಉದ್ದೇಶದಿಂದ ಮೋಡ ಬಿತ್ತನೆ ಕಾರ್ಯಕ್ಕೆ ಸರ್ಕಾರ ವೇಗ ನೀಡಿದ್ದು, ಸುಮಾರು 27 ಕೋಟಿ ರೂ ವೆಚ್ಚದಲ್ಲಿ 60 ದಿನಗಳ...

ರೈತರ ಕೈ ಸೇರುವ ಮುನ್ನವೇ ಕಾಡಾನೆಗಳ ಪಾಲಾದ ಬಾಳೆ ಬೆಳೆ: 3 ಲಕ್ಷ ರೂ. ನಷ್ಟ

ಹೊಸದಿಗಂತ ವರದಿ ಹಲಗೂರು: ಕಬ್ಬಾಳು ಅರಣ್ಯ ಪ್ರದೇಶದಿಂದ ಬಂದ ಏಳು ಕಾಡಾನೆಗಳ ಗುಂಪು ಬಾಳೆಹೊನ್ನಿಗ ಗ್ರಾಮದ ಬಿ.ಕೆ. ಇಂದ್ರ ಮತ್ತು ಬಿ.ವಿ. ಕೃಷ್ಣಪ್ಪ ಅವರಿಗೆ ಸೇರಿದ ಬಾಳೆ ತೋಟಕ್ಕೆ ನುಗ್ಗಿ ಸುಮಾರು 400 ಫಸಲು...

‘ಅನ್ನಂ ಬ್ರಹ್ಮ’ ಮಾಲಿಕೆ । ಊಟವಿಲ್ಲದೆ ಕೆಲವು ಕಾಲ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ಊಟವಿಲ್ಲದೇ ಕೆಲವು ಕಾಲ ಬದುಕಬಹುದು. ಆದರೆ ಉಸಿರಾಟವಿಲ್ಲದೇ ಬದುಕಿರಲು ಸಾಧ್ಯವೇ ಇಲ್ಲ. ಯೋಗಿಯ ಸಮಾಧಿಸ್ಥಿತಿಯಲ್ಲಿ ಮಾತ್ರ ಉಸಿರಾಟವಿಲ್ಲದೆಯೂ ಬದುಕಿರಬಹುದು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ...

ತುಮಕೂರಿನಲ್ಲಿ ‘ಗ್ರೀನ್ ಡೇಟಾ ಸೆಂಟರ್’ ಸ್ಥಾಪನೆಗೆ ಚರ್ಚೆ: ಡಿಜಿಟಲ್ ಮೂಲಸೌಕರ್ಯ ವಿಸ್ತರಣೆಗೆ ಸರ್ಕಾರದ ಒತ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಡಿಜಿಟಲ್ ಮೂಲಸೌಕರ್ಯ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಸಂಯೋಜಿತ ‘ಗ್ರೀನ್ ಡೇಟಾ ಸೆಂಟರ್’ ಸ್ಥಾಪಿಸುವ ಪ್ರಸ್ತಾವನೆ ಕುರಿತು ಸರ್ಕಾರ ಚರ್ಚೆ ನಡೆಸಿದೆ. ಲಕ್ಸೆಂಬರ್ಗ್ ಮೂಲದ ‘ಇನ್ನೋವೇಶನ್ ಪ್ಲಾಟ್‌ಫಾರ್ಮ್ ಕ್ಯಾಪಿಟಲ್’ ಸಂಸ್ಥೆಯ...

ಕಾವೇರಿ ನೀರು ಹರಿಸುವ ಆದೇಶ ವಿರೋಧಿಸಿ ಕೆಆರ್‌ಎಸ್‌ಗೆ ಮುತ್ತಿಗೆ ಯತ್ನ: ವಾಟಾಳ್ ನಾಗರಾಜ್ ಬಂಧನ

ಹೊಸದಿಗಂತ ವರದಿ ಶ್ರೀರಂಗಪಟ್ಟಣ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ನೀಡಿರುವ ಆದೇಶವನ್ನು ಖಂಡಿಸಿ ಕೆಆರ್‌ಎಸ್ ಅಣೆಕಟ್ಟೆಗೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡ ಪರ ಸಂಘಟನೆಗಳ ಮುಖಂಡರನ್ನು...

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಅರೆಸ್ಟ್

ಹೊಸದಿಗಂತ ವರದಿ ಯಲ್ಲಾಪುರ: ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೀರ್ಘಕಾಲದ ಎಲ್‌ಪಿಸಿ ಪ್ರಕರಣದಲ್ಲಿ ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಗುಜರಾತ್‌ನಲ್ಲಿ ಬಂಧಿಸಿದ್ದಾರೆ. ಗುಜರಾತ್ ರಾಜ್ಯದ ಪೋರಬಂದರ್ ಜಿಲ್ಲೆಯ ಮೈರಾ ನಿವಾಸಿ, 58 ವರ್ಷದ...

SIR ವಿರುದ್ಧ ಸಮರಕ್ಕೆ ಸಜ್ಜಾದ ಪ್ರಕಾಶ್ ರಾಜ್: ಸೆ.1ರಂದು ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಹಾಗೂ ನಾಗರಿಕ ವಲಯದಲ್ಲಿ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆದಿದೆ....

ಸಕ್ಕರೆ ಬೆಲೆ ಇಳಿಸಲು ಕೇಂದ್ರದ ಹೊಸ ಪ್ಲ್ಯಾನ್: ಆಮದು ಸಕ್ಕರೆಗೆ 60 ದಿನಗಳ ಗಡುವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾರುಕಟ್ಟೆಯಲ್ಲಿ ಸಕ್ಕರೆಯ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಪೂರೈಕೆ ಹೆಚ್ಚಿಸುವತ್ತ ಗಮನಹರಿಸಿದೆ. ವಿದೇಶದಿಂದ ಆಮದು ಮಾಡಿಕೊಳ್ಳುವ ಕಚ್ಚಾ ಸಕ್ಕರೆ ದೇಶೀಯ ಮಾರುಕಟ್ಟೆಗೆ ತಡವಾಗಿ ಬರುವುದನ್ನು ತಪ್ಪಿಸಲು ಇದೀಗ ಕಟ್ಟುನಿಟ್ಟಿನ...

ಕರ್ನಾಟಕಕ್ಕೆ ಮತ್ತೆ ‘ಕಾವೇರಿ ಸಂಕಷ್ಟ’: ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWMA ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ವಿವಾದ ಈಗ ಮತ್ತೊಮ್ಮೆ ತೀವ್ರಗೊಂಡಿದೆ. ತಮಿಳುನಾಡಿಗೆ ನೀರು ಹರಿಸುವಂತೆ ನೀಡಲಾಗಿದ್ದ ಹಿಂದಿನ ಆದೇಶಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮಂಗಳವಾರ...