ಹೊಸದಿಗಂತ ವರದಿ ಧಾರವಾಡ:
ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯದಿಂದ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದ್ದು, ಸುದೀರ್ಘ ಕಾಯುವಿಕೆಯ ನಂತರ ಕೊನೆಗೂ ತಮ್ಮ ಸ್ವಕ್ಷೇತ್ರ ಧಾರವಾಡಕ್ಕೆ ಪ್ರವೇಶಿಸಲು ಕಾನೂನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಿದ್ದ ಮೀನುಗಾರಿಕಾ ಬೋಟ್‌ನಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಮೀನುಗಾರ ಕಾರ್ಮಿಕನೊಬ್ಬನನ್ನು ಕೊಲೆ ಮಾಡಿ...
ಹೊಸದಿಗಂತ ವರದಿ ಬೆಳಗಾವಿ:
ಮಹಿಳಾ ಪಿಎಸ್ಐಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ವಿಡಿಯೋ ಪ್ರಸಾರ ಮಾಡುವ ವೇಳೆ ಹಿಂಡಲಗಾ ಕೇಂದ್ರ ಕಾರಾಗೃಹದ ಹೆಸರನ್ನು ಬಳಸಿಕೊಂಡು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೊಬೈಲ್ ಟವರ್ ನಿಂದ ಸುಮಾರು 60 ಲೀಟರ್ ಡೀಸೆಲ್ ಕಳವು ಮಾಡಲು ಯತ್ನಿಸಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯದ ವಿಚಾರ ಇದೀಗ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದೆ. ಜೈಲಿನಲ್ಲಿರುವ ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಹಾಗೂ ಮಾನವೀಯ ರೀತಿಯ ಆರೈಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಹನ ಚಾಲನೆಗೆ ಅಡ್ಡಿಯಾಗುವ ರೀತಿಯಲ್ಲಿ ಗಾಜುಗಳಿಗೆ ಸ್ಟಿಕ್ಕರ್ ಅಳವಡಿಸುವುದು ಹಾಗೂ ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚುವಂತೆ ಸ್ಟಿಕ್ಕರ್ ಹಾಕಿಕೊಂಡು ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಂಚಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ 12-13 ರಂದು ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ (BRICS) ಶೃಂಗಸಭೆಗೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಗಳ ನಡುವೆಯೇ, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA)...
ಸಾಮಾಗ್ರಿಗಳುಶೇಂಗಾಎಳ್ಳುಈರುಳ್ಳಿಜೀರಿಗೆಬೆಳ್ಳುಳ್ಳಿಶುಂಠಿಹಸಿಮೆಣಸುಒಣಮೆಣಸುಟೊಮ್ಯಾಟೊಅರಿಶಿಣಕೊತ್ತಂಬರಿ ಸೊಪ್ಪುಮೋಮೋ ( ಡಂಪ್ಲಿಂಗ್) ಮಾಡುವ ವಿಧಾನಮೊದಲು ಬಾಣಲೆಗೆ ಎಳ್ಳು ಹಾಗೂ ಶೇಂಗಾ ಹಾಕಿ ಡ್ರೈ ರೋಸ್ಟ್ ಮಾಡಿ ತೆಗೆದಿಡಿ, ಇದನ್ನು ತಣ್ಣಗಾಗಲು ಬಿಡಿ
ನಂತರ ಎಣ್ಣೆ ಹಾಕಿ ಈರುಳ್ಳಿ, ಜೀರಿಗೆ ಬೆಳ್ಳುಳ್ಳಿ, ಶುಂಠಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಗೆ ಈಗ ಮೊದಲಿನಂತೆ ಹೆಚ್ಚು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಹೊಸ ಪೀಳಿಗೆಗೆ ಜವಾಬ್ದಾರಿಗಳನ್ನು ಹಸ್ತಾಂತರಿಸುವ ಸಮಯ ಬಂದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಆದರೆ, ಈ...
ಹೊಸದಿಗಂತ ವರದಿ ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಂಗಳವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ...
ನಿತ್ಯವೂ ಶಾಲೆಯಿಂದ ಬರುವ ಮಕ್ಕಳನ್ನು ಇವತ್ತು ಶಾಲೆಯಲ್ಲಿ ಏನೆಲ್ಲಾ ಆಯ್ತು? ಏನು ತಿಂದೆ ಎಂದೆಲ್ಲಾ ಪ್ರಶ್ನೆಗಳನ್ನು ಕೇಳಿದಾಗ ಮಾಮೂಲಿ ಎಂದಷ್ಟೇ ಮಕ್ಕಳು ಹೇಳ್ತಾರೆ. ನೀವು ಒಕೆ ಎಂದು ಮುಂದುವರಿಯುತ್ತೀರಿ. ಆದರೆ ಶಾಲೆಯಲ್ಲಿ ಆದ...