ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ವಾಯುಪಡೆ ವಿದೇಶಿ ಪೂರೈಕೆ ವ್ಯವಸ್ಥೆಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.
ವಾಯುಪಡೆಗೆ ನಿರಂತರವಾಗಿ ಅಗತ್ಯವಾಗುವ ಕಾರ್ಯಾಚರಣಾ ಯುದ್ಧವಿಮಾನಗಳ ಬಿಡಿಭಾಗಗಳ ಪೈಕಿ ಶೇ.97ರಷ್ಟು ಭಾಗವನ್ನು ದೇಶದಲ್ಲೇ...
ಹೊಸದಿಗಂತ ವರದಿ ಮಂಡ್ಯ:
ವಿಚಾರಣಾಧೀನ ಕೈದಿಗೆ ಮಿಮ್ಸ್ನ ಜೈಲು ವಾರ್ಡ್ನಲ್ಲಿ ರಾಜಾತಿಥ್ಯ ನೀಡುತ್ತಿದ್ದನ್ನು ಪತ್ತೆ ಹಚ್ಚಿದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶರು ಅಧಿಕಾರಿಗಳಿಗೆ ಛೀಮಾರಿ ಹಾಕಿರುವ ಘಟನೆ ನಡೆದಿದೆ.
ರಾಜ್ಯ ಕಾನೂನು ಸೇವೇ ಪ್ರಾಧಿಕಾರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಸಿರಿನಿಂದ ಆವೃತವಾದ ಬೆಟ್ಟಗಳು, ದಟ್ಟ ಮಂಜು, ತಿರುವುಗಳಿಂದ ಕೂಡಿದ ರೈಲು ಹಳಿ... ಇದರ ನಡುವೆ ಕಿತ್ತಳೆ-ಬಿಳಿ ಬಣ್ಣದ ವಂದೇ ಭಾರತ್ ಎಕ್ಸ್ಪ್ರೆಸ್ ಸಾಗುತ್ತಿರುವ ಅದ್ಭುತ ದೃಶ್ಯವೊಂದು ಇದೀಗ ಗಮನ ಸೆಳೆಯುತ್ತಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮೂವರು ಆರೋಪಿಗಳ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದೆ. ವರದಿಯಲ್ಲಿ ಮೂವರಿಗೂ ಗುಂಡೇಟಿನಿಂದ ಗಾಯಗಳಾಗಿರುವ ಬಗ್ಗೆ ವಿವರಗಳು ದಾಖಲಾಗಿವೆ.
ಮೃತ ಕುಮಾರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು–ಮಂಗಳೂರು ನಡುವೆ ಶೀಘ್ರದಲ್ಲೇ ಸಂಚಾರ ಆರಂಭಿಸುವ ನಿರೀಕ್ಷೆಯಲ್ಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಬೇಕು ಎಂಬ ಆಗ್ರಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಂಬಂಧ ಪುತ್ತೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಪಟ್ಟು ಹಿಡಿದು ವಿಧಾನ ಪರಿಷತ್ತಿನಲ್ಲಿ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆ ಮತ್ತು...
ಹೊಸದಿಗಂತ ದಾವಣಗೆರೆ:
ಭದ್ರಾ ಡ್ಯಾಂ ನಿಂದ ಮಳೆಗಾಲದ ಬೆಳೆಗೆ ನೀರು ಹರಿಸುವಂತೆ ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ಸೋಮವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಜಯದೇವ ವೃತ್ತದಲ್ಲಿ...
ಹೊಸದಿಗಂತ ವರದಿ ದಾವಣಗೆರೆ:
ಗುಟ್ಕಾ ನಿಷೇಧಿಸುವ ಗೊಂದಲಕಾರಿ ನಿರ್ಧಾರದಿಂದಾಗಿ ಅಡಿಕೆ ಧಾರಣೆ ಕುಸಿದಿದ್ದು, ಬೆಳಗಾರರು ಹಾಗೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಇಂತಹ ನಿರ್ಧಾರ ಖಂಡಿಸಿ ಆ.26ರಿಂದ ಜಿಲ್ಲೆಯಲ್ಲಿ ಪಾದಯಾತ್ರೆ, ಪ್ರತಿಭಟನೆ ನಡೆಸಲಾಗುವುದು ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ರಷ್ಯಾ ನಡುವಿನ ಸುದೀರ್ಘ ಹಾಗೂ ಬಲವಾದ ಸ್ನೇಹ ಸಂಬಂಧವು ಮತ್ತಷ್ಟು ಗಟ್ಟಿಗೊಳ್ಳುವ ನಿಟ್ಟಿನಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಪುರಾಣ, ಯೋಗ ಮತ್ತು ಆಧ್ಯಾತ್ಮಿಕ ಪರಂಪರೆಯಲ್ಲಿ ಶಿವನಿಗೆ ವಿಶಿಷ್ಟ ಸ್ಥಾನವಿದೆ. ಇದೀಗ ಇದೇ ಶಿವನನ್ನು ಮತ್ತೊಂದು ವಿಭಿನ್ನ ರೀತಿಯಲ್ಲಿ ಪ್ರೇಕ್ಷಕರ ಮುಂದೆ ತರುವ ಪ್ರಯತ್ನ ನಡೆಯುತ್ತಿದೆ. ಸದ್ಗುರು ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಜೂ.30ರಿಂದ ಆ.17ರವರೆಗೆ ನಡೆದ ಎಸ್ಐಆರ್ ಪ್ರಕ್ರಿಯೆ ಇದೀಗ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ,...
ಹೊಸದಿಗಂತ ಮಂಡ್ಯ:
ನಗರದ ಜಬ್ಬಾರ್ ಸರ್ಕಲ್ನಲ್ಲಿ ಸಂಜೆ ವೇಳೆ ನಡೆದ ಕೌಟಂಬಿಕ ಕಲಹದ ಘಟನೆಯೊಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಂಬಂಧಿಕರ ನಡುವಿನ ಜಗಳದಲ್ಲಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಗುತ್ತಲು ಇಂದಿರಾ ಬಡಾವಣೆಯ ನಿವಾಸಿ...