ಹೊಸದಿಗಂತ ಅಂಕೋಲಾ:
ತಾಲೂಕಿನ ಹೊನ್ನೆಬೈಲ್ ಕಡಲ ತೀರದಲ್ಲಿ ಗ್ರೀನ್ ಸೀ ಟರ್ಟಲ್ ಪ್ರಭೇದದ ಕಡಲಾಮೆಯ ಕಳೆಬರ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿಪತ್ತೆಯಾಗಿದೆ.
ಅರಣ್ಯ ಇಲಾಖೆಯ ಸಾಗರ ಜೀವಿ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ಭಾನುವಾರ ರಾತ್ರಿಯಿಂದ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭಗೊಂಡಿದ್ದು, ಬಂಟ್ವಾಳ ತಾಲೂಕಿನಲ್ಲಿ ಸಿಡಿಲಿನ ಆರ್ಭಟಕ್ಕೆ ಎರಡು ಕಡೆಗಳಲ್ಲಿ ಆಸ್ತಿಪಾಸ್ತಿಗೆ ಹಾನಿಯಾಗಿದೆ.
ಪಂಜಿಕಲ್ಲು ಗ್ರಾಮದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರು...
ಹೊಸದಿಗಂತ ಬೆಳಗಾವಿ:
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಆಡಳಿತಾತ್ಮಕ ಬಿಕ್ಕಟ್ಟಿದೆ ಎಂಬ ಕಾರಣ ನೀಡಿ, ಪಾಲಿಕೆಯನ್ನು ಸೂಪರ್ಸೀಡ್ (ರದ್ದು) ಮಾಡಲು ಸರ್ಕಾರಕ್ಕೆ ಶಿಫಾರಸು ಕಳುಹಿಸಿರುವ ಪ್ರಾದೇಶಿಕ ಆಯುಕ್ತರ ಪ್ರಸ್ತಾವನೆಗೆ ಮೇಯರ್ ಪ್ರೀತಿ ವಿನಾಯಕ ಕಾಮಕರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲಿನಲ್ಲಿ ಪ್ರಯಾಣ ಮಾಡೋದು ಎಲ್ಲರಿಗೂ ಇಷ್ಟ. ಆದ್ರೆ ಹೆಣ್ಣು ಮಕ್ಕಳು ಸೋಲೊ ಆಗಿ ಟ್ರಾವೆಲ್ ಮಾಡೋದಕ್ಕೆ ಸ್ವಲ್ಪ ಹಿಂಜರಿಯುತ್ತಾರೆ. ಅದಕ್ಕೆ ಕಾರಣ ಸೇಫ್ಟಿ. ಅದರಲ್ಲೂ ರಾತ್ರಿ ವೇಳೆ ಒಬ್ಬರೇ ಪ್ರಯಾಣಿಸುವಾಗ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಔಷಧಿಯ ಅಂಗಡಿಯಲ್ಲಿ ಎಲ್ಲಾ ಔಷಧಗಳನ್ನೂ ಎಲ್ಲರಿಗೂ ಕೊಡುವುದಿಲ್ಲ. ಕೆಲವು ಔಷಧಗಳನ್ನು ವೈದ್ಯರಿಂದ ಸೂಕ್ತ ಚೀಟಿಯನ್ನು ಹೊಂದಿದವರಿಗಷ್ಟೇ ನೀಡಲಾಗುತ್ತದೆ. ಹಾಗೆಯೇ ಕೆಲವು ಔಷಧಗಳಿಗೆ ಅದನ್ನು ಮಕ್ಕಳಿಗೆ ನೀಡುವಂತಿಲ್ಲ ಎಂಬ ನಿಯಮಗಳಿರುತ್ತದೆ. ಹಾಗೆಯೇ...
ಹೊಸದಿಗಂತ ಬೀದರ್:
ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳ ಗ್ರಾಮೀಣ ಭಾಗದ ಜನರಿಗೆ ಸುಲಭ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಲು ಶಾಸಕ ಹಾಗೂ ಮಾಜಿ ಸಚಿವರಾದ ಪ್ರಭು ಬಿ. ಚವ್ಹಾಣ್ ಅವರು ಪ್ರಮುಖ ಆದ್ಯತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೀಡಲಾಗುವ ಸರ್ಕಾರಿ ರಜೆಯ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಿಂದ ಆ.24ರಂದು ಹೊರಡಿಸಿರುವ ಅಧಿಕೃತ ಆದೇಶದಂತೆ, ಆ.26ರಂದು ನಿಗದಿಯಾಗಿದ್ದ ಈದ್ ಮಿಲಾದ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಹಾಗೂ ಮತದಾನ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮದ್ರಾಸ್ ಹೈಕೋರ್ಟ್ಗೆ ಚುನಾವಣಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಟೀಂ ಇಂಡಿಯಾ ಬ್ಯಾಟರ್ಗಳು ಭರ್ಜರಿ ಪ್ರದರ್ಶನ ನೀಡಿದ್ದು, ಮೊದಲ ಇನ್ನಿಂಗ್ಸ್ನಲ್ಲಿ 500 ರನ್ಗಳ ಗಡಿ ದಾಟಿದೆ. ಆರಂಭದಿಂದಲೂ ನಿಯಂತ್ರಣದಲ್ಲಿದ್ದ ಭಾರತದ ಬ್ಯಾಟಿಂಗ್ಗೆ ಮಧ್ಯಮ ಕ್ರಮಾಂಕದ...
ನಾನಿವತ್ತು ಬರೆಯೋ ಲೇಖನ ಯಾರು ತಮ್ಮ ಮನೆ, ಊರು, ಅಮ್ಮನನ್ನ ಬಿಟ್ಟು ದೂರದ ಊರಿನಲ್ಲಿ ಹೊಟ್ಟೆಪಾಡಿಗೋಸ್ಕರ ಮೂರು ಹೊತ್ತಿನ ಊಟಕ್ಕೋಸ್ಕರ ದುಡಿತ ಇರ್ತಾರೋ ಅವ್ರಿಗೆ. ಯಾಕಂದ್ರೆ ಮನೇಲ್ ಇದ್ದು ತಮ್ಮೂರಲ್ಲಿ ಇದ್ದು ಕೆಲಸ...