ಹೊಸದಿಗಂತ ವರದಿ ಚಿತ್ರದುರ್ಗ:
ಉದ್ಯಮಶೀಲತೆಯ ಹಾದಿಯಲ್ಲಿ ಸಾಗುವ ಪ್ರತಿಯೊಬ್ಬ ಉದ್ಯಮಿಯೂ ಆರ್ಥಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬ್ಯಾಂಕಿಂಗ್ ವ್ಯವಸ್ಥೆಯ ಸೌಲಭ್ಯಗಳನ್ನು ಸಮರ್ಥವಾಗಿ ಬಳಸಿಕೊಂಡು ಸ್ವಂತ ಉದ್ಯೋಗ ಸ್ಥಾಪಿಸುವುದರ ಜತೆಗೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇದೀಗ ಚರ್ಚೆಯಲ್ಲಿರೋ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾಜ್ಯದ ಹಲವು ಕಡೆಗಳಲ್ಲಿ ಶೋಧ ನಡೆಸಿದ್ದಾರೆ.
ಈ ಪ್ರಕರಣದ ಅವಧಿಯಲ್ಲಿ ಕೆಪಿಎಸ್‌ಸಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ...
ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಕಂಚವೀರ ನಗರದಲ್ಲಿ ಕಳೆದ 30 ವರ್ಷಗಳಿಂದ ಸೂಕ್ತ ಮತ್ತು ಶಾಶ್ವತ ಒಳಚರಂಡಿ ವ್ಯವಸ್ಥೆ ಇಲ್ಲದೆ ನೂರಾರು ಕುಟುಂಬಗಳು ತೀವ್ರ ಸಂಕಷ್ಟ ಅನುಭವಿಸುತ್ತಿವೆ ಎಂದು ಆರೋಪಿಸಿ...
ಹೊಸದಿಗಂತ ವರದಿ ದಾಂಡೇಲಿ:
ದಾಂಡೇಲಿಯ ಮಾರುತಿ ನಗರದ ಅಂಬೇಡ್ಕರ್ ಶಾಲೆ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿತರನ್ನು ದಾಂಡೇಲಿ ನಗರ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮಾರುತಿ ನಗರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಅದೆಷ್ಟೋ ಜನ ಹೆಂಡತಿ ತೀರಿಕೊಂಡ ಕೆಲವೇ ದಿನಗಳಲ್ಲಿ ಮತ್ತೊಂದು ಮದುವೆಯಾಗಿ ಸಂತೋಷವಾಗಿರುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಮಡದಿ ತೀರಿಹೋಗಿ 8 ವರ್ಷಗಳಾದರೂ ಅವಳ ನೆನಪಿನಲ್ಲೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
'ತಾಯಮಾಮನ್ ತಂಗ ಮೊದಿರಂ ತಿಟ್ಟಂ’ ಯೋಜನೆಯಡಿ ತಮಿಳುನಾಡು ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ನವಜಾತ ಶಿಶುಗಳಿಗೆ ಒಂದು ಗ್ರಾಂ ತೂಕದ 22 ಕ್ಯಾರೆಟ್ ನ ಉಚಿತ ಚಿನ್ನದ ಉಂಗುರ ನೀಡುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆಲೆಟ್ ಗನ್ ಬಳಕೆ ಪ್ರಕರಣ, ‘ವಂದೇ ಮಾತರಂ’ ವಿವಾದ, ಸಿಬಿಐ ತನಿಖೆ ಹಾಗೂ ಬಿಜೆಪಿ ಪಾದಯಾತ್ರೆ ಸೇರಿದಂತೆ ಹಲವು ರಾಜಕೀಯ ವಿಚಾರಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಕೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆಯಿಂದ (ಆ.23) ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಶುರುವಾಗಲಿದೆ. ಅದಕ್ಕೂ ಮುಂಚೆ ಈ ಟೆಸ್ಟ್‌ಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ...
ಬೆಳಗ್ಗೆ ತಿಂಡಿಗೆಂದು ಮಾಡಿದ ಚಪಾತಿಗಳು ಒಂದೆರಡು ಉಳಿಯುವುದು ಪ್ರತಿಯೊಬ್ಬರ ಮನೆಯಲ್ಲೂ ಸಾಮಾನ್ಯ. ಹಾಗಂತ ಅದನ್ನು ಎಸೆಯುವುದು ಸರಿಯಲ್ಲ. ಮಕ್ಕಳು ಶಾಲೆಯಿಂದ ಬಂದ ತಕ್ಷಣ ಏನಾದರೂ ಕೇಳುತ್ತಾರೆ. ಆಗ ಹೊರಗಿನ ನೂಡಲ್ಸ್ ಬದಲು ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸಂದೀಪ್ ರೆಡ್ಡಿ ವಂಗಾ ಹಾಗೂ ಅವರ ಸಹೋದರ ಪ್ರಣಯ್ ರೆಡ್ಡಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸ್ಪಿರಿಟ್ ಸಿನಿಮಾದಲ್ಲಿ ನಟಿಸೋದಕ್ಕೆ ಒಕೆ ಎಂದಿದ್ದ ದೀಪಿಕಾ ತದನಂತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮಂಡ್ಯ ಸೀಮೆಯ ಗಮ್ಮತ್ತೇ ಬೇರೆ, ಇಲ್ಲಿನ ಅಚ್ಚು ಬೆಲ್ಲದ ಕಂಪು ಅಂದ್ರೆ ಬರೀ ಕರ್ನಾಟಕ ಅಷ್ಟೇ ಅಲ್ಲ, ಹೊರರಾಜ್ಯದಲ್ಲೂ ಫೇಮಸ್! ಆದ್ರೆ ಈ ಸಲ ಮಳೆರಾಯ ಸರಿಯಾಗಿ ಕೃಪೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
1988ರಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 105 ವರುಷದ ರಸಿಕ್ ಚಂದ್ರ ಮಂಡಲ್ ಅವರಿಗೆ ಭಾರತದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಬಿಡುಗಡೆ ನೀಡಿದೆ. ಅವರ ಇಳಿವಯಸ್ಸು...