ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಇಂದು ಮುಂಗಾರು ಚುರುಕಾಗಿದ್ದು, ಕರಾವಳಿ,ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಉತ್ತಮ ಮಳೆಯಾಗಲಿದೆ. ಇದರ ಜೊತೆಗೆ ಬಲವಾದ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು...
ಮೇಷವೃತ್ತಿ ಗುರಿ ಸಾಧಿತ. ಆರ್ಥಿಕ ಪರಿಸ್ಥಿತಿ ಸುಧಾರಣೆ. ಹಳೆ ಸ್ನೇಹಿತರ ಭೇಟಿ ಸಾಧ್ಯತೆ. ಕೌಟುಂಬಿಕ ಭಿನ್ನಮತ ಪರಿಹಾರ, ನೆಮ್ಮದಿ.ವೃಷಭಅವಿವಾಹಿತರಿಗೆ ವಿವಾಹ ಬಂಧ. ವೃತ್ತಿ ಕ್ಷೇತ್ರದ ಉದ್ವಿಗ್ನತೆ ಶಮನ. ಒತ್ತಡ ನಿವಾರಣೆ. ಆತ್ಮೀಯರ ಸಂಗದಲ್ಲಿ...
ದೇಹದ ತೂಕ ಮತ್ತು ಹೊಟ್ಟೆಯ ಕೊಬ್ಬನ್ನು ಕರಗಿಸಲು ಹಗಲಿಡೀ ಕಷ್ಟಪಡುವುದು ಒಂದು ಕಡೆಯಾದರೆ, ರಾತ್ರಿಯ ಸಮಯದಲ್ಲಿ ನಮ್ಮ ದೇಹವನ್ನು ಹೇಗೆ ಕಾಳಜಿ ವಹಿಸುತ್ತೇವೆ ಎಂಬುದು ಅಷ್ಟೇ ಮುಖ್ಯವಾಗುತ್ತದೆ. ನಾವು ಗಾಢ ನಿದ್ರೆಯಲ್ಲಿದ್ದಾಗಲೂ ನಮ್ಮ...
ಹೊಸದಿಗಂತ ವರದಿ ದಾವಣಗೆರೆ:
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದ ಆರೋಪಿ ಬಿ.ನಾಗೇಂದ್ರರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಹಮ್ಮಿಕೊಂಡಿದ್ದ ನಿರಂತರ ಧರಣಿ ಸತ್ಯಾಗ್ರಹದ ವೇಳೆ...
ಹೊಸದಿಗಂತ ವರದಿ ದಾವಣಗೆರೆ:
ಸರ ಕಳವು ಪ್ರಕರಣದಲ್ಲಿ ಮೂರು ಜನ ಆರೋಪಿಗಳನ್ನು ಬಂಧಿಸಿರುವ ದಾವಣಗೆರೆ ಪೊಲೀಸರು, ಬಂಧಿತರಿಂದ 5.30 ಲಕ್ಷ ರೂ. ಮೌಲ್ಯದ ಬಂಗಾರದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಸುನೀಲ್ ನಾಯ್ಕ @...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಮನೆಮನಗಳ ಮೆಚ್ಚಿನ ಸಂಗೀತ ರಿಯಾಲಿಟಿ ಶೋ ಜೀ ಕನ್ನಡದ ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಇದೀಗ ಅಂತಿಮ ಘಟ್ಟ ತಲುಪಿದೆ. ಕಳೆದ ಕೆಲವು ತಿಂಗಳುಗಳಿಂದ...
ಹೊಸದಿಗಂತ ವರದಿ ಚಿತ್ರದುರ್ಗ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕುರಿತ ಸಂಸದೀಯ ಸಮಿತಿ ಸಭೆಯಲ್ಲಿ ಕರ್ನಾಟಕದ ಬುಡಕಟ್ಟು ಸಮುದಾಯಗಳ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಪ್ರಮುಖ ಸಮಸ್ಯೆಗಳನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ...
ಹೊಸದಿಗಂತ ವರದಿ ಚಿತ್ರದುರ್ಗ:
ಮಹರ್ಷಿ ಶ್ರೀ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ.ಹಗರಣದಲ್ಲಿ ಜಾರಿ ನಿರ್ದೇಶನಾಲಯವು ನಾಗೇಂದ್ರ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಅದರಡಿ ಹಗರಣದ ಆರೋಪ ಹೊತ್ತಿರುವ ನಾಗೇಂದ್ರ ಅವರು...
ಹೊಸದಿಗಂತ ವರದಿ ಯಾದಗಿರಿ:
ಹಲ್ಲಿನ ನೋವು ತಾಳದೆ ಚಿಕಿತ್ಸೆಗೆ ಹೋದ ಮಹಿಳೆಗೆ ವೈದ್ಯನೊಬ್ಬ ಚುಚ್ಚುಮದ್ದು ನೀಡಿ ಹಲ್ಲಿನಲ್ಲೇ ಸೂಜಿಬಿಟ್ಟ ಘಟನೆ ಯಾದಗಿರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಚಿಕಿತ್ಸೆ ವೇಳೆ ಹಲ್ಲಿನೊಳಗೆ ಸೂಜಿ ಉಳಿಸುವ ಮೂಲಕ ತಮ್ಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಸ್ಸಾಂ ಮತ್ತು ನಾಗಾಲ್ಯಾಂಡ್ನಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 53 ವರ್ಷದ ಹೆಣ್ಣಾನೆ ಜೋಯ್ ಮೋತಿಗೆ ಇದೀಗ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ ನೀಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಗಾಯಗೊಂಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಶಾಲೆಗೆ ತೆರಳಲು ರಿಕ್ಷಾ ಬಳಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿ, ಬಳಿಕ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಸಂದರ್ಭ ಪಾರಂಪರಿಕವಾಗಿ ಶ್ರೀರಾಮಚಂದ್ರಾಪುರ ಮಠಕ್ಕೆ ನಡೆದುಕೊಳ್ಳುತ್ತಿರುವ ನಾಮಧಾರಿ ಸಮಾಜದ...