34.5 C
Mangalore
Friday, November 13, 2026
34.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅನ್ನಂ ಬ್ರಹ್ಮ ಮಾಲಿಕೆ । ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಂಚ ಭೂತಗಳ ಮೇಲೆ ನಾವೂ ನಿಯಂತ್ರಣವನ್ನು ಸಾಧಿಸಬಹುದು. ಪ್ರಕೃತಿ ನಮಗೆ ಕೊಟ್ಟದ್ದನ್ನು ಕಾಲ ಹಾಗೂ ದೇಶಕ್ಕೆ ತಕ್ಕಂತೆ ಮತ್ತು ಶಾಸ್ತ್ರ ನಿಯಮದಂತೆ ಆಹಾರವನ್ನು ಸೇವಿಸಿದರೆ ಹಾಗೂ ನಿಯಮ ಬದ್ಧವಾದ ಉಪವಾಸದಿಂದ...

ಖಾಸಗಿ ಶಾಲೆಗಳಿಗೆ ಠಕ್ಕರ್ ನೀಡುವಂತೆ ಮಾಡೂರು ಸರ್ಕಾರಿ ಶಾಲೆ ಅಭಿವೃದ್ಧಿ: ಗತಕಾಲದ ಗುರುಕುಲ ಶಿಕ್ಷಣ ಪದ್ಧತಿಗೆ ಮುನ್ನುಡಿ!

ಹೊಸದಿಗಂತ ವರದಿ ಉಳ್ಳಾಲ: ಖಾಸಗಿ ಶಾಲೆಗಳಿಗೆ ಸರಿಸಾಟಿಯಾಗುವ ರೀತಿಯಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಾಡೂರು ಸರ್ಕಾರಿ ಶಾಲೆಯ ಸಮಗ್ರ ಪ್ರಗತಿಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಅರಸು ಚಾರಿಟೇಬಲ್ ಟ್ರಸ್ಟ್...

BIG NEWS | ಮಂಗಳೂರು ರೈಲ್ವೆ ವ್ಯಾಪ್ತಿಗೆ ಐತಿಹಾಸಿಕ ಬದಲಾವಣೆ: ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಕರಾವಳಿ ಜನತೆಯ ಹಲವು ವರ್ಷಗಳ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದೆ. ಮಂಗಳೂರು ರೈಲ್ವೆ ಪ್ರದೇಶ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ಹಿಂಪಡೆದು, ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ಮಹತ್ವದ...

ಭಾರತ ವಿರುದ್ಧದ 2ನೇ ಟೆಸ್ಟ್‌ಗೆ ಶ್ರೀಲಂಕಾ ತಂಡ ಪ್ರಕಟ; ಗಾಯದ ಸಮಸ್ಯೆಯಿಂದ ಮೆಂಡಿಸ್ ಔಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ನಡೆಯುತ್ತಿರುವ ಪ್ರಸ್ತುತ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಆಗಸ್ಟ್ 23 ರಿಂದ ಕೊಲಂಬೊದ ಪ್ರಸಿದ್ಧ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC)...

ರಾಹುಲ್ ಗಾಂಧಿ ಧರಣಿ ಎಫೆಕ್ಟ್: ಪೆಲ್ಲೆಟ್ ಗನ್ ಪ್ರಕರಣದಲ್ಲಿ ಕೊನೆಗೂ ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಸಾಹಿಲ್ ಲೋಚಾಬ್ ಎಂಬ ವಿದ್ಯಾರ್ಥಿಗೆ ಪೆಲ್ಲೆಟ್ ಗನ್‌ನಿಂದ ಗಾಯವಾಗಿರುವ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಅಧಿಕೃತವಾಗಿ ಎಫ್‌ಐಆರ್...

ABC Juice Benefits: ತೂಕ ಇಳಿಕೆಯಿಂದ ಹೊಳೆಯುವ ಚರ್ಮದವರೆಗೆ; ಇಲ್ಲಿದೆ ಎಬಿಸಿ ಜ್ಯೂಸ್‌ನ ಪ್ರಯೋಜನಗಳು

ಇಂದಿನ ಧಾವಂತದ ಜೀವನದಲ್ಲಿ ನಮ್ಮ ದೇಹಕ್ಕೆ ಸರಿಯಾದ ಪೋಷಕಾಂಶಗಳು ಸಿಗುತ್ತಿಲ್ಲ. ತಪ್ಪು ಆಹಾರ ಪದ್ಧತಿಯಿಂದಾಗಿ ಅನೇಕರು ಆರೋಗ್ಯ ಮತ್ತು ಚರ್ಮದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ಒಳಗಿನಿಂದಲೇ ಶುದ್ಧೀಕರಿಸಿ, ರೋಗನಿರೋಧಕ...

ಹಿರಿಯ ನಟಿ ಸಾಹುಕಾರ್ ಜಾನಕಿ ವಿಧಿವಶ: ಚೆನ್ನೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಬಹುಭಾಷಾ ತಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದಕ್ಷಿಣ ಭಾರತ ಚಿತ್ರರಂಗದ ಹಿರಿಯ ಕೊಂಡಿ, ಬಹುಭಾಷಾ ನಟಿ ಸಾಹುಕಾರ್ ಜಾನಕಿ (94) ಅವರು ಇಂದು ಮಧ್ಯಾಹ್ನ 1:59 ಕ್ಕೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ...

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಪಟ್ಟು: 5ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಅಹೋರಾತ್ರಿ ಧರಣಿ

ಹೊಸದಿಗಂತ ವರದಿ ಬಳ್ಳಾರಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ, ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿ  ಶುಕ್ರವಾರ 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ವೇಳೆ...

ಬೆಳಗಾವಿಯಲ್ಲಿ ಆರೋಗ್ಯ ಕ್ಷೇತ್ರದ ಹೊಸ ಕ್ರಾಂತಿ: AI ಆಧಾರಿತ ಆರೋಗ್ಯ ತಪಾಸಣಾ ಯಂತ್ರ ಉದ್ಘಾಟನೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ನಗರದ ಖಾಸಗಿ ಹೋಟೆಲ್‌ನಲ್ಲಿ ಫೀಪಲ್ಸ್ ಹೆಲ್ತ್ ಕೇರ್ ಟ್ರಸ್ಟ್, ಲೋಕ ಕಲ್ಯಾಣ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಹಾಗೂ ಯುವಾಂಶ್ ಎಂಟರ್‌ಪ್ರೈಸಸ್ ಜಂಟಿ ಆಶ್ರಯದಲ್ಲಿ ಆರೋಗ್ಯ ಜಾಗೃತಿ ಶಿಬಿರ...

ರಾಜ್ಯಗಳ ಆದಾಯಕ್ಕೆ ಆದ್ಯತೆ: ಎಂಎಂಡಿಆರ್ ತಿದ್ದುಪಡಿ ಕಾಯ್ದೆ-2026ರಿಂದ ಗಣಿಗಾರಿಕೆಗೆ ಹೊಸ ದಿಕ್ಕು

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ-2026 ಅನ್ನು ಕೇವಲ ನಿಯಂತ್ರಕ ಅಥವಾ ಹಣಕಾಸು ಬದಲಾವಣೆಯಾಗಿ ನೋಡಬಾರದು. ನಿರ್ಣಾಯಕ ಮತ್ತು ಕಾರ್ಯತಂತ್ರದ ಖನಿಜಗಳು ದೇಶದ ಇಂಧನ ಭದ್ರತೆ,...

SNACKS | ಮನೆಯಲ್ಲಿ ಬ್ರೆಡ್ ಇದೆಯೇ? ಹಾಗಿದ್ದರೆ ಈಗಲೇ ಮಾಡಿ ಈ ಸ್ಪೆಷಲ್ ಬ್ರೆಡ್ ಹಲ್ವಾ

ಮನೆಯಲ್ಲಿ ಬ್ರೆಡ್ ಇದೆಯೇ? ಹಾಗಿದ್ದರೆ ಬ್ರೆಡ್‌ನಿಂದ ಯಾವಾಗಲೂ ಮಾಡುವ ಟೋಸ್ಟ್ ಅಥವಾ ಸ್ಯಾಂಡ್‌ವಿಚ್ ಬಿಟ್ಟು, ಈ ಬಾರಿ ಒಂದು ಸುಲಭವಾದ ಸಿಹಿ ತಿಂಡಿ ಟ್ರೈ ಮಾಡಿ. ಕೇವಲ 10 ನಿಮಿಷಗಳಲ್ಲಿ ಈ 'ಸ್ಪೆಷಲ್...

ಬೆಂಗಳೂರು ಶಾಲೆಯಲ್ಲಿ ಫ್ಲೂ ಆತಂಕ: 215 ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಕಣ್ಣಿಟ್ಟ ಆರೋಗ್ಯ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ರಿಚರ್ಡ್ಸ್ ಟೌನ್‌ನ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಹಲವು ವಿದ್ಯಾರ್ಥಿಗಳಲ್ಲಿ ಜ್ವರ, ಕೆಮ್ಮು, ನೆಗಡಿ ಸೇರಿದಂತೆ ಫ್ಲೂಗೆ ಹೋಲುವ ಲಕ್ಷಣಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಮಾಹಿತಿ ಲಭ್ಯವಾದ...