34.5 C
Mangalore
Friday, November 13, 2026
34.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

CSKಗೆ ಹೊಸ ಕೋಚ್ ಹುಡುಕಾಟ: ಧೋನಿ ಕೈಯಲ್ಲಿದೆ ಮಹತ್ವದ ನಿರ್ಧಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಲವು ವರ್ಷಗಳ ಕಾಲ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚಿಂಗ್ ಜವಾಬ್ದಾರಿ ನಿರ್ವಹಿಸಿದ್ದ ನ್ಯೂಜಿಲೆಂಡ್‌ನ ಸ್ಟೀಫನ್ ಫ್ಲೆಮಿಂಗ್ ಅವರ ನಿರ್ಗಮನದ ನಂತರ ಇದೀಗ ಹೊಸ ಮುಖ್ಯ ಕೋಚ್ ಹುಡುಕಾಟ ಆರಂಭವಾಗಿದೆ....

‘ಟಾಕ್ಸಿಕ್’ ಪ್ರಿ-ರಿಲೀಸ್ ಇವೆಂಟ್ ಡೇಟ್ ಫಿಕ್ಸ್: ಸೋಶಿಯಲ್ ಮೀಡಿಯಾ ಮೂಲಕ ಹೊಸ ಟ್ರೆಂಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಂಗದ ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಪ್ರಪಂಚದಾದ್ಯಂತ ಇರುವ ಅಭಿಮಾನಿಗಳಲ್ಲಿ ಕಾತರ ಹೆಚ್ಚಿದೆ. ‘ಕೆಜಿಎಫ್ 2’ ಸಿನಿಮಾದ ಐತಿಹಾಸಿಕ ಯಶಸ್ಸಿನ...

ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಪ್ರವಾಸಿ ಬಸ್ ಪಲ್ಟಿ: ಮೂವರು ಸಾ*ವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಸಮೀಪ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ...

ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಜೈಲಿನಿಂದ ಖಾಸಗಿ ಆಸ್ಪತ್ರೆಗೆ ಪಾಕ್ ಮಾಜಿ ಪ್ರಧಾನಿ ಶಿಫ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಮಾಜಿ ಪ್ರಧಾನಿ, ಪಿಟಿಐ ಸಂಸ್ಥಾಪಕ ಇಮ್ರಾನ್ ಖಾನ್ ಗೆ ಶುಕ್ರವಾರ ಬೆಳಗಿನ ಜಾವ ಇಸ್ಲಾಮಾಬಾದ್‌ನ ಶಿಫಾ ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯ ಈ...

ತೆರವು ಮಾಡಿದ ಜಾಗದಲ್ಲೇ ಮತ್ತೆ ಅಂಗಡಿ: ಬೆಂಗಳೂರು ಫುಟ್‌ಪಾತ್‌ಗಳ ಅತಿಕ್ರಮಣಕ್ಕೆ ಮುಕ್ತಿ ಯಾವಾಗ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಫುಟ್‌ಪಾತ್‌ಗಳ ಮೇಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಪೊಲೀಸ್ ಇಲಾಖೆ ಹಲವು ಪ್ರದೇಶಗಳಲ್ಲಿ ಜಂಟಿಯಾಗಿ ಕ್ರಮ...

ಮಲ್ಲಿಗೆ, ಕನಕಾಂಬರ, ಸಂಪಿಗೆ… ಹೂವಿನ ಪರಿಮಳದಲ್ಲಿ ಮಿಂದೆದ್ದ ಫ್ಲವರ್ ಮಾರ್ಕೆಟ್: ಹೂವು, ಹಣ್ಣು ಖರೀದಿಗೆ ಮುಗಿಬಿದ್ದ ಜನ

ಹೊಸದಿಗಂತ ಡಿಜಿಟಲ್ ಡೆಸ್ಕ್: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ ಇಂದು ಹಬ್ಬದ ಸಡಗರದಲ್ಲಿ ಮಿಂದೆದ್ದಿದೆ. ಲಕ್ಷ್ಮೀ ಪೂಜೆಗೆ ಬೇಕಾದ ಹೂವು, ಹಣ್ಣು, ಬಾಳೆಕಂದು ಹಾಗೂ ಇತರೆ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಮುಂಜಾನೆಯಿಂದಲೇ...

ದತ್ತಾಂಶವೇ ರಾಷ್ಟ್ರೀಯ ಆಸ್ತಿ: ಕೃತಕ ಬುದ್ಧಿಮತ್ತೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ಕರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನವದೆಹಲಿಯ 7 ಲೋಕ ಕಲ್ಯಾಣ್ ಮಾರ್ಗದ ಪ್ರಧಾನಿ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆ ಯಶಸ್ವಿಯಾಗಿ ನಡೆಯಿತು....

ಚಿಂತೆ ಬಿಡಿ, ತಿಂಡಿ ಮಾಡಿ 65 | ವರಮಹಾಲಕ್ಷ್ಮಿ ಹಬ್ಬಕ್ಕೆ ಸ್ಪೆಷಲ್ ಕ್ಯಾರೆಟ್ ಕೇಸರಿಬಾತ್ ಹೀಗೆ ಮಾಡಿ

ವರಮಹಾಲಕ್ಷ್ಮಿ ಹಬ್ಬದ ದಿನ ಸಿಹಿ ಖಾದ್ಯ ಮಾಡಬೇಕು ಅನ್ನೋರಿಗೆ ಸಾಮಾನ್ಯ ಕೇಸರಿಬಾತ್‌ಗಿಂತ ವಿಭಿನ್ನವಾಗಿ ಕ್ಯಾರೆಟ್ ಕೇಸರಿಬಾತ್ ಒಮ್ಮೆ ಟ್ರೈ ಮಾಡಿ. ಬೇಕಾಗುವ ಪದಾರ್ಥಗಳು ಬಾಂಬೆ ರವೆ – 1 ಕಪ್ಕ್ಯಾರೆಟ್ – 1 ಕಪ್, ತುರಿದದ್ದುಸಕ್ಕರೆ...

ಶ್ರಾವಣ ಮಾಸದ ಮಹಾಪೂಜೆ: ‘ವರಮಹಾಲಕ್ಷ್ಮಿ ವ್ರತ’ದ ಧಾರ್ಮಿಕ ಮಹತ್ವ, ಮುನ್ನೆಚ್ಚರಿಕಾ ಕ್ರಮಗಳು

ಶ್ರಾವಣ ಮಾಸದ ಪೂರ್ಣಿಮೆಗೆ ಮುನ್ನ ಬರುವ ಶುಕ್ರವಾರವನ್ನು 'ವರಮಹಾಲಕ್ಷ್ಮಿ ವ್ರತ'ವೆಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಸೌಭಾಗ್ಯ, ಸಂಪತ್ತು ಮತ್ತು ಸುಖ-ಶಾಂತಿಯನ್ನು ಕರುಣಿಸುವ ಲಕ್ಷ್ಮಿ ದೇವಿಯನ್ನು ಪೂಜಿಸಲು ಈ ದಿನ ಅತ್ಯಂತ ಶ್ರೇಷ್ಠ. ಮಹಾಲಕ್ಷ್ಮಿಯ...

Weather | ವರುಣನ ಆರ್ಭಟಕ್ಕೆ ಸಜ್ಜಾದ ಕರ್ನಾಟಕ: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಮುಂದಿನ ಎರಡು ದಿನ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ...

ದಿನಭವಿಷ್ಯ: ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಪ್ರತಿಫಲ ಸಿಗುವ ಕಾಲ, ಅನಿರೀಕ್ಷಿತ ಧನಲಾಭ

ಮೇಷಪರಿಶ್ರಮದ ಫಲ ನಿಮಗೆ ಸಿಗಲಿದೆ. ಮಾಡಿದ ಕೆಲಸ ವ್ಯರ್ಥವಾಯಿತು ಎಂಬ ಖೇದ ಬೇಡ. ಹೊಸ ವ್ಯವಹಾರಕ್ಕೆ ಈಗಲೆ ಕೈ ಹಾಕಬೇಡಿ.ವೃಷಭಬಹುಕಾಲದಿಂದ ಬಾಕಿ ಉಳಿದ ಯೋಜನೆ ಫಲ ಕಾಣಲಿದೆ. ಹಣ ಗಳಿಕೆಗೆ ಸುಲಭ ದಾರಿ...

ಹಿಂದುಳಿದ ವರ್ಗಗಳ ಆಶಾಕಿರಣ ಡಿ. ದೇವರಾಜ ಅರಸು ಜನ್ಮದಿನಾಚರಣೆ: ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ಗೌರವ ನಮನ

ಹೊಸದಿಗಂತ ವರದಿ ಬೆಳಗಾವಿ: ದಿವಂಗತ ಡಿ. ದೇವರಾಜ ಅರಸು ಅವರು ಅಧಿಕಾರವನ್ನು ಕೇವಲ ಆಡಳಿತಕ್ಕೆ ಸೀಮಿತಗೊಳಿಸದೆ, ಸಮಾಜದ ಸುಧಾರಣೆಗೆ ಶ್ರಮಿಸಿದ ಬಡವರ ಬಂಧು ಹಾಗೂ ಜನಪರ ನಾಯಕರಾಗಿದ್ದರು ಎಂದು ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ...