34.5 C
Mangalore
Friday, November 13, 2026
34.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಲಡಾಖ್‌ನಲ್ಲಿ ಜಮ್ಮು-ಕಾಶ್ಮೀರ ಹೈಕೋರ್ಟ್ ಪೀಠಕ್ಕೆ ಕೇಂದ್ರ ಅಸ್ತು: ಅಮಿತ್ ಶಾ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಡಾಖ್‌ನ ಜನರು ಹೈಕೋರ್ಟ್‌ಗೆ ಸಂಬಂಧಿಸಿದ ಕೆಲಸಗಳಿಗಾಗಿ ದೂರದ ಜಮ್ಮು ಅಥವಾ ಶ್ರೀನಗರಕ್ಕೆ ಪ್ರಯಾಣಿಸಬೇಕಾದ ಅನಿವಾರ್ಯತೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ. ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನೂತನ ಪೀಠ ಸ್ಥಾಪಿಸಲು ಕೇಂದ್ರ...

ಬಡಾಯಿ ಕೊಚ್ಚಿಕೊಳ್ಳುವ ಕೈ ಸರ್ಕಾರದಿಂದ ದಲಿತರಿಗೆ ನಿರಂತರ ಅನ್ಯಾಯ: ಚಿತ್ರದುರ್ಗದಲ್ಲಿ ಬಿಜೆಪಿ ಸಮರ

ಹೊಸದಿಗಂತ ವರದಿ ಚಿತ್ರದುರ್ಗ: ದಲಿತರು, ಶೋಷಿತರ ಪರ ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್ ಸರ್ಕಾರದಿಂದ ಎಸ್.ಟಿ. ಹಾಗೂ ದಲಿತ ಸಮುದಾಯಗಳಿಗೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಎಸ್.ಟಿ. ಜಿಲ್ಲಾ ಮೋರ್ಚಾ ಜಿಲ್ಲಾಧ್ಯಕ್ಷ ರಾಜು ವಾಗ್ದಾಳಿ...

ಕೋಟೆನಾಡಿನಲ್ಲಿ ವಿಘ್ನನಿವಾರಕನ ಭವ್ಯ ಸ್ವಾಗತಕ್ಕೆ ಸಿದ್ಧತೆ: ಅ. 3 ರಂದು ಹಿಂದೂ ಮಹಾಗಣಪತಿಯ ಶೋಭಾಯಾತ್ರೆ

ಹೊಸದಿಗಂತ ವರದಿ ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಆಚರಿಸಲಾಗುವ  ‘ಹಿಂದೂ ಮಹಾಗಣಪತಿ ಮಹೋತ್ಸವʼದ ಅಂಗವಾಗಿ ಸೆಪ್ಟೆಂಬರ್ 14 ರಂದು ಗಣೇಶಮೂರ್ತಿ ಪ್ರತಿಷ್ಠಾಪನೆ ಹಾಗೂ ಅಕ್ಟೋಬರ್ 3 ರಂದು ವೈಭವದ ಶೋಭಾಯಾತ್ರೆ...

ಲೇಟ್ ನೈಟ್ ಕ್ರೆವಿಂಗ್ಸ್ ಗೆ ಬೆಸ್ಟ್ ಈ ಕರ್ಡ್ ಪೀನಟ್ ಬೌಲ್: ಮಧ್ಯರಾತ್ರಿ ಹಸಿವಾದ್ರೆ ಇದನ್ನ ಟ್ರೈ ಮಾಡಿ

ರಾತ್ರಿ ಊಟದ ನಂತರವೂ ಏನಾದರೂ ತಿನ್ನಬೇಕು ಅನ್ನಿಸುವುದು ಸಾಮಾನ್ಯ. ಅಂತಹ ಸಮಯದಲ್ಲಿ ಹೆಚ್ಚು ಎಣ್ಣೆ, ಸಕ್ಕರೆ ಅಥವಾ ಜಂಕ್ ಫುಡ್ ಬದಲು ಪ್ರೋಟೀನ್ ಮತ್ತು ಫೈಬರ್ ಇರುವ ಲೈಟ್ ಸ್ನ್ಯಾಕ್ ಆಯ್ಕೆ ಮಾಡುವುದು...

2027 World Cup: ಅನುಭವಿಗಳ ಜೊತೆ ಯುವ ಆಟಗಾರರು; ಉತ್ತಪ್ಪ ಆಯ್ಕೆ ಮಾಡಿದ ಟೀಮ್ ಇಂಡಿಯಾ ಇಲ್ಲಿದೆ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 2027ರ ಏಕದಿನ ವಿಶ್ವಕಪ್‌ಗಾಗಿ ಭಾರತ ತಂಡದ ಆಯ್ಕೆ ಹೇಗಿರಬೇಕು ಎಂಬ ಚರ್ಚೆ ಕ್ರಿಕೆಟ್ ವಲಯದಲ್ಲಿ ಕುತೂಹಲ ಮೂಡಿಸಿದೆ. ಈ ನಡುವೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರು...

BIG NEWS | ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ: ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಂಗಭೂಮಿ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಹಾಗೂ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ ನೀಡಲಾಗುವ ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ ಸಾಧನೆ ಗೌರವ ಪ್ರಶಸ್ತಿ,...

ಬಂಟ್ವಾಳದಲ್ಲಿ ಸಿನಿಮೀಯ ಮಾದರಿ ದರೋಡೆ: ತಲವಾರು ತೋರಿಸಿ 8.35 ಲಕ್ಷ ರೂ. ನಗದು ಲೂಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:‌ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡದಲ್ಲಿ ಹಾಡಹಗಲೇ ಬೈಕ್ ಸವಾರರೋರ್ವರನ್ನು ಅಡ್ಡಗಟ್ಟಿದ ಎರಡು ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತರು, ತಲವಾರು ತೋರಿಸಿ 8.35 ಲಕ್ಷ...

ಬಾಳೆಹಣ್ಣು ಮಾಗಿಸಲು ಕೃತಕ ಬಣ್ಣ, ಅಪಾಯಕಾರಿ ರಾಸಾಯನಿಕ: ಉಡುಪಿ ಜಿಲ್ಲೆಯಲ್ಲಿ ಬೆಚ್ಚಿಬೀಳಿಸಿದೆ ‘ವ್ಯಾಪಾರ ತಂತ್ರ’!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಾಳೆಹಣ್ಣು ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ಕೃತಕವಾಗಿ ಮಾಗಿಸಲು ಹಾಗೂ ಆಕರ್ಷಕ ಬಣ್ಣ ನೀಡಲು ಅಪಾಯಕಾರಿ ರಾಸಾಯನಿಕಗಳನ್ನು ಬಳಸುತ್ತಿದ್ದ ಜಾಲವೊಂದು ಉಡುಪಿ ಜಿಲ್ಲೆಯ ಅಲೆವೂರು ಪ್ರದೇಶಗಳಲ್ಲಿ ಅಧಿಕಾರಿಗಳ ದಾಳಿಯಿಂದ ಬೆಳಕಿಗೆ...

ನಕಲಿ ಔಷಧ ದಂಧೆ ತನಿಖೆಗೆ ಸಿಎಂ ಖಡಕ್ ಆಕ್ಷನ್: ಜಂಟಿ ಕಮಿಷನರ್ ವಂಶಿಕೃಷ್ಣ ನೇತೃತ್ವದಲ್ಲಿ ‘SIT’ ರಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಯಲ್ಲಿ ಬಯಲಾದ ಬೃಹತ್ ನಕಲಿ ಔಷಧ ಜಾಲದ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ರೋಗಿಗಳ ಜೀವದ ಜೊತೆ ಚೆಲ್ಲಾಟವಾಡಿದ ಈ ಮೆಡಿಕಲ್ ಮಾಫಿಯಾವನ್ನು...

ಅನ್ನಂ‌ ಬ್ರಹ್ಮ ಮಾಲಿಕೆ | ಸಿಹಿ ಸಂತೋಷ, ಖಾರ ಕೋಪ, ಕಹಿ ದುಃಖ… ಆಹಾರ-ಭಾವದ ನಂಟು ತೆರೆದಿಟ್ಟ ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಹಾರವೆಂದರೆ ಕೇವಲ ಹಸಿವು ನೀಗಿಸುವ ವಸ್ತುವಲ್ಲ, ಅದರ ರುಚಿಗೂ ಮನುಷ್ಯನ ಭಾವನೆಗಳಿಗೂ ನಿಕಟ ಸಂಬಂಧವಿದೆ. ನಾವು ಸೇವಿಸುವ ಆಹಾರದ ರಸಗಳು ದೇಹದ ಮೇಲೆ ಮಾತ್ರವಲ್ಲ, ಮನಸ್ಸಿನ ಭಾವಗಳ ಮೇಲೂ ಪರಿಣಾಮ...

ಉದ್ಯಮಿ ಡೇವಿಡ್ ಡಿಸೋಜಾ ಹ*ತ್ಯೆ ಪ್ರಕರಣ: ಪ್ರಮುಖ ಆರೋಪಿ ಉತ್ತರಾಖಂಡದಲ್ಲಿ ಪೊಲೀಸರ ಬಲೆಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಉತ್ತರಾಖಂಡದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರದ ಶೇಖ್‌ಪುರ...

ಎಸಿಪಿ ಕಚೇರಿ ಅಂಗಳದ ಮಹಾಲಕ್ಷ್ಮಿ ಕ್ಷೇತ್ರಕ್ಕೆ ಕನ್ನ ಹಾಕಿದ ಕಳ್ಳರು: ದೇವಿಯ ವಿಗ್ರಹದ ಬೆಳ್ಳಿ ಕವಚ, ಕರಿಮಣಿ, ಚಿನ್ನಾಭರಣ ಕಳವು

ಹೊಸದಿಗಂತ ವರದಿ ಉಳ್ಳಾಲ:ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತರ (ಎಸಿಪಿ) ಕಚೇರಿಯ ಅಂಗಳದಲ್ಲಿರುವ ಶ್ರೀ ಮಹಾಲಕ್ಷ್ಮಿ-ಗಣಪತಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ದೇವಿಯ ವಿಗ್ರಹದ ಬೆಳೆ ಬಾಳುವ ಚಿನ್ನಾಭರಣ, ಬೆಳ್ಳಿ ಕವಚ...