ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಣಮಾಲೆಯ ಮಹಾಪ್ರಾಣ ಅಕ್ಷರಗಳನ್ನು ಸಮರ್ಪಕವಾಗಿ ಉಚ್ಚರಿಸುವುದರಿಂದ ದೇಹದಲ್ಲಿ ಅಗ್ನಿ ಜಾಗೃತಿಯಾಗಿ ಜಠರಾಗ್ನಿಯ ಬಲವರ್ಧನೆಯಾಗುತ್ತದೆ ಹೀಗಾಗಿ ಅಕ್ಷರಗಳ ಸರಿಯಾದ ಉಚ್ಚಾರಣೆಯ ಮೂಲಕ ಅಪ್ರತ್ಯಕ್ಷವಾಗಿ ದೇಹದ ಅಗ್ನಿಯನ್ನು ಪ್ರಚೋದಿಸಬಹುದು ಎಂದು ಶ್ರೀರಾಮಚಂದ್ರಾಪುರ ಮಠದ...
ಹೊಸದಿಗಂತ ವರದಿ ದಾವಣಗೆರೆ:
ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆಂದು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆಗೈದು, ಬಳಿಕ ಆತ ನಾಪತ್ತೆಯಾಗಿದ್ದಾನೆಂದು ನಾಟಕವಾಡಿದ್ದ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.
ಸಮೀಪದ ಪಾಮೇನಹಳ್ಳಿ ಗ್ರಾಮದ ರಘು (36) ಎಂಬಾತನನ್ನು ಆತನ...
ಹೊಸದಿಗಂತ ವರದಿ ಕಾರವಾರ:
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಒಳಹರಿವು ಕುಸಿದಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರ ಕಾವೇರಿ ಜಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಮ್ ಕಾರ್ಡ್ ಖರೀದಿಗೆ ಕೇಂದ್ರದ ಹೊಸ ರೂಲ್ಸ್: ಇನ್ಮುಂದೆ ರಿಯಲ್ ಟೈಮ್ ವೆರಿಫಿಕೇಷನ್ ಫಿಕ್ಸ್
ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ, ನಕಲಿ ಸಿಮ್ ಕಾರ್ಡ್ ಬಳಕೆ ಮತ್ತು ‘ಡಿಜಿಟಲ್ ಅರೆಸ್ಟ್’ ಪ್ರಕರಣಗಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಪಾದಚಾರಿಗಳ ಸುರಕ್ಷತೆಗಾಗಿ ಕೈಗೊಂಡಿರುವ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಮತ್ತಷ್ಟು ವೇಗ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ತೆರವುಗೊಳಿಸಿದ ಸ್ಥಳಗಳಲ್ಲೇ ಮತ್ತೆ ಅಂಗಡಿಗಳು ಹಾಗೂ ತಾತ್ಕಾಲಿಕ...
ಹೊಸದಿಗಂತ ವರದಿ ಯಾದಗಿರಿ:
ಪತ್ನಿಯೊಂದಿಗಿನ ಕೌಟುಂಬಿಕ ಕಲಹದಿಂದ ಆಕ್ರೋಶಗೊಂಡ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗಂಗನಾಳ ಗ್ರಾಮದಲ್ಲಿ ಬುಧವಾರ ನಡೆದಿದೆ. ಘಟನೆ ಬಳಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ನೀಗಿಸಲು PM CARES Fundನಲ್ಲಿರುವ ಹಣವನ್ನು ಬಳಸುವ ಕುರಿತು ಚರ್ಚೆ ಆರಂಭವಾಗಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಗೋವಿಂದ ಹಾಗೂ ಅವರ ಪತ್ನಿ ಸುನೀತಾ ಅಹುಜಾ ನಡುವಿನ ಸಂಬಂಧದ ಕುರಿತು ಇತ್ತೀಚಿನ ದಿನಗಳಲ್ಲಿ ಹಲವು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಸುನೀತಾ ಅಹುಜಾ ಅವರು ಪುತ್ರ...
ಹೊಸದಿಗಂತ ವರದಿ ಮಂಡ್ಯ:
ವಾಲ್ಮೀಕಿ ನಿಗಮದ ಹಣ ಲೂಟಿ ಹಗರಣದ ಪ್ರಮುಖ ಆರೋಪಿಯಾಗಿದ್ದ ನಾಗೇಂದ್ರ ಅವರನ್ನು ತಕ್ಷಣ ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾದರು.
ನಗರದ ಸರ್ ವಿಶ್ವೇಶ್ವರಯ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐತಿಹಾಸಿಕ 600ನೇ ಟೆಸ್ಟ್ ಪಂದ್ಯವನ್ನು ಗೆಲುವಿನೊಂದಿಗೆ ಸ್ಮರಣೀಯವಾಗಿಸಿಕೊಂಡಿರುವ ಟೀಂ ಇಂಡಿಯಾ, ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ 165 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಗಾಲೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ...
ಸಾಮಾನ್ಯವಾಗಿ ನಾವೆಲ್ಲರೂ ಬಾಳೆಹಣ್ಣು ತಿಂದ ತಕ್ಷಣ ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ, ಈ ಬಾಳೆಹಣ್ಣಿನ ಸಿಪ್ಪೆಯಲ್ಲಿ ಅಡಗಿರುವ ಅದ್ಭುತ ಪೋಷಕಾಂಶಗಳು ಮತ್ತು ಔಷಧೀಯ ಗುಣಗಳು ಅನೇಕರಿಗೆ ತಿಳಿದಿಲ್ಲ. ಇದನ್ನು ಮನೆಗೆ...