31.5 C
Mangalore
Friday, November 13, 2026
31.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಾಲ್ಮೀಕಿ ನಿಗಮದ ಅಕ್ರಮ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ

ಹೊಸದಿಗಂತ ವರದಿ ಚಿತ್ರದುರ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮದ ಆರೋಪ ಖಂಡಿಸಿ ಬಿಜೆಪಿ ಹೊಳಲ್ಕೆರೆ ಮಂಡಲದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರಿಯಿತು. ಈ...

ಮೈಸೂರು ದಸರಾ 2026: ಗಜಪಡೆ ಪಟ್ಟಿ ರಿಲೀಸ್, ಲಿಸ್ಟ್ ನಲ್ಲಿಲ್ಲ ಅಭಿಮನ್ಯು ಹೆಸರು

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಈ ಬಾರಿ ಗಜಪಡೆಯಲ್ಲೂ ಮಹತ್ವದ ಬದಲಾವಣೆ ಕಂಡುಬಂದಿದೆ. ಅಕ್ಟೋಬರ್ 11ರಂದು ದಸರಾ ಉದ್ಘಾಟನೆಯಾಗಲಿದ್ದು, ಅಕ್ಟೋಬರ್ 21ರಂದು ಜಂಬೂಸವಾರಿ ನಡೆಯಲಿದೆ. 60 ವರ್ಷ...

ಬೆನವಾರದಲ್ಲಿ ಭೀಕರ ಕೃತ್ಯ: ಅಣ್ಣನನ್ನು ಕೊಂ*ದು ಪಿಟ್ ಗುಂಡಿಯಲ್ಲಿ ಶವ ಮುಚ್ಚಿಟ್ಟ ತಮ್ಮ

ಹೊಸದಿಗಂತ ವರದಿ ತುಮಕೂರು: ಒಂದೇ ಮನೆಯಲ್ಲಿ ವಾಸವಾಗಿದ್ದ ಅಣ್ಣನನ್ನು ತಮ್ಮನೇ ಕೊಲೆ ಮಾಡಿ ಶೌಚಾಲಯದ ಪಿಟ್ ಗುಂಡಿಯಲ್ಲಿ ಶವ ಹಾಕಿ ಮುಚ್ಚಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ಬೆನವಾರ ಗ್ರಾಮದಲ್ಲಿ...

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಅಂಕೋಲಾದ ಮುಖ್ಯಾಧ್ಯಾಪಕನ ಮನೆ ಮೇಲೆ ಇಡಿ ದಾಳಿ

ಹೊಸದಿಗಂತ ವರದಿ ಅಂಕೋಲಾ: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಕ್ರಮ ಹಾಗೂ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕರೊಬ್ಬರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ)...

ಜಾರ್ಖಂಡ್ ಉದ್ಯೋಗ ಪರೀಕ್ಷೆ ವಿವಾದ: ದೇವೇಂದ್ರ ಮಹ್ತೊ ಸೇರಿ ಮೂವರ ಉಪವಾಸ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಡೆಯುತ್ತಿದ್ದ ಪ್ರತಿಭಟನೆ ಮಹತ್ವದ ತಿರುವು ಪಡೆದಿದೆ. ಜೆಎಲ್‌ಕೆಎಂ ನಾಯಕ ದೇವೇಂದ್ರ ಮಹ್ತೊ ಸೇರಿದಂತೆ ಆರು ಮಂದಿ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹದಲ್ಲಿ...

‘ನಮ್ಮ ಕೆಲಸ ನಾವು ಮಾಡ್ತೀವಿ, ನೀವು ನಿಮ್ಮ ಕೆಲಸ ಮಾಡಿ’: ಹನೂರು ಶೂಟೌಟ್ ಕಿಚ್ಚಿಗೆ ಡಿಕೆಶಿ ಖಡಕ್ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಮರಾಜನಗರ ಜಿಲ್ಲೆಯ ಹನೂರು ಶೂಟೌಟ್ ಪ್ರಕರಣದ ತನಿಖೆ ಕುರಿತು ತಮಿಳುನಾಡಿನ ರಾಜಕೀಯ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇದು ಒಕ್ಕೂಟ ವ್ಯವಸ್ಥೆಯಾಗಿದ್ದು, ಒಂದು ರಾಜ್ಯ...

ಧಾರವಾಡದಲ್ಲಿ ಗಣೇಶ ಹಬ್ಬಕ್ಕೆ ಸ್ಟ್ರಿಕ್ಟ್ ರೂಲ್ಸ್: ಪಿಒಪಿ ಮೂರ್ತಿ ಬ್ಯಾನ್, ಡಿಜೆ ಬಳಸಿದ್ರೆ1 ಲಕ್ಷ ರೂ. ದಂಡ ಗ್ಯಾರಂಟಿ

ಹೊಸದಿಗಂತ ವರದಿ ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣೇಶ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಆದೇಶಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ನೂತನ...

ವಾಲ್ಮೀಕಿ ನಿಗಮದ ಹಣ ದುರುಪಯೋಗ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ ಧರಣಿ ಮುಂದುವರಿಕೆ

ಹೊಸದಿಗಂತ ವರದಿ ಬೆಳಗಾವಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ...

ಹನೂರು ಶೂಟೌಟ್‌ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಮರಾಜನಗರ ಜಿಲ್ಲೆಯ ಹನೂರು ವನ್ಯಜೀವಿ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಮೂವರು ಶಂಕಿತ ಬೇಟೆಗಾರರ ಕುಟುಂಬಗಳಿಗೆ ತಮಿಳುನಾಡು ಸರ್ಕಾರ ತಲಾ ₹10 ಲಕ್ಷ ಪರಿಹಾರ...

ಕರ್ನಾಟಕ ಪರ ಗೊತ್ತುವಳಿ ಅಂಗೀಕಾರಕ್ಕೆ ಕನ್ನಡಪರ ಸದಸ್ಯರ ಒತ್ತಾಯ: ಬೆಳಗಾವಿ ಪಾಲಿಕೆ ಸಭೆಯಲ್ಲಿ ಕೋಲಾಹಲ

ಹೊಸದಿಗಂತ ವರದಿ ಬೆಳಗಾವಿ: ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ಘೋಷಣೆಗಳೊಂದಿಗೆ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕನ್ನಡಪರ ಸದಸ್ಯರು ಹಾಗೂ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆಯಿತು. ‘ಜೈ ಕರ್ನಾಟಕ’...

‘ನಿಮ್ಮ ಮಕ್ಕಳನ್ನೂ ಸರ್ಕಾರಿ ಶಾಲೆಗೆ ಕಳಿಸಿ’: ಶಿಕ್ಷಣ ಇಲಾಖೆಗೆ ಅಭಿಜಿತ್ ದೀಪ್ಕೆ ಸವಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಯಾಗಬೇಕಾದರೆ ಶಿಕ್ಷಣ ಇಲಾಖೆಯಲ್ಲಿರುವ ಸಚಿವರು, ಅಧಿಕಾರಿಗಳು, ಪ್ರಾಂಶುಪಾಲರು ಹಾಗೂ ಶಿಕ್ಷಕರು ತಮ್ಮ ಮಕ್ಕಳನ್ನೇ ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ...

IND vs SL | ಗಾಲೆ ಟೆಸ್ಟ್‌ನಲ್ಲಿ ರೋಚಕ ತಿರುವು: ಭಾರತದ ಗುರಿ ಬೆನ್ನಟ್ಟಲು ಲಂಕಾಗೆ ಬಿಗ್ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಾಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯ ಕುತೂಹಲದ ಘಟ್ಟ ತಲುಪಿದೆ. ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 193 ರನ್‌ಗಳಿಗೆ ಆಲೌಟ್ ಆದರೂ, ಮೊದಲ ಇನ್ನಿಂಗ್ಸ್‌ನಲ್ಲಿ ಪಡೆದ 178...