November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಜನಿಕಾಂತ್ ‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಸೂಪರ್‌ಸ್ಟಾರ್‌ ರಜನಿಕಾಂತ್ ಅವರ ಅಪ್ಪಟ ಅಭಿಮಾನಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. 'ತಲೈವಾ' ನಟನೆಯ ಬಹುನಿರೀಕ್ಷಿತ 'ಜೈಲರ್ 2' ಚಿತ್ರಕ್ಕಾಗಿ...

ದಸರಾ ಸಂಭ್ರಮದ ಮಧ್ಯೆ ಕೋಡಿಮಠ ಶ್ರೀಗಳ ಸ್ಫೋಟಕ ಭವಿಷ್ಯ: ರಾಜ್ಯದಲ್ಲಿ ಮುಂದಿನ ದಿನಗಳ ಪರಿಸ್ಥಿತಿ ಹೇಗಿರಲಿದೆ?‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯಾದ್ಯಂತ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ ಮನೆ ಮಾಡಿರುವ ಬೆನ್ನಲ್ಲೇ, ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಮತ್ತೊಂದು ಮಹತ್ವದ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ...

ಕೌಟುಂಬಿಕ ಕಲಹಕ್ಕೆ ಬೇಸತ್ತ ವ್ಯಕ್ತಿ: ವಿಡಿಯೋ ಮಾಡಿಟ್ಟು 1,700 ಅಡಿ ಪ್ರಪಾತಕ್ಕೆ ಜಿಗಿದು ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್‌ ಡಸ್ಕ್:‌ ಕೌಟುಂಬಿಕ ಜಗಳ ಹಾಗೂ ಪತ್ನಿಯ ಕಡೆಯವರಿಂದ ಎದುರಾದ ಮಾನಸಿಕ ಕಿರುಕುಳಕ್ಕೆ ಬೇಸತ್ತು ಗುಜರಾತ್ ಮೂಲದ ಅಂಚೆ ಇಲಾಖೆ ಉದ್ಯೋಗಿಯೊಬ್ಬರು ಮಹಾರಾಷ್ಟ್ರದ ಹರಿಶ್ಚಂದ್ರಗಡದ ಕೊಂಕಣಕಡ ಎಂಬ 1,700 ಅಡಿ ಆಳದ ಪ್ರಪಾತಕ್ಕೆ...

ಏಷ್ಯನ್ ಪ್ಯಾರಾ ಗೇಮ್ಸ್: 200 ಮೀಟರ್ ಓಟದಲ್ಲಿ ಭಾರತದ ಪ್ರೀತಿ ಪಾಲ್‌ಗೆ ಬೆಳ್ಳಿ ಪದಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 5ನೇ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಅಥ್ಲೀಟ್ ಪ್ರೀತಿ ಪಾಲ್ ಅದ್ಭುತ ಸಾಧನೆ ಮಾಡಿದ್ದಾರೆ. ಮಂಗಳವಾರ ನಡೆದ ಮಹಿಳೆಯರ 200 ಮೀಟರ್ ಟಿ35 ಓಟದ ಸ್ಪರ್ಧೆಯಲ್ಲಿ...

ದೆಹಲಿಯಲ್ಲಿ ವಾಯು ಮಾಲಿನ್ಯಕ್ಕೆ ಬ್ರೇಕ್: ನವೆಂಬರ್ 1 ರಿಂದ ಜಾರಿಗೆ ಬರಲಿದೆ ‘ವಿಂಟರ್ ಆಕ್ಷನ್ ಪ್ಲಾನ್’

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿಗಾಲದ ಅವಧಿಯಲ್ಲಿ ಉಲ್ಬಣಿಸುವ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ನೇತೃತ್ವದ ದೆಹಲಿ ಸರ್ಕಾರವು ಕಟ್ಟುನಿಟ್ಟಿನ ‘ವಿಂಟರ್ ಆಕ್ಷನ್ ಪ್ಲಾನ್’ ಅನ್ನು ಸಿದ್ಧಪಡಿಸಿದೆ. ಸ್ವಚ್ಛ...

ಮೈಸೂರು ದಸರಾ: ಅರಮನೆಯಲ್ಲಿ ಮಹಾನವಮಿ ಆಚರಣೆ, ನಾಳೆ ವಿಶ್ವವಿಖ್ಯಾತ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವ 2026 ರ ಸಂಭ್ರಮ ಕಳೆಕಟ್ಟಿದೆ, ಮೈಸೂರು ಅರಮನೆಯಲ್ಲಿ ಇಂದು ಮಹಾನವಮಿ ಆಚರಣೆಗಳು ಶಾಸ್ತ್ರೋಕ್ತವಾಗಿ ಜರುಗಿವೆ. ಆಯುಧ ಪೂಜೆ ಮತ್ತು ಮಹಾನವಮಿ ಅಂಗವಾಗಿ...

ಭಾರತಕ್ಕೆ ಬಂದಿಳಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ; ಜೈಶಂಕರ್ ಜೊತೆ ಇಂದು ದ್ವಿಪಕ್ಷೀಯ ಮಾತುಕತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತ ಮತ್ತು ಅಮೆರಿಕ ನಡುವಿನ ಮಹತ್ವದ ಮುಕ್ತ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯೊಂದು ನಡೆದಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಅವರು ಮಂಗಳವಾರ ಮುಂಬೈಗೆ...

CINE | 15 ವರ್ಷಗಳಿಂದ ಮುಚ್ಚಿದ್ದ ಕಟ್ಟಡದಲ್ಲಿ ಏನಿದೆ ರಹಸ್ಯ?: ನಡುಕ ಹುಟ್ಟಿಸಲು ಬರುತ್ತಿದೆ ‘418’

ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಅರ್ಪಿಸುತ್ತಿರುವ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಿದೆ. ಭಯ, ನಿಗೂಢ ಘಟನೆಗಳು ಮತ್ತು ಅತೀಂದ್ರಿಯ ಶಕ್ತಿಗಳ ಸುಳಿವುಗಳಿಂದ ಕೂಡಿರುವ ಟ್ರೇಲರ್ ಪ್ರೇಕ್ಷಕರಲ್ಲಿ ಕುತೂಹಲ...

‘ಭಯೋತ್ಪಾದನೆಗೆ ಎರಡು ನೀತಿ ಬೇಡ’: SCO ವೇದಿಕೆಯಲ್ಲಿ ರಾಜನಾಥ್ ಸಿಂಗ್ ಖಡಕ್ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಯಾವುದೇ ದ್ವಂದ್ವ ನೀತಿಗೆ ಅವಕಾಶ ನೀಡಬಾರದು. ಉಗ್ರರಿಗೆ ಹಣಕಾಸು ನೆರವು ನೀಡುವ, ಬೆಂಬಲಿಸುವ ಹಾಗೂ ಆಶ್ರಯ ಕಲ್ಪಿಸುವ ಜಾಲಗಳನ್ನು ಎಲ್ಲ ರಾಷ್ಟ್ರಗಳು ಒಗ್ಗಟ್ಟಿನಿಂದ ಧ್ವಂಸಗೊಳಿಸಬೇಕು ಎಂದು...

ಮುಂಬೈನ 13 ಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾನಗರಿ ಮುಂಬೈನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕುರ್ಲಾ ಪಶ್ಚಿಮದ 13 ಅಂತಸ್ತಿನ ವಸತಿ ಕಟ್ಟಡದಲ್ಲಿ ವಿದ್ಯುತ್ ಡಕ್ಟ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳೂ ಸೇರಿದಂತೆ ಒಟ್ಟು ಒಂಬತ್ತು...

ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನಟಿ ಸಾಯಿಪಲ್ಲವಿ : ಭಾಷೆ ಬಗ್ಗೆ ಉಡಾಫೆ ಉತ್ತರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸದಾ ರೂಮರ್‌ಗಳಿಂದ ದೂರ ಉಳಿಯುವ ನಟಿ ಸಾಯಿ ಪಲ್ಲವಿ ಇದೀಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುವಂತ ಕೆಲಸವೊಂದನ್ನು ಮಾಡಿದ್ದಾರೆ. ಕನ್ನಡದ ಸಿನಿಮಾಗಳಲ್ಲಿ ಸಾಯಿ ಪಲ್ಲವಿ ನಟನೆ ಮಾಡಿಲ್ಲ. ಆದರೆ ಕೆಲ ವರ್ಷಗಳ ಹಿಂದೆ...

ಕೋಚ್ ಜೊತೆ ಕಿರಿಕ್, ತಂಡ ತೊರೆದ ಬೆನ್ನಲ್ಲೇ ರೊನಾಲ್ಡೊಗೆ ಶಾಕ್: 30 ದಿನ ನಿಷೇಧ ಹೇರಿದ ಫೆಡರೇಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಫುಟ್‌ಬಾಲ್ ಜಗತ್ತಿನ ದಿಗ್ಗಜ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊಗೆ ಪೋರ್ಚುಗಲ್ ಫುಟ್‌ಬಾಲ್ ಫೆಡರೇಷನ್ (FPF) ಶಿಸ್ತು ಕ್ರಮ ಕೈಗೊಂಡಿದೆ. ರಾಷ್ಟ್ರೀಯ ತಂಡದ ಶಿಬಿರವನ್ನು ತೊರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೊನಾಲ್ಡೊಗೆ 30 ದಿನಗಳ ಅಮಾನತು...