31.5 C
Mangalore
Friday, November 13, 2026
31.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

UGC NET ಅಭ್ಯರ್ಥಿಗಳಿಗೆ ಬಿಗ್ ಅಪ್‌ಡೇಟ್: 3 ಪ್ರಮುಖ ವಿಷಯಗಳಿಗೆ ಮರು ಪರೀಕ್ಷೆ ಘೋಷಿಸಿದ NTA

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜೂನಿಯರ್ ರಿಸರ್ಚ್ ಫೆಲೋಶಿಪ್, ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅರ್ಹತೆ ಹಾಗೂ ಪಿಎಚ್‌ಡಿ ಪ್ರವೇಶಕ್ಕಾಗಿ ನಡೆಸಲಾಗುವ UGC NET ಪರೀಕ್ಷೆಯ ಪಾರದರ್ಶಕತೆಗೆ ಹೆಚ್ಚಿನ ಆದ್ಯತೆ ನೀಡಿದೆ....

ವಂದೇ ಮಾತರಂ ವಿವಾದ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆಗೆ ಮುಂದಾದ ಬಿಜೆಪಿ ಕಾರ್ಯಕರ್ತರು, ಪೊಲೀಸರಿಂದ ತಡೆ

ಹೊಸದಿಗಂತ ವರದಿ ಬೀದರ್: ‘ವಂದೇ ಮಾತರಂ’ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಬೀದರ್‌ನ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಚೇರಿಗೆ ಮುತ್ತಿಗೆ...

ಲಾಲ್‌ಬಾಗ್ ಫ್ಲವರ್ ಶೋಗೆ ಜನಸಾಗರ: 11 ದಿನದಲ್ಲಿ 9.5 ಲಕ್ಷಕ್ಕೂ ಅಧಿಕ ಮಂದಿ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆದ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ಭರ್ಜರಿ ಜನಸ್ಪಂದನೆ ವ್ಯಕ್ತವಾಗಿದೆ. ಬಣ್ಣಬಣ್ಣದ ಹೂವುಗಳ ಅಲಂಕಾರ ಹಾಗೂ ಗಾಜಿನ ಮನೆಯಲ್ಲಿ ನಿರ್ಮಿಸಲಾಗಿದ್ದ ಐತಿಹಾಸಿಕ ಕಲಾಕೃತಿಗಳು...

ವಂದೇ ಮಾತರಂಗೆ ಅಗೌರವ: ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

ಹೊಸದಿಗಂತ ವರದಿ ಬೆಳಗಾವಿ: ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ನಗರದ ರಾಣಿ...

ಕೊಡಗಿಗೆ ಪ್ರತ್ಯೇಕ ಯೋಜನೆ ಘೋಷಣೆ; ಹನೂರು ಗುಂಡಿನ ದಾಳಿ ಪ್ರಕರಣಕ್ಕೆ ನ್ಯಾಯಾಂಗ ತನಿಖೆ: ಸಿಎಂ ಭರವಸೆ

ಹೊಸದಿಗಂತ ವರದಿ ಮಡಿಕೇರಿ: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಕೊಡಗಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಡಿಕೇರಿಯಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಇದೇ ವೇಳೆ ತಮ್ಮ ಅಧಿಕಾರಾವಧಿಯಲ್ಲಿ ಕೊಡಗು ಜಿಲ್ಲೆಗೆ ಪ್ರತ್ಯೇಕ...

ಲಾರಿ–ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಹೊಸದಿಗಂತ ವರದಿ ಯಲ್ಲಾಪುರ: ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಸ್‌ನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ...

ಕೆಎಸ್‌ಆರ್‌ಟಿಸಿ ಬಸ್–ಬೈಕ್ ನಡುವೆ ಡಿಕ್ಕಿ: ಬಸ್ ಚಕ್ರದಡಿ ಸಿಲುಕಿ ಮಹಿಳೆ ಸಾ*ವು

ಹೊಸದಿಗಂತ ವರದಿ ಮಡಿಕೇರಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ಮಲ್ಲಿಪಟ್ಟಣ ನಿವಾಸಿ ಮಂಜುಳಾ (65) ಎಂದು ಗುರುತಿಸಲಾಗಿದೆ. ಅರಕಲಗೂಡಿನಿಂದ ಕೊಡ್ಲಿಪೇಟೆಗೆ ಬರುತ್ತಿದ್ದ...

ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾ ಐತಿಹಾಸಿಕ ಟೆಸ್ಟ್ ಗೆಲುವು: ಕಂಗಾರೂ ಪಡೆಗೆ 9 ವಿಕೆಟ್‌ಗಳ ಆಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಾರ್ವಿನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಲಶಾಲಿ ಆಸ್ಟ್ರೇಲಿಯಾ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಬಾಂಗ್ಲಾದೇಶ ಕ್ರಿಕೆಟ್ ತಂಡ ಹೊಸ ಇತಿಹಾಸ ಬರೆದಿದೆ. ಆಸ್ಟ್ರೇಲಿಯಾವನ್ನು ಅವರದ್ದೇ ತವರು ನೆಲದಲ್ಲಿ...

ನಾಗರಪಂಚಮಿ ಹಿನ್ನೆಲೆ: ಆ.17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

ಹೊಸದಿಗಂತ ವರದಿ ಮಂಗಳೂರು: ನಾಗರಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 17ರ ಸೋಮವಾರ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಸೋಮವಾರ ರಜೆ...

ಯಾವುದೇ ಸಂಘಟನೆಯಾದರೂ ಕಾನೂನು ಪಾಲಿಸಬೇಕು: ಡಿ.ಕೆ. ಶಿವಕುಮಾರ್

ಹೊಸದಿಗಂತ ವರದಿ ಮಡಿಕೇರಿ: ಯಾವುದೇ ಸಂಘಟನೆಯಾದರೂ ರಾಜ್ಯದಲ್ಲಿ ಕಾನೂನು ಪಾಲಿಸಬೇಕು. ಸರ್ಕಾರಕ್ಕೆ ಅನುಮತಿ ಕೋರಿ ಅರ್ಜಿ ಬಂದರೆ, ನಿಯಮಾನುಸಾರ ಅಗತ್ಯ ಅನುಮತಿ ಹಾಗೂ ಸಿಬ್ಬಂದಿ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸರ್ಕಾರಿ...

ಬನ್ನಿ ಹುಲ್ಲುಗಾವಲಿಗೆ ಜೀವಕಳೆ: 80ನೇ ಸ್ವಾತಂತ್ರ್ಯ ದಿನದಂದು ಕಛ್‌ಗೆ 20 ಕೃಷ್ಣಮೃಗಗಳ ಮರುಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ದಿನದಂದು ಗುಜರಾತ್ ಅರಣ್ಯ ಇಲಾಖೆಯು ಕಛ್‌ನ ಪ್ರಸಿದ್ಧ ಬನ್ನಿ ಹುಲ್ಲುಗಾವಲು ಪ್ರದೇಶಕ್ಕೆ 20 ಕೃಷ್ಣಮೃಗಗಳನ್ನು ಯಶಸ್ವಿಯಾಗಿ ಬಿಡುಗಡೆ ಮಾಡಿದೆ. ಜಾಮ್‌ನಗರದ ವಂತಾರಾ (ಗ್ರೀನ್ಸ್...

ಪ್ರತಿಭಟನೆ ವೇಳೆ ಅವಘಡ: ಟೈರ್‌ಗೆ ಬೆಂಕಿ ಹಚ್ಚುವಾಗ ಬಿಜೆಪಿ ಕಾರ್ಯಕರ್ತನ ಪ್ಯಾಂಟ್‌ಗೆ ಬೆಂಕಿ

ಹೊಸದಿಗಂತ ವರದಿ ಗದಗ: ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದಲ್ಲಿ ನಡೆದ ಪ್ರತಿಭಟನೆ ವೇಳೆ ಸಣ್ಣ ಅವಘಡ ಸಂಭವಿಸಿದೆ. ಟೈರ್‌ಗೆ ಬೆಂಕಿ ಹಚ್ಚಲು ಕಾರ್ಯಕರ್ತರು ಮುಂದಾದಾಗ ಬಿಜೆಪಿ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ...