31.5 C
Mangalore
Friday, November 13, 2026
31.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ವರದಿ ಮಡಿಕೇರಿ: ರಾಜ್ಯದ ಜಲಾಶಯಗಳು ಇನ್ನೂ ಸಂಪೂರ್ಣವಾಗಿ ತುಂಬಿಲ್ಲ. ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕು. ಎರಡೂ ಬಹಳ ಮುಖ್ಯ. ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಯುವುದು ನನ್ನ ಕರ್ತವ್ಯ...

ದಲಿತರ ಹಕ್ಕು, ಮೀಸಲಾತಿ ವಿಚಾರದಲ್ಲಿ ಬಿಜೆಪಿ ಹೋರಾಟಕ್ಕೆ ಸಜ್ಜು: ಸಂಸದ ಗೋವಿಂದ ಕಾರಜೋಳ

ಹೊಸದಿಗಂತ ವರದಿ ಚಿತ್ರದುರ್ಗ: ದಲಿತರ ಅಭಿವೃದ್ಧಿಗಾಗಿ ಅಟಲ್ ಬಿಹಾರಿ ವಾಜಪೇಯಿ ಅವರು ಸಂವಿಧಾನಕ್ಕೆ ತಿದ್ದುಪಡಿ ತಂದು ಮಹತ್ವದ ಕ್ರಮ ಕೈಗೊಂಡಿದ್ದರು ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಬಿಜೆಪಿ...

ಸರೋಗೇಟ್ ಜಾಹೀರಾತುಗಳಿಗೆ ಬ್ರೇಕ್: ಬಾಲಿವುಡ್ ಸೂಪರ್‌ಸ್ಟಾರ್‌ಗಳಿಗೆ 15 ದಿನಗಳ ಗಡುವು ನೀಡಿದ FDA

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಟಿಗಟ್ಟಲೆ ಅಭಿಮಾನಿಗಳನ್ನು ಹೊಂದಿರುವ ಸಿನಿಮಾ ತಾರೆಯರು ಅನಾರೋಗ್ಯಕರ ಉತ್ಪನ್ನಗಳನ್ನು ಉತ್ತೇಜಿಸುವುದರ ವಿರುದ್ಧ ದೇಶಾದ್ಯಂತ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದೀಗ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತವು (FDA) ಬಾಲಿವುಡ್‌ನ ಪ್ರಮುಖ...

‘ಅನ್ನಂ ಬ್ರಹ್ಮ’ ಮಾಲಿಕೆ । ಆಹಾರ, ಆಯುರ್ವೇದ ಮತ್ತು ಅಧ್ಯಾತ್ಮದ ನಡುವೆ ನೇರ ಸಂಬಂಧವಿದೆ: ರಾಘವೇಶ್ವರ ಶ್ರೀ

ಯಾವುದು ಆಯುರ್ವೇದವೋ ಅದೇ ಯೋಗ, ಯಾವುದು ಯೋಗವೋ ಅದೇ ಧರ್ಮ, ಯಾವುದು ಧರ್ಮವೋ ಅದೇ ಅಧ್ಯಾತ್ಮ. ಆಹಾರಕ್ಕೂ ಅಧ್ಯಾತ್ಮಕ್ಕೂ ನೇರ ಸಂಬಂಧವಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ...

‘ಡಾನ್ 3’ ಕೈಬಿಟ್ಟು ‘ಪಾರ್ಲೆ’ಯತ್ತ ರಣ್ವೀರ್ ಚಿತ್ತ: ಅದ್ಧೂರಿಯಾಗಿ ಆರಂಭವಾಯ್ತು ಸೂಪರ್ ಹೀರೋ ಕಥೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಸೃಷ್ಟಿಸಿದ ದಾಖಲೆಗಳು ಅಷ್ಟಿಷ್ಟಲ್ಲ. ಸತತ ಸೋಲುಗಳಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್ ಅವರಿಗೆ ಈ ಸಿನಿಮಾಗಳು ಜಗತ್ತಿನಾದ್ಯಂತ ಹೊಸ ಗುರುತಿಸುವಿಕೆ ತಂದುಕೊಟ್ಟವು....

ವಿಜಯಪುರದಲ್ಲಿ ನಿವೃತ್ತ ಶಿಕ್ಷಕನ ಬರ್ಬರ ಹ*ತ್ಯೆ: ದುಷ್ಕರ್ಮಿಗಳಿಗಾಗಿ ಪೊಲೀಸರ ಶೋಧ

ಹೊಸದಿಗಂತ ವರದಿ ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ನಿವೃತ್ತ ಶಿಕ್ಷಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ಸಿದ್ದಪ್ಪ ಅಂಜುಟಗಿ (63) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು...

ಹೋಟೆಲ್‌ ಆಯ್ತು ಇನ್ನು PG, ಹಾಸ್ಟೆಲ್‌ಗಳ ಸರದಿ: ನಾಳೆಯಿಂದ ಅಧಿಕಾರಿಗಳಿಂದ ಭರ್ಜರಿ ತಪಾಸಣೆ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಹೋಟೆಲ್‌ಗಳ ಅಡುಗೆಮನೆಗಳಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಪತ್ತೆಯಾದ ಬೆನ್ನಲ್ಲೇ, ಇದೀಗ ಬೆಂಗಳೂರು ನಗರ ವ್ಯಾಪ್ತಿಯ ಪಿಜಿ, ಹಾಸ್ಟೆಲ್‌, ರೆಸ್ಟೋರೆಂಟ್‌, ಡಾಬಾ ಸೇರಿದಂತೆ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆಗೆ...

ಸೋನಿಯಾ ವಿರುದ್ಧ ದೂರಿನ ಮೇಲೆ ಕ್ರಮ ಕೈಗೊಳ್ಳದಿದ್ದರೆ ಹೈಕೋರ್ಟ್‌ ಮೊರೆ: ವಿಕಾಸ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಂದೇ ಮಾತರಂಗೆ ಸಂಬಂಧಿಸಿದ ಘಟನೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ನೀಡಿರುವ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಹಾಗೂ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಹೈಕೋರ್ಟ್‌ನಲ್ಲಿ...

ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ: ಫೈಬರ್ ಸೇವನೆಯಿಂದ ಸಿಗುವ ಬೆಸ್ಟ್ ಹೆಲ್ತ್ ಬೆನಿಫಿಟ್ಸ್ ಏನು?

ಸಮತೋಲಿತ ಆಹಾರ ಶೈಲಿಯಲ್ಲಿ ಪೋಷಕಾಂಶಗಳಷ್ಟೇ ಮುಖ್ಯವಾದುದು ನಾರಿನಂಶ ಅಥವಾ ಫೈಬರ್. ದೈನಂದಿನ ಆಹಾರದಲ್ಲಿ ಫೈಬರ್ ಯುಕ್ತ ಪದಾರ್ಥಗಳನ್ನು ಸೇರಿಸಿಕೊಳ್ಳುವುದರಿಂದ ದೇಹಕ್ಕೆ ಅನೇಕ ರೀತಿಯ ಧನಾತ್ಮಕ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ. ಸರಾಗ ಜೀರ್ಣಕ್ರಿಯೆ ಮತ್ತು ಮಲಬದ್ಧತೆಯಿಂದ...

ಏನಿದು ‘ದಿಮಾಗಿ ನಕ್ಸಲ್’ ವಿವಾದ? ಶಾರ್ಜಿಲ್‌ ಇಮಾಮ್ ಹಳೆಯ ವಿಡಿಯೋ ಹಂಚಿಕೊಂಡ ಕಿರಣ್ ರಿಜಿಜು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಪಕ್ಷಗಳ ನಾಯಕರನ್ನು ‘ದಿಮಾಗಿ ನಕ್ಸಲರು’ ಎಂದು ಕರೆದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಪಿ....

Ear Care Tips | ಕಿವಿಯೊಳಗೆ ಕೀಟ ಹೋದ್ರೆ ಗಾಬರಿಯಾಗಬೇಡಿ: ತಕ್ಷಣ ಹೀಗೆ ಮಾಡಿ

ಕಿವಿಯೊಳಗೆ ಕೀಟ ಹೋದ್ರೆ ಕಿರಿಕಿರಿಗಿಂತ ಮೊದಲು ಭಯವಾಗುತ್ತೆ. ಕೀಟ ಚಲಿಸುವಾಗ ಕಿವಿಯಲ್ಲಿ ಗುಯ್‌ಗುಯ್ ಶಬ್ದ ಜೊತೆಗೆ ನೋವು ಕಾಣಿಸಿಕೊಳ್ಳಬಹುದು. ಇಂತಹ ಸಂದರ್ಭದಲ್ಲಿ ಗಾಬರಿಯಾಗಿ ಕಿವಿಗೆ ಬೆರಳು, ಕಡ್ಡಿ ಅಥವಾ ಇತರ ವಸ್ತುಗಳನ್ನು ಹಾಕುವುದು...

ಶ್ರೀಲಂಕಾ ವಿರುದ್ಧ ಮಿಂಚಿದ ಕನ್ನಡಿಗ: ಟೆಸ್ಟ್ ಕ್ರಿಕೆಟ್‌ನಲ್ಲಿ ದೇವದತ್ ಪಡಿಕ್ಕಲ್ ಐತಿಹಾಸಿಕ ಮೈಲಿಗಲ್ಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಶ್ರೀಲಂಕಾ ನಡುವೆ ಗಾಲೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಯುವ ಎಡಗೈ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ಹೊಸ ಇತಿಹಾಸ...