28.5 C
Mangalore
Friday, November 13, 2026
28.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕರ್ತವ್ಯನಿರತ ಮಹಿಳಾ PSI ಮೇಲೆ ಹಲ್ಲೆ, ಬಾಡಿ ಶೇಮಿಂಗ್: ನಾಲ್ವರ ವಿರುದ್ಧ FIR

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಅವಮಾನಕಾರಿ ರೀತಿಯಲ್ಲಿ ಮಾತನಾಡಿದ ಆರೋಪದಡಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಭಟ್ಟರಹಳ್ಳಿ ಜಂಕ್ಷನ್‌ನಲ್ಲಿ...

ಭಾರತೀಯ ನೌಕಾಪಡೆ ಯೋಧ ಸೇರಿ ಒಂದೇ ಕುಟುಂಬದ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನ ಅತ್ಯಂತ ಭದ್ರತೆಯುಳ್ಳ ಕೊಲಾಬಾದ ನೇವಿ ನಗರ ಕ್ಯಾಂಟೋನ್ಮೆಂಟ್ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ಭಾರತೀಯ ನೌಕಾಪಡೆಯ 30 ವರ್ಷದ ಸಿಬ್ಬಂದಿ, ಅವರ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಅಸಹಜವಾಗಿ ಮೃತಪಟ್ಟಿರುವ...

ನೈಸ್ ರಸ್ತೆಯ ಟೋಲ್ ಸಂಗ್ರಹಕ್ಕೆ ಬ್ರೇಕ್ ಹಾಕಿ: ಸಿಎಂ ಡಿಕೆಶಿಗೆ ಕುಮಾರಸ್ವಾಮಿ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಟೋಲ್ ಸಂಗ್ರಹವನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ನೈಸ್ ಯೋಜನೆಗೆ...

ದೇವರು, ಧರ್ಮಗುರುಗಳ ಆಶೀರ್ವಾದದಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ: ಚನ್ನರಾಜ ಹಟ್ಟಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಸೌಹಾರ್ದತೆ ನೆಲೆಸಲು ದೇವರು ಮತ್ತು ಧರ್ಮಗುರುಗಳ ಆಶೀರ್ವಾದ ಅತ್ಯಂತ ಅಗತ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಹುಣಶೀಕಟ್ಟಿ ಗ್ರಾಮದ ಶ್ರೀ ರುದ್ರಮುನಿ...

Health | ದಿನವೂ ಒಂದು ಕಪ್ ತುಳಸಿ ಟೀ ಕುಡಿದರೆ ಈ ಡೇಂಜರಸ್ ಕಾಯಿಲೆಗಳು ನಿಮ್ಮ ಹತ್ತಿರವೂ ಸುಳಿಯಲ್ಲ

ಆಯುರ್ವೇದದಲ್ಲಿ ‘ಮೂಲಿಕೆಗಳ ರಾಣಿ’ ಎಂದು ಕರೆಯಲ್ಪಡುವ ತುಳಸಿ, ಪ್ರತಿಯೊಬ್ಬರ ಮನೆಯ ಅಂಗಳದಲ್ಲೂ ಕಡ್ಡಾಯವಾಗಿ ಇರುತ್ತದೆ. ದಿನವೂ ಬೆಳಿಗ್ಗೆ ಒಂದು ಕಪ್ ಬಿಸಿಬಿಸಿ ತುಳಸಿ ಟೀ ಕುಡಿಯುವುದರಿಂದ ದೇಹಕ್ಕೆ ಅಪಾರ ಪ್ರಮಾಣದ ಆರೋಗ್ಯ ಲಾಭಗಳು...

ಬೆಳಗಾವಿಯಲ್ಲಿ ಬರದ ಬಿಸಿ: ಹಾನಿಗೊಳಗಾದ ಬೆಳೆಗಳ ಪರಿಶೀಲನೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಯರಗಟ್ಟಿ ಹಾಗೂ ರಾಮದುರ್ಗ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ...

ಡಾರ್ವಿನ್‌ನಲ್ಲಿ ಐತಿಹಾಸಿಕ ಜಯ ಬರೆದ ಬಾಂಗ್ಲಾ: ಬ್ಯಾಟಿಂಗ್ ಕಂಬ್ಯಾಕ್‌ಗೆ ಪ್ಯಾಟ್ ಕಮಿನ್ಸ್ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಾರ್ವಿನ್‌ನ ಮರಾರಾ ಓವಲ್ ಮೈದಾನದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 9 ವಿಕೆಟ್‌ಗಳ ಆಘಾತಕಾರಿ ಸೋಲು ಅನುಭವಿಸಿದೆ. ಈ ಸೋಲಿನ ಕುರಿತು ಮುಕ್ತವಾಗಿ ಮಾತನಾಡಿದ...

ಸಿನಿಮಾ ಬಿಟ್ಟು ರಾಜಕೀಯಕ್ಕೆ ಬರ್ತಾರಾ ಯಶ್? ‘ಆಪ್ ಕೀ ಅದಾಲತ್’ನಲ್ಲಿ ಸತ್ಯ ಬಿಚ್ಚಿಟ್ಟ ನಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರರಂಗ ಹಾಗೂ ರಾಜಕೀಯದ ನಡುವಿನ ಬಾಂಧವ್ಯ ಸುದೀರ್ಘ ಇತಿಹಾಸವನ್ನು ಹೊಂದಿದೆ. ಭಾರತೀಯ ಚಿತ್ರರಂಗದ ಪ್ರಸಿದ್ಧ ಕಲಾವಿದರು ತಮ್ಮ ವೃತ್ತಿಜೀವನದ ನಂತರ ಸಾರ್ವಜನಿಕ ಸೇವೆಗೆ ಧುಮುಕುವುದು ಸಾಮಾನ್ಯವಾದ ವಿಷಯವಾಗಿದೆ. 'ಆಪ್ ಕೀ ಅದಾಲತ್'ನಲ್ಲಿ...

ಕೊಡಗಿಗೆ ಮೊದಲ ಭೇಟಿ: ಭಾಗಮಂಡಲದಲ್ಲಿ ಕಾವೇರಿ ಮಾತೆಗೆ ನಮಸ್ಕರಿಸಿ, ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿದ ಡಿಕೆಶಿ

ಹೊಸದಿಗಂತ ವರದಿ ಮಡಿಕೇರಿ: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಪವಿತ್ರ ಕ್ಷೇತ್ರ ಭಾಗಮಂಡಲಕ್ಕೆ ತೆರಳಿ ಭಗಂಡೇಶ್ವರನಿಗೆ ವಿಶೇಷ...

ವೋಟ್ ಬ್ಯಾಂಕ್‌ಗಾಗಿ ರಾಷ್ಟ್ರೀಯ ಗೀತೆ ಮರೆತ ಕಾಂಗ್ರೆಸ್: ಅಮಿತ್ ಶಾ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನದ ಚಿತ್ತೋರ್‌ಗಢದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ವಾತಂತ್ರ್ಯ ದಿನಾಚರಣೆಯಂದು ಕಾಂಗ್ರೆಸ್...

2027 ವಿಶ್ವಕಪ್‌ಗೆ ಹೊಸ ಮುಹೂರ್ತ? ಗಾಂಧಿ ಜಯಂತಿಯಂದು ಟೂರ್ನಿ ಆರಂಭಕ್ಕೆ ಐಸಿಸಿ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಫ್ರಿಕಾದಲ್ಲಿ ನಡೆಯಲಿರುವ 2027ರ ಏಕದಿನ ವಿಶ್ವಕಪ್‌ಗೆ ಈಗಿನಿಂದಲೇ ಕುತೂಹಲ ಹೆಚ್ಚಾಗಿದೆ. ಟೂರ್ನಿಯ ಆರಂಭದ ದಿನಾಂಕದ ಕುರಿತು ಐಸಿಸಿ ಹೊಸ ಯೋಜನೆಯೊಂದನ್ನು ಪರಿಶೀಲಿಸುತ್ತಿದ್ದು, ಮಹಾತ್ಮ ಗಾಂಧೀಜಿಯವರ ಜನ್ಮದಿನವಾದ ಅಕ್ಟೋಬರ್ 2ರಂದು ವಿಶ್ವಕಪ್...

ಮಂಗಳೂರು: ದುರ್ವಾಸನೆ ಬೀರುವ ಆಹಾರ ಪೂರೈಕೆ: ಅಂತಾರಾಷ್ಟೀಯ ಖ್ಯಾತಿಯ ರೆಸ್ಟೋರೆಂಟ್ ಗೆ ಅಧಿಕಾರಿಗಳ ದಾಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಂಗಳೂರು ನಗರದಲ್ಲಿ‌ ಕಾರ್ಯಾಚರಿಸುವ ಅಂತಾರಾಷ್ಟ್ರೀಯ ಖ್ಯಾತಿಯ ಚಿಕನ್ ಆಹಾರ ಮಳಿಗೆಯೊಂದರಿಂದ ಪೂರೈಕೆಯಾದ ಆಹಾರ ದುರ್ವಾಸನೆ ಬೀರುತ್ತಿರುವ ಬಗ್ಗೆ ಗ್ರಾಹಕರ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಇಲಾಖಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ...