ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಕೈಗೊಂಡ ಆಪರೇಷನ್ ಸಿಂದೂರ ಕಾರ್ಯಾಚರಣೆಯ ಹಿಂದಿನ ನಿರ್ಧಾರಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ತಕ್ಷಣದ ಪ್ರತಿಕ್ರಿಯೆ ಕುರಿತು ರಾಷ್ಟ್ರೀಯ ಭದ್ರತಾ ಸಲಹೆಗಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ಪ್ರದೇಶಗಳಲ್ಲಿ ಪ್ರಕೃತಿ ವಿಕೋಪದ ಪರಿಸ್ಥಿತಿ ನಿರ್ಮಾಣವಾಗಿದೆ. ದಿಬಾಂಗ್ ವ್ಯಾಲಿ ಮತ್ತು ಅಪ್ಪರ್ ಸುಬನ್ಸಿರಿ ಜಿಲ್ಲೆಗಳಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಹಠಾತ್...
ಹೊಸದಿಗಂತ ವರದಿ ವಿಜಯಪುರ:
ಪ್ರತಿಯೊಬ್ಬರು ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜಕ್ಕೆ ಗೌರವ ನೀಡಬೇಕು. ಆದರೆ, ಸಚಿವ ಜಮೀರ್ ಅಹ್ಮದ್ ಅಪಮಾನ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರ...
ಹೊಸದಿಗಂತ ವರದಿ ಕಾರವಾರ:
ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ನಾವು ಎಂದೆಂದಿಗೂ ಸ್ಮರಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ರೂಪಿಸಲು ಪ್ರತಿಯೊಬ್ಬರೂ ಸಹಕರಿಸಬೇಕು. ದೇಶ ಜಾಗತಿಕ ಮಟ್ಟದಲ್ಲಿ...
ಹೊಸದಿಗಂತ ವರದಿ ಬೆಳಗಾವಿ:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಸಚಿವ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಮಹಿಳಾ ಕೋಟಾದಡಿ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯೋಗ ದೃಷ್ಟಿಗೂ ಇಂದಿನ ಆಧುನಿಕ ವೈದ್ಯ ಪದ್ಧತಿಗೂ ವ್ಯತ್ಯಾಸಗಳಿದ್ದು, ಭಾರತೀಯ ಪರಂಪರೆಯಲ್ಲಿ ಉಲ್ಲೇಖವಾಗಿರುವ ಹಲವು ವಿಚಾರಗಳು ಯೋಗದೃಷ್ಟಿಗೆ ಗೋಚರಿಸುತ್ತವೆ. ಆದರೆ ಇಂದಿನ ಆಧುನಿಕ ವೈದ್ಯಕೀಯ ಉಪಕರಣಗಳಿಗೆ ಅವು ಇನ್ನೂ ಕಾಣಸಿಗುವುದಿಲ್ಲ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಸಾಂಬಲ್ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ವೇಳೆ ಶಾಲೆಯ ಕಾಂಕ್ರೀಟ್ ಛಾವಣಿ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಘಟನೆ ಬಳಿಕ ಶಾಲಾ...
ಹೊಸದಿಗಂತ ವರದಿ ಬೆಳಗಾವಿ:
ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಬೇಕೆಂದು ಕಳೆದ ಐದು ತಿಂಗಳಿಂದ ಸಮಾನ ಮನಸ್ಕ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟದ ಕುರಿತು ತಾವು ಹಾಗೂ ನಗರಾಭಿವೃದ್ಧಿ ಖಾತೆ ಸಚಿವರೊಂದಿಗೆ...
ಹೊಸದಿಗಂತ ವರದಿ ಬೆಳಗಾವಿ:
ಇಲ್ಲಿನ ಸರ್ದಾರ್ ಪ್ರೌಢಶಾಲೆಯ ಆವರಣದಲ್ಲಿ ನಿರ್ಮಿಸಲಾದ ನೂತನ ‘ಚೆಸ್ ಪಾರ್ಕ್’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಚೆಸ್ ಆಟದ ಬಗ್ಗೆ...
ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಗಾಂಧಿ ಸ್ಮಾರಕಗಳ ಅಭಿವೃದ್ಧಿ, ರಸ್ತೆ ಹಾಗೂ ಮೂಲಸೌಕರ್ಯ ಸುಧಾರಣೆ, ಪರಿಶಿಷ್ಟ ಜಾತಿಯವರಿಗೆ ನಿವೇಶನ ಹಂಚಿಕೆ...
ಹೊಸದಿಗಂತ ವರದಿ ಶ್ರೀರಂಗಪಟ್ಟಣ:
ಕೆಆರ್ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಭೂಮಿ ತಾಯಿ ಹೋರಾಟ ಸಮಿತಿ ಸದಸ್ಯರು ಕಾವೇರಿ ನದಿಗಿಳಿದು ಪ್ರತಿಭಟನೆ ನಡೆಸಿದರು.
ಪಟ್ಟಣದ ಸ್ನಾನಘಟ್ಟದ ಬಳಿ ಸಮಿತಿ ಹಿರಿಯ ಮುಖಂಡ ಕೆ.ಎಸ್....
ಹೊಸದಿಗಂತ ವರದಿ ಮುಂಡಗೋಡ:
ಸ್ವಾತಂತ್ರ್ಯೋತ್ಸವದ ಅಂಗವಾಗಿ ತಾಲೂಕಿನ ಕೊಪ್ಪ ಗ್ರಾಮದ ಸೊಸೈಟಿ ಗೋಡೌನ್ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ತಪ್ಪಾಗಿ ಹಾರಿಸಿರುವ ಘಟನೆ ನಡೆದಿದೆ.
ಧ್ವಜಾರೋಹಣದ ವೇಳೆ ರಾಷ್ಟ್ರಧ್ವಜದ ಹಸಿರು ಬಣ್ಣ ಮೇಲ್ಭಾಗದಲ್ಲಿದ್ದು, ಕೇಸರಿ...