28.5 C
Mangalore
Friday, November 13, 2026
28.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪರ್ತಗಾಳಿಯಲ್ಲಿ ‘ಅಸ್ಮಾಕಂ ಭಾರತಮ್’ ಸಂದೇಶದೊಂದಿಗೆ ಶ್ರೀ ರಾಮದೇವ ವೀರವಿಠ್ಠಲನಿಗೆ ವಿಶೇಷ ಅಲಂಕಾರ

ಹೊಸದಿಗಂತ ವರದಿ ಕಾರವಾರ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪರ್ತಗಾಳಿ ಶ್ರೀ ಸಂಸ್ಥಾನದ ಶ್ರೀ ರಾಮದೇವ ವೀರವಿಠ್ಠಲ ದೇವರಿಗೆ ಪರಮಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ವಿಶೇಷ ಅಲಂಕಾರ ಹಾಗೂ...

ನೀವು ತಿನ್ನೋದೇನು ಅನ್ನೋದು ಗೊತ್ತಾಗಬೇಕು: ಆಹಾರ ಲೇಬಲ್ ಬಗ್ಗೆ ಸುಪ್ರೀಂ ಕೋರ್ಟ್ ಖಡಕ್ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಕ್ಕರೆ, ಉಪ್ಪು ಹಾಗೂ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೆಚ್ಚಿರುವ ಪ್ಯಾಕೇಜ್ಡ್ ಆಹಾರಗಳ ಮೇಲೆ ಮುಂಭಾಗದಲ್ಲೇ ಎಚ್ಚರಿಕೆ ಲೇಬಲ್ ಅಳವಡಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ಹಾಗೂ ಭಾರತೀಯ...

ಬೆಂಗಳೂರು ವಿಧಾನಸೌಧದ ಮುಂದೆ ‘ಫ್ರೀಡಂ ಹಬ್ಬ’: ಫ್ರೀಡಂ ಪರೇಡ್, ಸಂಗೀತ ರಸಸಂಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಬೆಂಗಳೂರು ಮತ್ತೊಂದು ಬಣ್ಣದ ಅಧ್ಯಾಯ ಸೇರಿಸಿಕೊಳ್ಳಲು ಸಜ್ಜಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಇಂದು ಆಯೋಜಿಸಿರುವ ಫ್ರೀಡಂ ಹಬ್ಬದಲ್ಲಿ ಬೆಳಗ್ಗೆಯಿಂದ ರಾತ್ರಿ ತನಕ ಸಂಗೀತ, ನೃತ್ಯ, ಸಾಂಪ್ರದಾಯಿಕ ಕಲೆ ಮತ್ತು...

‘Gen-Z, Gen-Alpha ಅಲ್ಲ, ನಮ್ಮ ಮಕ್ಕಳು’: ಯುವಜನರ ಬಗ್ಗೆ ಅಸ್ಸಾಂ ಸಿಎಂ ಹೊಸ ನಿಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಯುವಜನರನ್ನು ಕರೆಯುವ ವಿಚಾರದಲ್ಲಿ ಪಾಶ್ಚಿಮಾತ್ಯ ಪರಿಕಲ್ಪನೆಗಳನ್ನು ಅನುಸರಿಸುವ ಬದಲು ಭಾರತೀಯ ಸಾಮಾಜಿಕ ಹಿನ್ನೆಲೆಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ. 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ...

‘ಜಾತಿ-ಧರ್ಮದ ಗೋಡೆಗಳು ಕುಸಿದಾಗಲೇ ನಿಜವಾದ ಸ್ವಾತಂತ್ರ್ಯಕಾಣೋದು’: ತಮಿಳುನಾಡು ಸಿಎಂ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರು ತಮ್ಮ ಮೊದಲ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಸಾಮಾಜಿಕ ಸಮಾನತೆ, ಭ್ರಷ್ಟಾಚಾರ ನಿರ್ಮೂಲನೆ ಹಾಗೂ ರಾಜ್ಯದ ಹಕ್ಕುಗಳ ಕುರಿತು ಮಹತ್ವದ ಮಾತುಗಳನ್ನಾಡಿದ್ದಾರೆ. ಚೆನ್ನೈನ ಸೇಂಟ್ ಜಾರ್ಜ್ ಕೋಟೆಯಲ್ಲಿ...

‘ದೇಶಪ್ರೇಮದ ಪಾಠ ಇವರಿಂದ ಕಲಿಯಬೇಕಿಲ್ಲ’: ಧ್ವಜಾರೋಹಣ ವಿವಾದಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾತಂತ್ರ್ಯೋತ್ಸವದಂದು ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣದಿಂದ ವಿನಾಯಿತಿ ಕೋರಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಎದುರಾಗಿರುವ ರಾಜಕೀಯ ಟೀಕೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ತಾವು ದೇಶಭಕ್ತಿ ಹಾಗೂ ಕನ್ನಡತನದ ಬಗ್ಗೆ...

ಗಾಲೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ: 600ನೇ ಟೆಸ್ಟ್‌ಗೂ ಮುನ್ನ ವಿಶೇಷ ಸ್ವಾತಂತ್ರ್ಯೋತ್ಸವ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ವಿದೇಶದಲ್ಲೂ ಪ್ರತಿಧ್ವನಿಸಿದೆ. ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಗಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ವಿಶೇಷವಾಗಿ ಆಚರಿಸಿದೆ. ಭಾರತ–ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ನಾಯಕ...

ವಿಜಯಪುರದಲ್ಲಿ ಸಡಗರದ ಸ್ವಾತಂತ್ರ್ಯ ದಿನಾಚರಣೆ: ಧ್ವಜ ಹಾರಿಸಿ ಗೌರವ ವಂದನೆ ಸ್ವೀಕರಿಸಿದ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ

ಹೊಸದಿಂತ ವರದಿ ವಿಜಯಪುರ: ವಿಜಯಪುರ ಜಿಲ್ಲೆಯ ಗುಮ್ಮಟ ನಗರಿಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ...

‘ವಂದೇ ಮಾತರಂ’ ಗೀತೆ ವೇಳೆ ಹಠಾತ್ ರಾಜಕೀಯ ಜಟಾಪಟಿ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಪೂರ್ಣ ಆವೃತ್ತಿಯ ಪ್ರಸ್ತುತಿಯ ವೇಳೆ ದೊಡ್ಡ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಷ್ಟ್ರೀಯ...

ಕಾವೇರಿ ವಿವಾದಕ್ಕೆ ಶಾಶ್ವತ ಮುಕ್ತಿ: ವರ್ಷದೊಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ; ಸಚಿವ ಚಲುವರಾಯಸ್ವಾಮಿ

ಹೊಸದಿಗಂತ ವರದಿ ಮಂಡ್ಯ: ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರವಾಗಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ವರ್ಷದೊಳಗೆ ಶಂಕುಸ್ಥಾಪನೆ ನೆರವೇರಿಸಲು ಸಂಕಲ್ಪ ಮಾಡಿರುವುದಾಗಿ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ...

ಹಿರಿಯರು ಗಳಿಸಿದ ಸ್ವಾತಂತ್ರ್ಯ ಉಳಿಸೋಣ: 80ನೇ ಸ್ವಾತಂತ್ರ್ಯ ದಿನದಂದು ಸಚಿವ ಸಂತೋಷ್ ಲಾಡ್ ಮಹತ್ವದ ಸಂದೇಶ

ಹೊಸದಿಗಂತ ವರದಿ ಧಾರವಾಡ: ಧಾರವಾಡ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅತ್ಯಂತ ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು. ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದ...

ಸಚಿನ್ ತೆಂಡೂಲ್ಕರ್ ಹಾದಿಯಲ್ಲಿ ಯಶಸ್ವಿ ಜೈಸ್ವಾಲ್: ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತದ ಉದಯೋನ್ಮುಖ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಶ್ರೀಲಂಕಾ ವಿರುದ್ಧ ಗಾಲ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅವರು ತಮ್ಮ ವೃತ್ತಿಜೀವನದ 30ನೇ ಟೆಸ್ಟ್...