28.5 C
Mangalore
Friday, November 13, 2026
28.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪ್ರಕೃತಿ ಮುನಿಸಿಗೆ ಅರುಣಾಚಲ ತಲ್ಲಣ: ಭೂಕುಸಿತಕ್ಕೆ ನಾಲ್ವರ ದುರ್ಮ*ರಣ, ಐದು ಮಂದಿ ಯೋಧರು ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಭೀಕರ ಜಲಪ್ರಳಯ ಹಾಗೂ ಭೂಕುಸಿತ ಸಂಭವಿಸಿದೆ. ಈ ಪ್ರಕೃತಿ ವಿಕೋಪಕ್ಕೆ ನಾಲ್ವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಪ್ರವಾಹಕ್ಕೆ ಸಿಲುಕಿ ಭಾರತೀಯ ಸೇನೆಯ ಐವರು...

ಬೆಳಗಾವಿ: ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ತಾಲೂಕಿನ ಸುಕ್ಷೇತ್ರ ದತ್ತ ಮಹಾರಾಜ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜೈ ಭೀಮ ಯುವಕ ಮಂಡಳಿ ಹಾಗೂ ಗ್ರಾಮದ ಹಿರಿಯರ ನೇತೃತ್ವದಲ್ಲಿ ಸುರೇಶ್ ಜಾಳೋಜಿ...

2047ರ ವಿಕಸಿತ ಭಾರತಕ್ಕೆ ಪ್ರಧಾನಿ ಮೋದಿಯವರ 7 ಸೂತ್ರಗಳ ರೋಡ್‌ಮ್ಯಾಪ್: 1 ಕೋಟಿ ಯುವಕರಿಗೆ AI ತರಬೇತಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಭವಿಷ್ಯದ ದೃಷ್ಟಿಕೋನವನ್ನು ಸಾರುವ ಮೂರು ಪ್ರಮುಖ ವಿಷಯಗಳ ಮೇಲೆ...

ʼಯುವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣʼ: ಕಲಬುರಗಿ ಪರೇಡ್ ಮೈದಾನದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಹೊಸದಿಗಂತ ವರದಿ ಕಲಬುರಗಿ: ರಾಜ್ಯದ ಗೃಹ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ತೆರೆದ ವಾಹನದಲ್ಲಿ...

ನಿರುದ್ಯೋಗಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಬಂಪರ್ ಆಫರ್: ಮುಂದಿನ 6 ತಿಂಗಳಲ್ಲಿ 72,000 ಸರ್ಕಾರಿ ಉದ್ಯೋಗ ಭರ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜಧಾನಿ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಭವ್ಯ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿನ ಯುವಜನತೆ ಮತ್ತು ವಿದ್ಯಾರ್ಥಿಗಳಿಗಾಗಿ ಹತ್ತಾರು ಕ್ರಾಂತಿಕಾರಿ ಯೋಜನೆಗಳನ್ನು...

ಸಮಾನತೆ, ಸೌಹಾರ್ದತೆಯ ಹೊಸ ಯುಗಕ್ಕೆ ಕೈಜೋಡಿಸಿ: ಸ್ವಾತಂತ್ರ್ಯ ದಿನದಂದು ಸಚಿವ ಪಿ.ಎಂ. ನರೇಂದ್ರಸ್ವಾಮಿ ಕರೆ

ಹೊಸದಿಗಂತ ವರದಿ ಮಡಿಕೇರಿ: ಸರ್ಕಾರದ ಹತ್ತು ಹಲವು ಕಾರ್ಯಕ್ರಮಗಳು ಮತ್ತು ಯೋಜನೆಗಳ ಮೂಲಕ ಸ್ವಾತಂತ್ರ್ಯದ ಅಮೃತ ಕಾಲವನ್ನು ಸಮಾನತೆ, ಸೌಹಾರ್ದತೆ, ಅಭಿವೃದ್ಧಿ ಮತ್ತು ಮಾನವೀಯತೆಯ ಹೊಸ ಯುಗವನ್ನಾಗಿ ಪರಿವರ್ತಿಸೋಣ ಎಂದು ರಾಜ್ಯದ ಕೃಷಿ ಹಾಗೂ...

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: ನೂರಾರು ಕಟ್ಟಡಗಳು ನೆಲಸಮ, 20 ಜನರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಇಂಡೋನೇಷ್ಯಾದ ಫ್ಲೋರೆಸ್ ದ್ವೀಪದ ಕರಾವಳಿ ಭಾಗದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಭೂಕಂಪಕ್ಕೆ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ 7.7 ರಷ್ಟು ತೀವ್ರತೆ ದಾಖಲಾಗಿರುವ ಈ ಭೂಕಂಪದಿಂದಾಗಿ...

ಕಾರವಾರ: ಧ್ವಜಾರೋಹಣದ ಬೆನ್ನಲ್ಲೇ ಬೆಳಕಿನ ಕೊರತೆ; ಭಾಷಣ ಓದಲು ಉಸ್ತುವಾರಿ ಸಚಿವರ ಪರದಾಟ

ಹೊಸದಿಗಂತ ವರದಿ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕ ಧ್ವಜಾರೋಹಣವನ್ನು ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ನೆರವೇರಿಸಿದ ಜಿಲ್ಲೆಯ ನೂತನ ಉಸ್ತುವಾರಿ ಸಚಿವ ಭಾಷಣ ಓದಲು ಬೆಳಕಿನ ಕೊರತೆಯಿಂದ ಪರದಾಡುವಂತಾಯಿತು. ಮೋಡ ಮತ್ತು ಮಳೆಯ ವಾತಾವರಣ...

ಗಾಸಿಪ್‌ಗಳಿಗೆ ಹೊಸ ಟ್ವಿಸ್ಟ್ ಕೊಟ್ಟ ನಟಿ ತ್ರಿಷಾ: ಸ್ವಾತಂತ್ರ್ಯ ದಿನದ ಪರೇಡ್‌ನಲ್ಲಿ ವಿಜಯ್ ಅಪ್ಪ-ಅಮ್ಮನ ಪಕ್ಕದಲ್ಲೇ ಪ್ರತ್ಯಕ್ಷ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ತಮಿಳು ಚಿತ್ರರಂಗದ ಸ್ಟಾರ್ ನಟಿ ತ್ರಿಷಾ ಮತ್ತು ತಮಿಳುನಾಡಿನ ಸಿಎಂ ವಿಜಯ್ ಸಂಬಂಧದ ಕುರಿತು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲಾ ವದಂತಿಗಳ...

ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ: ಶತಮಾನದ ಪಾಳು ಕಟ್ಟಡಗಳ ಜಾಗದಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಆದ್ಯತೆ

ಹೊಸದಿಗಂತ ವರದಿ ಬೆಳಗಾವಿ:  ನಗರದ ಹೃದಯಭಾಗದಲ್ಲಿರುವ ಐತಿಹಾಸಿಕ ಕಟ್ಟಡಗಳು ನಮ್ಮ ನಾಡಿನ ಶಿಕ್ಷಣ ಹಾಗೂ ಸಾಮಾಜಿಕ ಪರಂಪರೆಗೆ ಸಾಕ್ಷಿಯಾಗಿವೆ. ಆದರೆ ಕೆಲವು ಕಟ್ಟಡಗಳು ನೂರಾರು ವರ್ಷಗಳ ಹಿಂದೆ ನಿರ್ಮಾಣಗೊಂಡು, ಕಾಲಕ್ರಮೇಣ ಶಿಥಿಲಾವಸ್ಥೆಗೆ ತಲುಪಿ ಪಾಳು ಬಿದ್ದ...

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಡಗರ: ನಾಡಿನ ಜನತೆಗೆ ಮೇಯರ್ ಶುಭ ಹಾರೈಕೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೇಯರ್ ಪ್ರೀತಿ ಕಾಮಕರ್ ಅವರು ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಬಳಿಕ ಮಾತನಾಡಿದ ಅವರು,...

ಸತತ 2ನೇ ವರ್ಷವೂ ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಗೈರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೆಂಪುಕೋಟೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಧಿಕೃತ ಕಾರ್ಯಕ್ರಮಕ್ಕೆ ಸತತ ಎರಡನೇ...