28.5 C
Mangalore
Friday, November 13, 2026
28.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಹಿಳಾ ಏಷ್ಯಾಕಪ್‌ಗೆ ಭಾರತ ತಂಡ ರೆಡಿ: ಗಾಯದ ಸಮಸ್ಯೆಯಿಂದ ಇಬ್ಬರು ಸ್ಟಾರ್ ಆಟಗಾರ್ತಿಯರು ಔಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:ಮಹಿಳಾ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ 2026ರ ಮಹಿಳಾ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಮಹಿಳಾ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ...

ಮುಂಡಗೋಡ ಕೊ*ಲೆ ಪ್ರಕರಣ: 11 ಮಂದಿ ಅರೆಸ್ಟ್, ಮೂರು ಪಿಸ್ತೂಲ್ ಜಪ್ತಿ

ಹೊಸದಿಗಂತ ವರದಿ ಮುಂಡಗೋಡ: ಮುಂಡಗೋಡ ತಾಲೂಕಿನ ನೂರಾನಿಗಲ್ಲಿಯ ರೌಡಿ ಜಮೀರ್ ಅಹ್ಮದ್ ನಜೀರ್ ಅಹ್ಮದ್ ದರ್ಗಾವಾಲೆ ಮೇಲೆ ಖಾರದ ಪುಡಿ ಎರಚಿ, ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...

‘ಹರ್ ಘರ್ ತಿರಂಗಾ’ ರಾಷ್ಟ್ರಧ್ವಜದ ಮಹತ್ವ ಹೆಚ್ಚಿಸಿದೆ: ಎಸ್.ಕೆ. ಬಸವರಾಜನ್

ಹೊಸದಿಗಂತ ವರದಿ ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ‘ಹರ್ ಘರ್ ತಿರಂಗಾ’ ಅಭಿಯಾನದಿಂದ ಸಾರ್ವಜನಿಕರಲ್ಲಿ ರಾಷ್ಟ್ರಧ್ವಜದ ಮಹತ್ವ, ಗೌರವ ಮತ್ತು ದೇಶಭಕ್ತಿಯ ಭಾವನೆ ಹೆಚ್ಚಾಗಿದೆ ಎಂದು ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಹೇಳಿದರು. ಚಿತ್ರದುರ್ಗ...

ಕಾಂಗ್ರೆಸ್‌ನಲ್ಲಿ ಈಗ ದುಃಖದ ವಾತಾವರಣ: ರಾಹುಲ್ ಪ್ರಧಾನಿಯಾಗಿಲ್ಲ, ಶಾಸಕರಿಗೆ ಸಚಿವ ಸ್ಥಾನ ಸಿಗುತ್ತಿಲ್ಲ; ಗೋವಿಂದ ಕಾರಜೋಳ

ಹೊಸದಿಗಂತ ವರದಿ ಚಿತ್ರದುರ್ಗ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ದುಃಖದ ವಾತಾವರಣವಾಗಿದೆ ಎಂದು ಬಿಜೆಪಿ ಸಂಸದ ಗೋವಿಂದ ಎಂ. ಕಾರಜೋಳ ವ್ಯಂಗ್ಯವಾಡಿದರು. ಕೇಂದ್ರ ನಾಯಕರು ರಾಹುಲ್ ಗಾಂಧಿ ಪ್ರಧಾನಿಯಾಗಲಿಲ್ಲ ಎಂದು ಬೇಸರದಲ್ಲಿದ್ದರೆ, ರಾಜ್ಯದ ಶಾಸಕರು ಸಚಿವ...

80ನೇ ಸ್ವಾತಂತ್ರ್ಯ ದಿನದ ಸಂಭ್ರಮ: 13 ಮರಣೋತ್ತರ ಸೇರಿ 78 ಶೌರ್ಯ ಪ್ರಶಸ್ತಿಗಳನ್ನು ಘೋಷಿಸಿದ ರಾಷ್ಟ್ರಪತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಡಗರ ಮನೆಮಾಡಿರುವ ಬೆನ್ನಲ್ಲೇ, ಭಾರತೀಯ ರಕ್ಷಣಾ ಪಡೆಗಳು ಹಾಗೂ ಸಶಸ್ತ್ರ ಪೊಲೀಸ್ ಪಡೆಗಳ ವೀರ ಸಿಬ್ಬಂದಿಯ ಅಪ್ರತಿಮ ಸಾಹಸವನ್ನು ಗೌರವಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು...

Independence Day Scam: ಮೊಬೈಲ್ ರೀಚಾರ್ಜ್, ಬಹುಮಾನದ ಆಮಿಷಕ್ಕೆ ಬಲಿಯಾಗಬೇಡಿ: ಪೊಲೀಸರ ವಾರ್ನಿಂಗ್

ಹೊಸದಿಗಂತ ವರದಿ ಅಂಕೋಲಾ: ಸ್ವಾತಂತ್ರ್ಯೋತ್ಸವದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಶುಭಾಶಯ ಪತ್ರಗಳು,ಆಕರ್ಷಕ ಕೊಡುಗೆ,ಮೊಬೈಲ್ ರಿಚಾರ್ಜ್ ಮೊದಲಾದ ಸಂದೇಶಗಳ ಮೂಲಕ ಸೈಬರ್ ವಂಚಕರು ವಂಚನೆಗಿಳಿದಿದ್ದು ಯಾವುದೇ ಅನುಮಾನಾಸ್ಪದ ಲಿಂಕ್ ಗಳನ್ನು ಕ್ಲಿಕ್ ಮಾಡದಂತೆ ಉತ್ತರ...

ಸ್ವಾತಂತ್ರೋತ್ಸವಕ್ಕೆ ಇನ್ನಷ್ಟು ಸಿಹಿ ನೀಡಿದ ಕುಕ್ಕೆ ಕ್ಷೇತ್ರ: 3 ಲಕ್ಷ ರೂ. ವೆಚ್ಚದಲ್ಲಿ 161 ಸಂಸ್ಥೆಗಳಿಗೆ 60 ಸಾವಿರ ಲಾಡು ವಿತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ನಾಡಿಗೆ ನಾಡೇ ಸ್ವಾತಂತ್ರೋತ್ಸವಕ್ಕೆ ಸಜ್ಜುಗೊಂಡಿದ್ದು, ಉತ್ಸವದ ಸಂಭ್ರಮ ಹೆಚ್ಚಿಸಲು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕೂಡಾ ಬರೋಬ್ಬರಿ 60 ಸಾವಿರ ಲಡ್ಡುಗಳೊಂದಿಗೆ ರೆಡಿಯಾಗಿದೆ!80ನೇ ಸ್ವಾತಂತ್ರೋತ್ಸವ ಆಚರಣೆ ಹಿನ್ನೆಲೆಯಲ್ಲಿ ಸುಮಾರು...

ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಬೂಸ್ಟ್: ಮೆಗಾ ಅಪಾರಲ್ ಪಾರ್ಕ್ ಸ್ಥಾಪನೆಗೆ ಸಚಿವ ಬಿ. ನಾಗೇಂದ್ರ ಮಹತ್ವದ ಸಭೆ

ಹೊಸದಿಗಂತ ವರದಿ ಬಳ್ಳಾರಿ: ನಗರದಲ್ಲಿ ಮೇಗಾ ಜೀನ್ಸ್ ಅಪಾರಲ್ ಪಾರ್ಕ್ ಸ್ಥಾಪನೆಗೆ ಸಂಧಿಸಿದಂತೆ, ಯೋಜನೆ ಮತ್ತು ಸಾಂಖಿಕ್ಯ ಇಲಾಖೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಶುಕ್ರವಾರ, ಬೆಂಗಳೂರಿನ ಕೆ.ಐ.ಎ.ಡಿ.ಬಿ ಕೇಂದ್ರ ಕಛೇರಿಗೆ...

79ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಸಜ್ಜಾಗುತ್ತಿದೆ ಸಂಘನಿಕೇತನ: ಆಮಂತ್ರಣ ಪತ್ರಿಕೆ ಲೋಕಾರ್ಪಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಂಗಳೂರು ನಗರದ ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ 79ನೇ ವರ್ಷದ ಆಮಂತ್ರಣ ಪತ್ರಿಕೆ ಲೋಕಾರ್ಪಣೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ...

ಆ.15ಕ್ಕೆ ಬೆಂಗಳೂರು ಸಜ್ಜು: 1,583 ಪೊಲೀಸರ ನಿಯೋಜನೆ, ನಗರದಾದ್ಯಂತ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯನ್ನು ಯಾವುದೇ ಅಹಿತಕರ ಘಟನೆಗಳಿಲ್ಲದೆ ನಡೆಸಲು ಬೆಂಗಳೂರು ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ. ಫೀಲ್ಡ್ ಮಾರ್ಷಲ್ ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮ ಸೇರಿದಂತೆ...

‘ಅದೇ ಹಳೆಯ ನೆನಪುಗಳು’: ‘ಬಂಟ್ವಾರಾ 1947’ ಚಿತ್ರದ ತಮ್ಮ ಹಮೀದಾ ಲುಕ್ ಹಂಚಿಕೊಂಡ ಪ್ರೀತಿ ಜಿಂಟಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬಾಲಿವುಡ್‌ನ ಖ್ಯಾತ ನಟಿ ಪ್ರೀತಿ ಜಿಂಟಾ ಅವರ ಬಹುನಿರೀಕ್ಷಿತ ಕಮ್ಬ್ಯಾಕ್ ಸಿನಿಮಾ 'ಬಂಟ್ವಾರಾ 1947' ಇಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆಯ ಮುನ್ನಾದಿನದಂದು, ನಟಿ ಪ್ರೀತಿ ಜಿಂಟಾ...

‘ಅನ್ನಂ ಬ್ರಹ್ಮ’ ಮಾಲಿಕೆ । ಬೆಲೆಬಾಳುವ ಅಕ್ಕಿಗಿಂತ ಆಯುರ್ವೇದದಲ್ಲಿ ತಿಳಿಸಿದ ‘ಶಾಷ್ಟಿಕ’, ‘ರಕ್ತಶಾಲಿ’ ಅಕ್ಕಿ ಶ್ರೇಷ್ಠ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್: ಶರೀರವು ತ್ರಿಮೂರ್ತಿಗಳಿಂದ ಆವೃತವಾಗಿದ್ದು, ಬ್ರಹ್ಮ - ವಿಷ್ಣು - ರುದ್ರರೇ ಕ್ರಮವಾಗಿ ವಾತ - ಕಫ ಹಾಗೂ ಪಿತ್ತ ರೂಪದಲ್ಲಿ ನೆಲೆನಿಂತಿದ್ದಾರೆ. ಶರೀರವು ತ್ರಿಮೂರ್ತಿಮಯವಾಗಿದ್ದು, ವಾತ, ಪಿತ್ತ ಮತ್ತು ಕಫಗಳಿಂದಲೇ ಶರೀರ...