28.5 C
Mangalore
Friday, November 13, 2026
28.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗುಟ್ಕಾ-ಪಾನ್ ಮಸಾಲಾ ನಿಷೇಧ ಅಡಿಕೆ ಬೆಳೆಗಾರರಿಗೆ ಮಾರಕ: ರಾಜ್ಯ ಸರ್ಕಾರದ ಕ್ರಮಕ್ಕೆ ಭಾರಿ ಖಂಡನೆ

ಹೊಸದಿಗಂತ ವರದಿ ಯಲ್ಲಾಪುರ:  ರಾಜ್ಯ ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪಾದನೆ, ಮಾರಾಟದ ಮೇಲೆ ನಿಷೇಧ ಹೇರಿರುವ ಕ್ರಮವು, ಅಡಿಕೆ ಬೆಳೆಯನ್ನೇ ನಂಬಿ ಬದುಕುತ್ತಿರುವ ಕೃಷಿಕರ, ವ್ಯಾಪಾರಿಗಳ ಮೇಲೆ ಏಕಾಏಕಿ ಗಧಾ ಪ್ರಹಾರ...

IPL 2027: ಜಿತೇಶ್ ಬದಲಿಗೆ ಇಶಾನ್ ಕಿಶನ್‌ಗೆ ಬೇಡಿಕೆಯಿಟ್ಟಿ RCB: SRH ಮುಂದಿದೆ ಬಿಗ್ ಡೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2027ರ ಟೂರ್ನಿಗೆ ಇನ್ನೂ ಸಮಯವಿದ್ದರೂ, ಫ್ರಾಂಚೈಸಿಗಳು ಈಗಿನಿಂದಲೇ ತಮ್ಮ ತಂಡಗಳ ಬಲಾಬಲ ಪರಿಶೀಲನೆ ಆರಂಭಿಸಿವೆ. ಈ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (SRH)...

ರೈಲ್ವೆ ಇಲಾಖೆ ಪ್ರಕಟಣೆ: ಗಣೇಶ ಹಬ್ಬದ ಪ್ರಯುಕ್ತ ಮುಂಬೈ ಸೆಂಟ್ರಲ್‌ನಿಂದ ತೋಕೂರಿಗೆ ವಿಶೇಷ ರೈಲು ಸಂಚಾರ

ಹೊಸದಿಗಂತ ವರದಿ ಕಾರವಾರ: ಗಣೇಶೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ರೈಲ್ವೆ ಇಲಾಖೆ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ. ರೈಲು ಸಂಖ್ಯೆ 09013/09014 ಮುಂಬೈ ಸೆಂಟ್ರಲ್ ನಿಂದ ತೋಕೂರಿಗೆ ವೀಕ್ಲಿ ಸ್ಪೆಷಲ್...

ಅಕ್ರಮ ಆಸ್ತಿ ಆರೋಪದ ಸಂಕಷ್ಟ: ಹೈಕೋರ್ಟ್ ಆದೇಶ ಪ್ರಶ್ನಿಸಿ ‘ಸುಪ್ರೀಂ’ ಮೊರೆ ಹೋದ ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿರುವ ಆದೇಶವನ್ನು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಈ...

ಬೆಂಗಳೂರಿಗರೇ ಗಮನಿಸಿ: ಆ.15ರಂದು ವಿಧಾನಸೌಧದ ಸುತ್ತಮುತ್ತ ಸಾರ್ವಜನಿಕ ವಾಹನಗಳಿಗೆ ನೋ ಎಂಟ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜಧಾನಿ ಬೆಂಗಳೂರಿನಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಬಾರಿ ವಿಧಾನಸೌಧದ ಮುಂಭಾಗದಲ್ಲಿ ‘ಫ್ರೀಡಂ ಹಬ್ಬ’ ಆಯೋಜನೆಗೊಂಡಿರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ...

‘ಅನ್ನಂ ಬ್ರಹ್ಮ’ ಮಾಲಿಕೆ । ಅರಿವಿಗೆ ಬಾರದ ನಿತ್ಯ ಚಮತ್ಕಾರ, ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್:ಆಹಾರವನ್ನು ಜೀರ್ಣವಾಗಿಸಿ ದೇಹಕ್ಕೆ ಚೈತನ್ಯವನ್ನು ತುಂಬುವುದು ಜಠರಾಗ್ನಿಯ ದೊಡ್ಡ ಪವಾಡವಾಗಿದ್ದು, ಸೇವಿಸಿದ ಆಹಾರವನ್ನೇ ದೇಹ ಹಾಗೂ ಜೀವಿಯ ಭಾವವನ್ನಾಗಿ ಪರಿವರ್ತಿಸುವುದು ನಿಜವಾಗಿ ಚಮತ್ಕಾರವೇ ಆಗಿದೆ. ಆದರೆ ಈ ಕ್ರಿಯೆ ನಿತ್ಯ...

ಸುಖಬೀರ್ ಸಿಂಗ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಶಿರೋಮಣಿ ಅಕಾಲಿ ದಳದ (SAD) ಅಧ್ಯಕ್ಷ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ನಡೆದ ದಾಳಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ...

ಹರ್ ಘರ್ ತಿರಂಗಾ ದೇಶವಾಸಿಗಳಲ್ಲಿ ರಾಷ್ಟ್ರಪ್ರೇಮ ಬೆಸೆಯುವ ವಿಶೇಷ ಕಾರ್ಯಕ್ರಮ: ರೂಪಾಲಿ ನಾಯ್ಕ

ಹೊಸದಿಗಂತ ವರದಿ ಕಾರವಾರ: ದೇಶ ಮೊದಲು ಎನ್ನುವ ಮನೋಭಾವ ಪ್ರತಿಯೊಬ್ಬ ದೇಶವಾಸಿಗಳಲ್ಲಿ ಮೂಡಿ ಬಂದಾಗ ನಾವು ಪಡೆದ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಹರ್ ಘರ್ ತಿರಂಗಾ ಅಭಿಯಾನ ದೇಶವಾಸಿಗಳಲ್ಲಿ ರಾಷ್ಟ್ರಪ್ರೇಮ ಬೆಸೆಯುವ ವಿಶೇಷ ಕಾರ್ಯಕ್ರಮವಾಗಿದೆ ಎಂದು...

ರೈತರಿಗೆ ತಪ್ಪದ ಕಾಡು ಪ್ರಾಣಿಗಳ ಕಾಟ: ದಾಂಡೇಲಿಯಲ್ಲಿ ರೈತನ ಮೇಲೆ ಕಾಡು ಹಂದಿ ದಾಳಿ

ಹೊಸದಿಗಂತ ವರದಿ ದಾಂಡೇಲಿ ದಾಂಡೇಲಿ ತಾಲೂಕಿನ ಆಲೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಸಕಲಗದಲ್ಲಿ ಕಾಡು ಹಂದಿಯೊಂದು ರೈತನ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಸ್ಥಳೀಯ ಕೇರವಾಡ ಗ್ರಾಮದ ರೈತ ಪರಶುರಾಮ ಅರ್ಜುನ...

ಏರ್ ಇಂಡಿಯಾದಲ್ಲಿ ಹೊಸ ರೂಲ್ಸ್: ಎಲ್ಲಾ ಪೈಲಟ್‌ಗಳಿಗೆ ಡೋಪ್ ಟೆಸ್ಟ್ ಕಡ್ಡಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಏರ್ ಇಂಡಿಯಾ ವಿಮಾನದಲ್ಲಿ ಪೈಲಟ್‌ ಒಬ್ಬರು ಡ್ರಗ್ ಟೆಸ್ಟ್‌ನಲ್ಲಿ ಗಾಂಜಾ ಸೇವನೆ ಪಾಸಿಟಿವ್ ಬಂದಿರುವ ವಿವಾದದ ಬೆನ್ನಲ್ಲೇ, ಸಂಸ್ಥೆ ತನ್ನ ಎಲ್ಲಾ ಪೈಲಟ್‌ಗಳಿಗೆ ಹೊಸದಾಗಿ ಕಡ್ಡಾಯ ಡೋಪ್ ಟೆಸ್ಟ್ ನಡೆಸಲು...

ಊಟದ ತಟ್ಟೆಗಳಲ್ಲಿ ಜಿರಳೆ, ಅಡಕೆ ಪ್ಲೇಟ್‌ನಲ್ಲಿ ಫಂಗಸ್: ವಿಕಾಸಸೌಧದ ಕ್ಯಾಂಟೀನ್ ಸೀಜ್ ಮಾಡಿದ ಆಹಾರ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜಧಾನಿ ಬೆಂಗಳೂರಿನಲ್ಲಿ ಕಳಪೆ ಗುಣಮಟ್ಟದ ಆಹಾರ ಹಾಗೂ ಅಸ್ವಚ್ಛತೆ ಹೊಂದಿರುವ ಹೋಟೆಲ್‌ಗಳ ವಿರುದ್ಧ ಸಮರ ಸಾರಿರುವ ಆಹಾರ ಇಲಾಖೆ ಅಧಿಕಾರಿಗಳು ಇಂದು ಮತ್ತೊಂದು ದಾಳಿ ನಡೆಸಿದ್ದಾರೆ. ಸರ್ಕಾರದ ಪ್ರಮುಖ ಆಡಳಿತ...

ಸಂಸತ್ ಕಲಾಪದ ಗದ್ದಲಕ್ಕೆ ರಾಹುಲ್ ಗಾಂಧಿ ಹೊಣೆ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಚರ್ಚೆಗಳು ನಡೆಯದೆ, ಹಲವು ಕಲಾಪಗಳು ವ್ಯರ್ಥವಾಗಿರುವುದಕ್ಕೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಿಲುವೇ ಪ್ರಮುಖ ಕಾರಣ ಎಂದು ಕೇಂದ್ರ...