ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಿಡಿಲು ಹಾಗೂ ಗಾಳಿ ಸಹಿತ ಭಾರೀ...
ಮೇಷಹಳೆಯ ಚಿಂತೆ ಅಥವಾ ಸಮಸ್ಯೆ ಮರುಕಳಿಸಬಹುದು. ಇತರರ ಹವ್ಯಾಸಗಳಿಗೆ ಒಗ್ಗಿಕೊಳ್ಳಿ. ಅವರನ್ನು ಬದಲಿಸಲು ಅಸಾಧ್ಯ.ವೃಷಭವೃತ್ತಿಯಲ್ಲಿ ಮೂಡುವ ಸಮಸ್ಯೆ ಪರಿಹರಿಸಲೇ ಈ ದಿನ ವ್ಯಯವಾಗಲಿದೆ. ಕುಟುಂಬದ ಆರೋಗ್ಯಕ್ಕೆ ಹೆಚ್ಚು ಗಮನ ಕೊಡಿ.ಮಿಥುನಅಹಿತಕರ ಪರಿಸ್ಥಿತಿ ಎದುರಿಸುವಿರಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಕೋಟ್ಯಂತರ ಮತದಾರರ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿರುವ ಚುನಾವಣಾ ಅಧಿಕಾರಿಗಳು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರ್ಷಿಕ ಕನ್ವರ್ ಯಾತ್ರೆ ಮುಕ್ತಾಯಗೊಂಡ ಬೆನ್ನಲ್ಲೇ ಉತ್ತರಾಖಂಡ್ನ ಹರಿದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ತ್ಯಾಜ್ಯ ಸಂಗ್ರಹವಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಗಂಗಾ ನದಿಯಿಂದ ಪವಿತ್ರ ಜಲ ಸಂಗ್ರಹಿಸಲು ದೇಶದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಚಾಲನೆ ಅಭ್ಯಾಸ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಕೋಲ್ಕತ್ತಾದ ಕೆಸ್ತೋಪುರದ ಪ್ರಫುಲ್ಲ ಕಾನನ್ (ಪಶ್ಚಿಮ) ಪ್ರದೇಶದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯಸ್ಸು 77… ಆದರೆ ಸಾಹಸದ ಉತ್ಸಾಹ ಮಾತ್ರ ಯುವಕರನ್ನೂ ನಾಚಿಸುವಂತಿದೆ! ಬೆಂಗಳೂರಿನ ನಿವೃತ್ತ ಸೇನಾ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಒಪಿಎನ್ ಕಲ್ಯಾಣ್ ಸೈಬೀರಿಯಾದಲ್ಲಿ ತಮ್ಮ ಸಾಹಸಮಯ ಸಾಧನೆಯ ಮೂಲಕ ಗಮನ...
ಹೊಸದಿಗಂತ ವರದಿ ಬಳ್ಳಾರಿ:
ಸ್ವಾತಂತ್ರ್ಯ ದಿನಾಚರಣೆ ಹಾಗೂ ವಂದೇ ಮಾತರಂ ಗೆ150ನೇ ವರ್ಷದ ಸಂಭ್ರಮದ ನಿಮಿತ್ತ ಎಬಿವಿಪಿ ಬಳ್ಳಾರಿ (ಕರ್ನಾಟಕ ಉತ್ತರ ಪ್ರಾಂತ) ವತಿಯಿಂದ 450 ಮೀಟರ್ ಉದ್ದದ ತಿರಂಗ ಯಾತ್ರೆಯನ್ನು ಬುಧವಾರ ಆಯೋಜಿಸಲಾಗಿತ್ತು.
ನಗರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಹೈಕೋರ್ಟ್ನ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಪತ್ತೆಯಾಗಿದ್ದ ಅಪಾರ ಪ್ರಮಾಣದ ನಗದು ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.
ಪ್ರಕರಣದ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ...
ಹೊಸದಿಗಂತ ವರದಿ ಚಿತ್ರದುರ್ಗ:
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನಿಂದಲೇ ಸ್ನಾತಕೋತ್ತರ (PG) ವೈದ್ಯಕೀಯ ಕೋರ್ಸ್ಗಳನ್ನು ಆರಂಭಿಸಲು ಅನುಮತಿ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...
ಹೊಸದಿಗಂತ ವರದಿ ವಿಜಯಪುರ:
ಕೌಟುಂಬಿಕ ಕಲಹದಿಂದ ಪತಿ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ನಜೀರ್ ಬಾಬುಸಾಬ್ ನದಾಫ್ (35) ಹಾಗೂ ಆಸ್ಮಾ ನಜೀರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯಾಫಸ್ಟ್ ಲೈಫ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ‘ ಇಂಡಿಯಾಫಸ್ಟ್ ಲೈಫ್ ಗೋಲ್ಡ್ ಟರ್ಮ್ ಪ್ಲಾನ್ ’ ಬಿಡುಗಡೆ ಮಾಡಿದೆ. ಜೀವ ರಕ್ಷಣೆಯೊಂದಿಗೆ ಆರೋಗ್ಯ, ಕುಟುಂಬದ ಭದ್ರತೆ ಮತ್ತು ಗ್ರಾಹಕರ ಅಗತ್ಯಕ್ಕೆ...