ಹೊಸದಿಗಂತ ವರದಿ ಅಂಕೋಲಾ:
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ವತಿಯಿಂದ ತಾಲೂಕಿನ ಬೆಲೇಕೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಯಿತು.
ಭಾರತೀಯ ತ್ರಿವರ್ಣಧ್ವಜವನ್ನು ಕೈಯಲ್ಲಿ ಹಿಡಿದು ಭಾರತ ಮಾತೆಗೆ ಜಯಕಾರ ಕೂಗುತ್ತ ಬೆಲೇಕೇರಿಯಲ್ಲಿ...
ಹೊಸದಿಗಂತ ವರದಿ ಅಂಕೋಲಾ:
ಸ್ವಾತಂತ್ರ್ಯ ಹೋರಾಟದ ನೆಲವಾದ ಬಾಸಗೋಡದ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಯುವತಿಯೋರ್ವಳು ಭಾರತೀಯ ಸೇನೆಯ ಆಫೀಸರ್ ಹುದ್ದೆಗೆ ಆಯ್ಕೆಯಾಗುವ ಮೂಲಕ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಹೆಚ್ಚಿಸಿದ್ದಾಳೆ.
ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಗ್ನಿಯ ಪ್ರತಿಬಿಂಬವೇ ನಮ್ಮ ಶರೀರ. ಅಗ್ನಿಯ ಸೌಖ್ಯವೇ ನಮ್ಮ ಸೌಖ್ಯ. ದೇಹದಲ್ಲಿ ಅಗ್ನಿ ಶಾಂತವಾದರೆ ಮರಣ, ಅಗ್ನಿ ಕೆಟ್ಟರೆ ರೋಗ ಹಾಗೂ ಅಗ್ನಿ ಸರಿಯಾಗಿದ್ದರೆ ನಿರೋಗಿಯಾಗಿ ದೀರ್ಘಾಯುಷಿಯಾಗಿ ಬಾಳಲು ಸಾಧ್ಯ...
ಹೊಸದಿಗಂತ ವರದಿ ಬೀದರ್:
2025ರ ಜನವರಿಯಲ್ಲಿ ನಡೆದ ಬೀದರ್ ಎಟಿಎಂ ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಹೃದಯ ಭಾಗದಲ್ಲಿರುವ ಎಸ್ಬಿಐ ಬ್ಯಾಂಕ್ ಬಳಿ ಎಟಿಎಂ ಸಿಬ್ಬಂದಿಗಳ ಮೇಲೆ ಗುಂಡಿನ...
ಹೊಸದಿಗಂತ ವರದಿ ಕಾರವಾರ:
ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ಧುರೀಣ, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆಯವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಹಿಂದಿನ ಸಿದ್ದರಾಮಯ್ಯ ಅವರ ಆಡಳಿತ ಅವಧಿಯಲ್ಲೂ ದೇಶಪಾಂಡೆಯವರು ರಾಜ್ಯ ಆಡಳಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲವು ದಿನಗಳಿಂದ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕದ ನೂತನ ಸಚಿವರ ಖಾತೆ ಹಂಚಿಕೆ ಕೊನೆಗೂ ಅಂತಿಮಗೊಂಡಿದೆ. 19 ನೂತನ ಸಚಿವರಿಗೆ ವಿವಿಧ ಪ್ರಮುಖ ಇಲಾಖೆಗಳ ಜವಾಬ್ದಾರಿ ನೀಡಲಾಗಿದೆ. ಇದೇ ವೇಳೆ ಕೆಲವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರನ್ಯಾ ರಾವ್ ಅವರನ್ನು ಒಳಗೊಂಡ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ CCTV ದೃಶ್ಯಾವಳಿಗಳನ್ನು...
ಹೊಸದಿಗಂತ ವರದಿ ಬೆಳಗಾವಿ:
ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಮಾಜಿ ಸಂಸದ ಹಾಗೂ ಎಐಸಿಸಿ ವೀಕ್ಷಕ ಡಾ. ಕೆ. ಜಯಕುಮಾರ್ ಹೇಳಿದರು.
ಬುಧವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ...
ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ, ಧಾರವಾಡ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸರಣಿ ಮೋಟಾರ್ ಸೈಕಲ್ ಕಳ್ಳತನ ನಡೆಸುತ್ತಿದ್ದ ಆರೋಪಿಯನ್ನು ಕಿತ್ತೂರು ಪೊಲೀಸರು ಬಂಧಿಸಿದ್ದು, ಆತನಿಂದ ಬರೋಬ್ಬರಿ ₹30 ಲಕ್ಷ ಮೌಲ್ಯದ 43...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದೇಶಿ ದೇಣಿಗೆ ಪಡೆಯುವ ಸಂಸ್ಥೆಗಳ ಮೇಲಿನ ನಿಯಂತ್ರಣವನ್ನು ಮತ್ತಷ್ಟು ಬಿಗಿಗೊಳಿಸುವ ಉದ್ದೇಶದ FCRA ತಿದ್ದುಪಡಿ ಮಸೂದೆ 2026 ಇದೀಗ ಜಂಟಿ ಸಂಸದೀಯ ಸಮಿತಿಯ (JPC) ಪರಿಶೀಲನೆಗೆ ಕಳುಹಿಸಲಾಗಿದೆ. ಮಸೂದೆಯ ಹಲವು...
ಮಕ್ಕಳು ಹಣ್ಣು ತಿನ್ನೋದಕ್ಕಿಂತ ಜ್ಯೂಸ್ ಕುಡಿಯಲು ಹೆಚ್ಚು ಇಷ್ಟಪಡ್ತಾರೆ. ಹಾಗಾಗಿ “ಹಣ್ಣು ತಿನ್ನದಿದ್ದರೂ ಪರವಾಗಿಲ್ಲ, ಜ್ಯೂಸ್ ಕೊಟ್ಟರೆ ಸಾಕು” ಅಂತ ಎಲ್ಲ ಪೋಷಕರು ಭಾವಿಸುತ್ತಾರೆ. ಆದ್ರೆ ಇಲ್ಲಿ ಒಂದು ಸಣ್ಣ ಸಮಸ್ಯೆ ಇದೆ....
ಹೊಸದಿಗಂತ ವರದಿ ಮಂಡ್ಯ :
ಭೀಮನ ಅಮಾವಾಸ್ಯೆ ಅಂಗವಾಗಿ ಜಿಲ್ಲೆಯ ವಿವಿಧ ಶಕ್ತಿ ದೇವಾಲಯಗಳಲ್ಲಿ ಬುಧವಾರ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವರ ದರುಶನ ಪಡೆದು ಪುನೀತರಾದರು.
ಮಂಡ್ಯ ನಗರದ...