28.5 C
Mangalore
Friday, November 13, 2026
28.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

‘ತಮಿಳುನಾಡಿಗೆ ನೀರು ಬಿಟ್ಟರೆ ಸುಮ್ಮನಿರಲ್ಲ’: ಸ್ವಪಕ್ಷದ ಸರ್ಕಾರಕ್ಕೆ ಮಂಡ್ಯ ಶಾಸಕ ರವಿಕುಮಾರ್ ಎಚ್ಚರಿಕೆ

ಹೊಸದಿಗಂತ ವರದಿ ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದರೆ ಸ್ವತಃ ತಾನೇ ಸರ್ಕಾರದ ವಿರುದ್ಧ ಹೋರಾಟಕ್ಕಿಳಿಯುವುದಾಗಿ ಮಂಡ್ಯ ಶಾಸಕ ಪಿ.ರವಿಕುಮಾರ್ ಸ್ವಪಕ್ಷದ ಸರ್ಕಾರಕ್ಕೇ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಪರವಾಗಿ...

ಕಾವೇರಿ ನೀರು ಬಿಡದಂತೆ ಆಗ್ರಹ: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರ ‘ಅಪ್ಪಿಕೋ’ ಚಳವಳಿ

ಹೊಸದಿಗಂತ ವರದಿ ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಕಾವೇರಿ ಭವನದ ಬಳಿ ಇರುವ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಅಪ್ಪಿಕೋ ಚಳವಳಿ ನಡೆಸಿದರು. ತಮಿಳುನಾಡಿಗೆ ಯಾವುದೇ...

ಫುಟ್‌ಬಾಲ್ ತಾರೆಯ ಹೊಸ ಇನ್ನಿಂಗ್ಸ್: ಜಾರ್ಜಿನಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರೊನಾಲ್ಡೊ

ಹೊಸದಿಗಂತ ಡಿಜಿಟಲ್ ಡೆಸ್ಕ್: ಫುಟ್‌ಬಾಲ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ವಿಶ್ವದ ಖ್ಯಾತ ಫುಟ್‌ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಹಾಗೂ ಅವರ ದೀರ್ಘಕಾಲದ ಸಂಗಾತಿ ಜಾರ್ಜಿನಾ ರೋಡ್ರಿಗಸ್ ತಮ್ಮ ಸಂಬಂಧಕ್ಕೆ ಹೊಸ...

ಉಡುಪಿಯ ಹಳೇ ನಂಟು ನೆನೆದ ಅಣ್ಣಾಮಲೈ; ಶ್ರೀಕೃಷ್ಣ ಮಠದ ವತಿಯಿಂದ ಆತ್ಮೀಯ ಗೌರವ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ತಮಿಳುನಾಡಿನ ಪ್ರಮುಖ ರಾಜಕೀಯ ನಾಯಕ ಹಾಗೂ ಉಡುಪಿಯ ಮಾಜಿ ಪೊಲೀಸ್ ವರಿಷ್ಠಾಧಿಕಾರಿ (SP) ಅಣ್ಣಾಮಲೈ ಅವರು ಬುಧವಾರ ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು....

ಈಗ ಮಳೆ ಬಂದಿದೆ, ನಾಳೆ ಬಂದ್‌ ಮಾಡೋ ಅವಶ್ಯಕತೆ ಇಲ್ಲ: ಕರವೇ ಅಧ್ಯಕ್ಷ ಪ್ರವೀಣ್‌ ಶೆಟ್ಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶವನ್ನು ಖಂಡಿಸಿ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಬಂದ್‌ಗೆ ನಾವು ಸಾಥ್‌ ನೀಡೋದಿಲ್ಲ ಎಂದು...

ಹಬ್ಬದ ದಿನಗಳಲ್ಲಿ ಸ್ವೀಟ್ ಮಾಡಲು ಯೋಚಿಸ್ತಿದ್ದೀರಾ? ಹಾಗಾದ್ರೆ ಈ ಕ್ಯಾರೆಟ್ ಹಲ್ವಾ ಬೆಸ್ಟ್

ಕ್ಯಾರೆಟ್ ಹಲ್ವಾ ಎಂದರೆ ಎಲ್ಲರಿಗೂ ಇಷ್ಟ. ಹಬ್ಬ ಹರಿದಿನಗಳಲ್ಲಿ ಅಥವಾ ವಿಶೇಷ ಸಂದರ್ಭಗಳಲ್ಲಿ ಏನಾದರೂ ಸಿಹಿ ಮಾಡಬೇಕು ಏನಿಸಿದರೆ ಈ ಕ್ಯಾರೆಟ್‌ ಹಲ್ವಾ ಮಾಡಬಹುದು. ಬೇಕಾಗುವ ಸಾಮಗ್ರಿಗಳು ಕ್ಯಾರೆಟ್ ಹಾಲು ಸಕ್ಕರೆ ತುಪ್ಪ ಏಲಕ್ಕಿ ಪುಡಿ ಗೋಡಂಬಿ ಮತ್ತು ದ್ರಾಕ್ಷಿ ಮಾಡುವ ವಿಧಾನ ಮೊದಲು ಒಂದು...

ಬಿಗ್‌ ಅನೌನ್ಸ್‌ಮೆಂಟ್‌ | ರಾಜ್ಯದಲ್ಲಿ ಒಂದು ವರ್ಷ ಗುಟ್ಕಾ, ಪಾನ್‌ ಮಸಾಲಾ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಒಂದು ವರ್ಷದ ಅವಧಿಗೆ ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್‌ ಹೊಂದಿರುವ ಗುಟ್ಕಾ ಹಾಗೂ ಪಾನ್‌ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆಮ ಸಾಗಣೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯ ಹಾಗೂ...

ನಾಳೆ ಕರ್ನಾಟಕ ಬಂದ್‌: ಶಾಲೆ ಇರುತ್ತದಾ? ಯಾವೆಲ್ಲ ಸೌಲಭ್ಯ ಸಿಗುತ್ತವೆ? ಇಲ್ಲಿದೆ ಡೀಟೇಲ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಹಾಗೂ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ನಾಳೆ ಕರ್ನಾಟಕ ರಾಜ್ಯ ಸಂಘಟನೆಯು ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ನಾಳೆ ಶಾಲೆಗಳಿಗೆ...

ಸುಡಾನ್‌ನಲ್ಲಿ ಮತ್ತೆ ಭುಗಿಲೆದ್ದ ಆತಂಕ; ಪ್ರಮುಖ ನಗರಗಳ ಮೇಲೆ ಭೀಕರ ಡ್ರೋನ್ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಇಂದು (ಬುಧವಾರ) ಮುಂಜಾನೆ ಸುಡಾನ್ ರಾಜಧಾನಿ ಖಾರ್ಟೂಮ್ ಮತ್ತು ಉತ್ತರದ ಎರಡು ಪ್ರಮುಖ ನಗರಗಳ ಮೇಲೆ ಭೀಕರ ಡ್ರೋನ್ ದಾಳಿಗಳು ನಡೆದಿವೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ತಿಂಗಳುಗಳಿಂದ...

ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡು ಆತ್ಮ*ಹತ್ಯೆಗೆ ಶರಣಾದ ಗೃಹಿಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. 28 ವರ್ಷದ ರಂಜಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಗೃಹಿಣಿ....

‘ಅಮಿತ್ ಶಾ ಭಾಷಣ ನಮಗೆ ಬೇಡ’: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ರಾಹುಲ್ ಗಾಂಧಿ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ನೀಟ್ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜುಲೈ 20 ರಂದು ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ವಿಷಯ ಸಂಸತ್ತಿನಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಇಂದು ಬುಧವಾರ...

ಊಟಕ್ಕೆ ಈ ಸಿಂಪಲ್‌ ಜೀರಾ ರೈಸ್‌ ಮಾಡಿದ್ರೆ ಇಡೀ ಮನೆ ತುಂಬಾ ಘಮಘಮ ಪರಿಮಳ

ಪುಟಾಣಿಗಳಿಗೆ ಹಾಗೂ ಹಿರಿಯರಿಗೆ ಸ್ವಲ್ಪವೂ ಖಾರ ಇಲ್ಲದ ಸಿಂಪಲ್‌ ಜೀರಾ ರೈಸ್‌ ತುಂಬಾನೇ ಇಷ್ಟವಾಗುತ್ತದೆ. ನೀವು ಮನೆಯಲ್ಲಿ ಈ ರೈಸ್‌ ತಯಾರಿಸಿದ್ರೆ ಇಡೀ ಮನೆತುಂಬಾ ಘಮಘಮ ಪರಿಮಳ ಬೀರುತ್ತದೆ. ಮತ್ಯಾಕೆ ತಡ ಇಂದೇ...